No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಸೆ.24ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ನಿಮ್ಮ ಏರಿಯಾ ಚೆಕ್ ಮಾಡಿ, ನಿಮ್ಮ ಕೆಲಸ ಕಾರ್ಯ ಪ್ಲಾನ್ ಮಾಡಿಕೊಳ್ಳಿ

kalpa News by kalpa News
September 23, 2024
in Small Bytes, ಶಿವಮೊಗ್ಗ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತ್ಯಾವರೆಚಟ್ನಹಳ್ಳಿ ಹಾಗೂ ಎಂಆರ್’ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಸೆ.24ರ ನಾಳೆ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಭಾಗದ ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಗರ ಪ್ರದೇಶ:
ನಗರ ವ್ಯಾಪ್ತಿಯ ನವುಲೆ, ಎಲ್’ಬಿಎಸ್ ನಗರ, ಅಶ್ವತ್ ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆಎನ್’ಎನ್’ಸಿ ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ ರಿಂದ ಹೆಚ್ ಬ್ಲಾಕ್’ವರೆಗೆ, ಹಳೆ ಬೊಮ್ಮನಕಟ್ಟೆ, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಗುಂಡಪ್ಪ ಶೆಡ್, ಶಂಕರಮಠ ರಸ್ತೆ, ಮಲ್ಲೇಶ್ವರನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ.24ರ ಬೆಳಗ್ಗೆ 10 ಗಂಟೆಯಿಂದ 6 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಗ್ರಾಮಾಂತರ ಪ್ರದೇಶ:
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್’ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ.24ರಂದು ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  
Also read: ವಾಲಿಬಾಲ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ತಂಡ ಸತತ ಎರಡನೇ ಬಾರಿಗೆ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

https://kalpa.news/wp-content/uploads/2024/04/VID-20240426-WA0008.mp4

               

Tags: Kannada News WebsiteLatest News KannadaMESCOMPower CutShimogaShivamoggaShivamogga Newsಎಂಆರ್'ಎಸ್ಕೂಡ್ಲಿಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ರಾಜೇಶ್ವರಿ ಪ್ರೌಢಶಾಲೆ ಮಕ್ಕಳಿಗೆ ಸರ್ಜಿ ಆಸ್ಪತ್ರೆಯಿಂದ ಪೋಷಕಾಂಶಯುಕ್ತ ಮಾತ್ರೆ ವಿತರಣೆ

Next Post

ತಿರುಪತಿ ಲಡ್ಡು ವಿವಾದ | ಆಧ್ಯಾತ್ಮಿಕ ಶಕ್ತಿವರ್ಧನೆಗಾಗಿ ಕೂಡಲಿ ಶ್ರೀ ಕಠಿಣ ವ್ರತ ಆರಂಭ

kalpa News

kalpa News

Next Post
ತಿರುಪತಿ ಲಡ್ಡು ವಿವಾದ | ಆಧ್ಯಾತ್ಮಿಕ ಶಕ್ತಿವರ್ಧನೆಗಾಗಿ ಕೂಡಲಿ ಶ್ರೀ ಕಠಿಣ ವ್ರತ ಆರಂಭ

ತಿರುಪತಿ ಲಡ್ಡು ವಿವಾದ | ಆಧ್ಯಾತ್ಮಿಕ ಶಕ್ತಿವರ್ಧನೆಗಾಗಿ ಕೂಡಲಿ ಶ್ರೀ ಕಠಿಣ ವ್ರತ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL