ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಸೀಗೆಬಾಗಿ ಮೆಸ್ಕಾಂ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.6ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹಳೇನಗರ, ತಾಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಏರಿಯಾ, ಕಂಚಿಬಾಗಿಲು, ಹಳದಮ್ಮ ದೇವಸ್ಥಾನ ಬೀದಿ, ಖಾಜಿ ಮೊಹಲ್ಲಾ, ಭೂತನಗುಡಿ, ಹೊಸಮನೆ, ಸೀಗೇಬಾಗಿ, ಹಳೆ ಸೀಗೇಬಾಗಿ, ಅಶ್ವತ್ಥ್ ನಗರ, ಕಬಳಿಕಟ್ಟೆ, ಭದ್ರಾ ಕಾಲೋನಿ, ಸಿಎನ್ ರಸ್ತೆ, ಎಪಿಎಂಸಿ, ತರೀಕೆರೆ ರಸ್ತೆ, ಗಾಂಧಿ ವೃತ್ತ, ಕೋಡಿಹಳ್ಳಿ, ಮಾರುತಿ ನಗರ, ಸುಣ್ಣದಹಳ್ಳಿ, ಚನ್ನಗಿರಿ ರಸ್ತೆ, ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕೆಎಸ್’ಆರ್’ಟಿಸಿ ಘಟಕ, ಹೊಳೆಹೊನ್ನೂರು ರಸ್ತೆ, ಖಲಂದರ ನಗರ, ಜಟ್’ಪಟ್ ನಗರ, ಅನ್ವರ್ ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್ ಜಾನ್ ಕಾಲೋನಿ, ಕೂಡ್ಲಿಗೆರೆ, ಅತ್ತಿಗುಂದ, ಕಲ್ಪನಹಳ್ಳಿ, ಕುಮರಿ ನಾರಾಯಣಪುರ, ಸೀತಾರಾಮಪುರ, ಅರಳಿಹಳ್ಳಿ, ಬೆಳ್ಳಿಗೆರೆ, ಬಂಡಿಗುಡ್ಡ, ಕೊಮಾರನಹಳ್ಳಿ, ಮಜ್ಜಿಗೇನಹಳ್ಳಿ, ಗುಡ್ಡದ ನೇರಳೆಕೆರೆ, ಗೌಡ್ರಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀರಾಮನಗರ, ಲಕ್ಷ್ಮೀಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳು…
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post