ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ನಗರ ಶಂಕರ ಮಠ ಹಿಂಭಾಗದ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಷನ್ ಯೋಜನೆಚಿುಡಿ ಕೇಬಲ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ. 22 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿದ್ಯುತ್) ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post