ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ. 13, 14 ಹಾಗೂ 16,17 ನಾಲ್ಕುದಿನಗಳ ಬೆಳಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಸ್.ಪಿ.ಎಂ.ರಸ್ತೆ, ಕೊಲ್ಲೂರಯ್ಯನ ಬೀದಿ, ರಾವ್ಮಣ್ಣ ಶ್ರೇಷ್ಠಿ ಪಾರ್ಕ್ ಹತ್ತಿರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪಾನಿ ನ.ಉ.ವಿ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿದ್ಯುತ್) ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post