ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ 20 ಎಂ.ವಿ.ಎ ಶಕ್ತಿ ಪರಿವರ್ತಕದ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.13 ರಂದು ಬೆಳಗ್ಗೆ 09:00 ಗಂಟೆಯಿಂದ ಸಂಜೆ 6:30 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ.-2ರ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಪಿಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಇಲಿಯಾಜ್ ನಗರ 1 ರಿಂದ 10ನೇ ತಿರುವು, ಚಾಲುಕ್ಯನಗರ, ಕೆ.ಎಚ್.ಬಿ. ಕಾಲೋನಿ, ಸಿದ್ದೇಶ್ವರ ಸರ್ಕಲ್, ಮೇಲಿನ ತುಂಗಾನಗರ, ಎನ್.ಟಿ.ರಸ್ತೆ, ಬಿ.ಎಚ್.ರಸ್ತೆ, ಓಟಿ ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತಲಿನ ಪ್ರದೇಶ, ಜೆ.ಸಿ. ನಗರ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್.ನಗರ, ಭಾರತಕಾಲೋನಿ, ಸವಾರ್‌ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಗಾಂಧಿಬಜಾರ್, ಕುಂಬಾರಗುಂಡಿ, ಬಿ.ಬಿ. ರಸ್ತೆ, ಕೆ.ಆರ್. ಪುರಂ, ಸೀಗಹಟ್ಟಿ, ಮುರಾದ್‌ನಗರ, ಸವಾಯಿಪಾಳ್ಯ, ಕುರುಬರಪಾಳ್ಯ, ಇಮಾಮ್‌ಬಾಡ, ಟಿ.ಎಸ್.ಆರ್. ರಸ್ತೆ, ರವಿವರ್ಮಬೀದಿ, ಮಾಕಮ್ಮನಕೇರಿ, ಆಜಾದ್‌ನಗರ, ಲಾಲ್ ಬಂದರ್‌ಕೇರಿ, ಎಫ್-6 ಕಲ್ಲೂರು ಮಂಡ್ಲಿ ಫೀಡರ್, ಎಫ್-5 ಗಾಜನೂರು ರೂರಲ್, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post