No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಜ.30ರಂದು ಬಿ.ಎಚ್. ರಸ್ತೆ ಸೇರಿ ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಹಾರ‌್ನಳ್ಳಿ ಸೇರಿ ಗ್ರಾಮಾಂತರ ಭಾಗದಲ್ಲೂ ಎರಡು ದಿನ ಪವರ್ ಕಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 29, 2021
in Small Bytes, ಶಿವಮೊಗ್ಗ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕೆಯ ಸ್ಮಾರ್ಟ್‌ಸಿಟಿ ಯೋಜನೆಯ ಪೂರಕ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಪಿಯರ್ ಲೈಟ್ ಕೈಗಾರಿಕೆ, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಟೆಂಪೋಸ್ಟ್ಯಾಂಡ್ ಡೌನ್, ಜೆ.ಸಿ.ನಗರ, ಮಿಳ್ಳಘಟ್ಟ, ಮಾರ‌್ನಮಿಬೈಲು, ಮಂಡ್ಲಿ ವೃತ್ತ, ಇಲಿಯಾಸ್‌ನಗರ 8ನೇ ಅಡ್ಡರಸ್ತೆಯಿಂದ 13ನೇ ಅಡ್ಡ ರಸ್ತೆಯವರೆಗೆ, ಆರ್.ಎಂ.ಎಲ್.ನಗರದ ಮೊದಲನೇ ಮತ್ತು ಎರಡನೇಯ ಹಂತ, ಮಂಜುನಾಥ ಬಡಾವಣೆ, ಟಿಪ್ಪುನಗರ ಎಡಭಾಗ, ಆನಂದರಾವ್ ಬಡಾವಣೆ, ಮಿಳ್ಳಘಟ್ಟ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ.-2ರ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.

ಗ್ರಾಮಾಂತರ ಭಾಗದಲ್ಲೂ ವಿದ್ಯುತ್ ವ್ಯತ್ಯಯ
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಕುಂಸಿ ವಿ.ವಿ.ಕೇಂದ್ರ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿಯ ಪ್ರಗತಿಯಲ್ಲಿರುವುದರಿಂದ ಎಫ್-2, 3 ಮತ್ತು 9 ಮಾರ್ಗಗಳಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಜ.30 ಮತ್ತು ಜ.31ರಂದು ಎರಡು ದಿನಗಳು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 6  ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕುಂಸಿ, ಹುಬ್ಬನಹಳ್ಳಿ, ಹಾರ‌್ನಳ್ಳಿ, ಜಾಮೇನಹಳ್ಳೀ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪಾನಿ ಕುಂಸಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿದ್ಯುತ್) ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsMESCOMPower CutShimogaShivamoggaShivamogga Newsಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಮಲೆನಾಡು ಸುದ್ಧಿಮೆಸ್ಕಾಂಶಿವಮೊಗ್ಗಶಿವಮೊಗ್ಗ ನ್ಯೂಸ್
Share217Tweet123Send
Previous Post

ದೃಢ ಮನಸ್ಸು ಮತ್ತು ಇಚ್ಛಾಶಕ್ತಿಯಿಂದ ಏನನ್ನು ಸಾಧಿಸಬಹುದು: ಆದರ್ಶ್ ಚೊಕ್ಕಾಡಿ

Next Post

ದೆಹಲಿಯಲ್ಲಿ ಐಇಡಿ ಸ್ಪೋಟ, ಭಯೋತ್ಪಾದಕರ ಕೃತ್ಯ? ಎಲ್ಲೆಡೆ ಹೈ ಅಲರ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೆಹಲಿಯಲ್ಲಿ ಐಇಡಿ ಸ್ಪೋಟ, ಭಯೋತ್ಪಾದಕರ ಕೃತ್ಯ? ಎಲ್ಲೆಡೆ ಹೈ ಅಲರ್ಟ್

ದೆಹಲಿಯಲ್ಲಿ ಐಇಡಿ ಸ್ಪೋಟ, ಭಯೋತ್ಪಾದಕರ ಕೃತ್ಯ? ಎಲ್ಲೆಡೆ ಹೈ ಅಲರ್ಟ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕುಂಭದ್ರೋಣ ಮಳೆ ಮುಂದುರಿಕೆ | ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ | ಎಲ್ಲೆಲ್ಲಿ ವರುಣನ ಆರ್ಭಟ?

ಬೆಂಗಳೂರು, ಮಲೆನಾಡು, ಕರಾವಳಿ ಸೇರಿ ರಾಜ್ಯ ಕಡೆ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

May 12, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ ! ಮೇ 13, 14ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 12, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ ಮತ್ತು ಉಧ್ನಾ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 12, 2026
ಮೇ 3ರಂದು ನಡೆದಿದ್ದ NEET ಪರೀಕ್ಷೆ ರದ್ದು | ಸಿಬಿಐ ತನಿಖೆಗೆ ಆದೇಶ | ಕಾರಣವೇನು?

ಮೇ 3ರಂದು ನಡೆದಿದ್ದ NEET ಪರೀಕ್ಷೆ ರದ್ದು | ಸಿಬಿಐ ತನಿಖೆಗೆ ಆದೇಶ | ಕಾರಣವೇನು?

May 12, 2026
ಶಿಕಾರಿಪುರ | ಕಲಿಕಾ ಕೌಶಲ್ಯಗಳು ಆದರ್ಶ ಶಿಕ್ಷಕನ ಸಾಧನಗಳು | ಡಾ.ಜಿ.ಎಸ್. ಶಿವಕುಮಾರ್ ಅಭಿಮತ

ಶಿಕಾರಿಪುರ | ಕಲಿಕಾ ಕೌಶಲ್ಯಗಳು ಆದರ್ಶ ಶಿಕ್ಷಕನ ಸಾಧನಗಳು | ಡಾ.ಜಿ.ಎಸ್. ಶಿವಕುಮಾರ್ ಅಭಿಮತ

May 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL