ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮೆಸ್ಕಾಂ ನಗರ ಉಪ ವಿಭಾಗ ಶಿವರಾಮ ನಗರ ಹಾಗೂ ವಿಶ್ವೇಶ್ವರಯ್ಯ ನಗರ ಭಾಗದಲ್ಲಿನ ಪರಿವರ್ತಕಗಳ ಶಿಥಿಲಗೊಂಡ ವಾಹಕಗಳ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 4ರ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಶಿವರಾಮನಗರ, ವಿಶ್ವೇಶ್ವರಯ್ಯ ನಗರ, ಜೇಡಿಕಟ್ಟೆ, ಹೊಸೂರು, ಸಿರಿಯೂರು, ವೀರಾಪುರ, ಕಲ್ಲಹಳ್ಳಿ, ಸಂಕ್ಲಿಪುರ, ಹಾಗಲಮನೆ, ಹುಲಿರಾಮನಕೊಪ್ಪ, ಸಿರಿಯೂರು ತಾಂಡ, ಸಿರಿಯೂರು ಕ್ಯಾಂಪ್ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹರಿಸುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  
 
	    	







 Loading ...
 Loading ... 
							



 
                
Discussion about this post