ಕಲ್ಪ ಮೀಡಿಯಾ ಹೌಸ್ | ಸೊರಬ |
ಉಪ ವಿಭಾಗ ವ್ಯಾಪ್ತಿಯಲ್ಲಿರುವ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಉಳವಿಯಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡ ಹಿನ್ನೆಲೆಯಲ್ಲಿ ನ.22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಉಳವಿ, ದೂಗುರು, ಹೊಸಬಾಳೆ, ಮುಟುಗುಪ್ಪೆ ಹಾಗೂ ನಿಸರಾಣಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳು.
(ವರದಿ: ಮಧುರಾಮ್, ಸೊರಬ)
Discussion about this post