No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಫೆ.13ರಂದು ದುರ್ಗಿಗುಡಿ ಸೇರಿ ಶಿವಮೊಗ್ಗದ ಈ ಬಹಳಷ್ಟು ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2021
in Small Bytes, ಶಿವಮೊಗ್ಗ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ 20 ಎಂ.ವಿ.ಎ ಶಕ್ತಿ ಪರಿವರ್ತಕದ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.13 ರಂದು ಬೆಳಗ್ಗೆ 09:00 ಗಂಟೆಯಿಂದ ಸಂಜೆ 6:30 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ.-2ರ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.


ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಪಿಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಇಲಿಯಾಜ್ ನಗರ 1 ರಿಂದ 10ನೇ ತಿರುವು, ಚಾಲುಕ್ಯನಗರ, ಕೆ.ಎಚ್.ಬಿ. ಕಾಲೋನಿ, ಸಿದ್ದೇಶ್ವರ ಸರ್ಕಲ್, ಮೇಲಿನ ತುಂಗಾನಗರ, ಎನ್.ಟಿ.ರಸ್ತೆ, ಬಿ.ಎಚ್.ರಸ್ತೆ, ಓಟಿ ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತಲಿನ ಪ್ರದೇಶ, ಜೆ.ಸಿ. ನಗರ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್.ನಗರ, ಭಾರತಕಾಲೋನಿ, ಸವಾರ್‌ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಗಾಂಧಿಬಜಾರ್, ಕುಂಬಾರಗುಂಡಿ, ಬಿ.ಬಿ. ರಸ್ತೆ, ಕೆ.ಆರ್. ಪುರಂ, ಸೀಗಹಟ್ಟಿ, ಮುರಾದ್‌ನಗರ, ಸವಾಯಿಪಾಳ್ಯ, ಕುರುಬರಪಾಳ್ಯ, ಇಮಾಮ್‌ಬಾಡ, ಟಿ.ಎಸ್.ಆರ್. ರಸ್ತೆ, ರವಿವರ್ಮಬೀದಿ, ಮಾಕಮ್ಮನಕೇರಿ, ಆಜಾದ್‌ನಗರ, ಲಾಲ್ ಬಂದರ್‌ಕೇರಿ, ಎಫ್-6 ಕಲ್ಲೂರು ಮಂಡ್ಲಿ ಫೀಡರ್, ಎಫ್-5 ಗಾಜನೂರು ರೂರಲ್, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsMESCOMPower CutShimogaShivamoggaShivamogga Newsಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಮಲೆನಾಡು ಸುದ್ಧಿಮೆಸ್ಕಾಂವಿದ್ಯುತ್ ವ್ಯತ್ಯಯಶಿವಮೊಗ್ಗಶಿವಮೊಗ್ಗ ನ್ಯೂಸ್
Share204Tweet123Send
Previous Post

ಶಿವಮೊಗ್ಗ ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯಕ್ ವರ್ಗಾವಣೆ

Next Post

ಶಿವಮೊಗ್ಗ ಪಾಲಿಕೆ ಮೀಸಲಾತಿ ಪ್ರಕಟ: ಮೇಯರ್ ಆಗಿ ಸುನಿತಾ ಅಣ್ಣಪ್ಪ ಆಯ್ಕೆ ಸಾಧ್ಯತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಶಿವಮೊಗ್ಗ ಪಾಲಿಕೆ ಮೀಸಲಾತಿ ಪ್ರಕಟ: ಮೇಯರ್ ಆಗಿ ಸುನಿತಾ ಅಣ್ಣಪ್ಪ ಆಯ್ಕೆ ಸಾಧ್ಯತೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಾತಿವಾದ, ಮತೀಯವಾದಗಳನ್ನು ಎದುರಿಸುವಲ್ಲಿ ಕಾವ್ಯ ಖಡ್ಗವಾಗಲಿ: ಎನ್. ರವಿಕುಮಾರ್

ಜಾತಿವಾದ, ಮತೀಯವಾದಗಳನ್ನು ಎದುರಿಸುವಲ್ಲಿ ಕಾವ್ಯ ಖಡ್ಗವಾಗಲಿ: ಎನ್. ರವಿಕುಮಾರ್

May 11, 2026
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ತುಟ್ಟಿ ಭತ್ಯೆ ಹೆಚ್ಚಳ | ಎಂದಿನಿಂದ ಪೂರ್ವಾನ್ವಯ?

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ತುಟ್ಟಿ ಭತ್ಯೆ ಹೆಚ್ಚಳ | ಎಂದಿನಿಂದ ಪೂರ್ವಾನ್ವಯ?

May 11, 2026
ವೀರಶೈವ ಲಿಂಗಾಯತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ನಟರಾಜ್

ವೀರಶೈವ ಲಿಂಗಾಯತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ನಟರಾಜ್

May 11, 2026
ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

ಪೆಟ್ರೋಲ್ ಬಂಕ್’ಗಳಿಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ | ಉಲ್ಲಂಘಿಸಿದ್ರೆ ಕಠಿಣ ಕ್ರಮ

May 11, 2026
ತಾಯಿ ಜಗತ್ತಿನ ವಿಶೇಷ ಶಕ್ತಿ: ಕುಸುಮ ಋಗ್ವೇದಿ

ತಾಯಿ ಜಗತ್ತಿನ ವಿಶೇಷ ಶಕ್ತಿ: ಕುಸುಮ ಋಗ್ವೇದಿ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL