No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಜ.10, 11, 12ರಂದು ದುರ್ಗಿಗುಡಿ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ

kalpa News by kalpa News
January 9, 2021
in Small Bytes, ಶಿವಮೊಗ್ಗ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ, ಗಾಜನೂರು ಮತ್ತು ರಾಮಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2,4 ಮತ್ತು 5ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಾಗೂ ಹೊಳಲೂರು ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬ್ರೇಕರ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರ ಹಾಗೂ ಗ್ರಾಮಾಂತರದ ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಜ.10 ಮತ್ತು 11 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ಗಂಟೆಯವರೆಗೆ:
ಗಾಜನೂರು, ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಹೊಸ ಹೊನ್ನಾಪುರ, ಅಗಸವಳ್ಳಿ, ಲಕ್ಷ್ಮೀಪುರ, ಹರಕೆರೆ, ಪೇಪರ್ ಪ್ಯಾಕೇಜ್, ಶಂಕರ ಕಣ್ಣಿನ ಆಸ್ಪತ್ರೆ, ಇಲಿಯಾಸ್ ನಗರ, ಹಳೇಮಂಡ್ಲಿ, ಅಮೃತ್ ರೈಸ್ ಮಿಲ್, ಗಂಧರ್ವ ನಗರ, ಶ್ರೀನಿವಾಸ ಲೇಔಟ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ನಾರಾಯಣ ಹೃದಯಾಲಯ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.
ಜ.10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ
ಕುವೆಂಪು ರಸ್ತೆ, ದೈವಜ್ಞ ಕಲ್ಯಾಣ ಮಂಟಪ, ಶರಾವತಿ ನಗರ, ಬೂಸ್ಟರ್ ಪಂಪ್ ಹೌಸ್, ಹೊಸಮನೆ, ಯುನಿಟಿ ಮಕ್ಕಳ ಆಸ್ಪತ್ರೆ, ಕ್ಲಿಫ್ ಎಂಬಸ್ಸಿ ಹೋಟೆಲ್, ನಂದಿ ಪೆಟ್ರೋಲ್ ಬಂಕ್, ಆದಿಚುಂಚನಗಿರಿ ಸಮುದಾಯ ಭವನ, ಅಶೋಕ ಗ್ಯ್ರಾಂಡ್, ಆಯುರ್ವೇದಿಕ್ ಆಸ್ಪತ್ರೆ, ಆಯನೂರು ಗೇಟ್, ಎಸ್‌ಪಿ ಕಛೇರಿ, ಮೆಗ್ಗಾನ್ ಆಸ್ಪತ್ರೆ, ದೊಡ್ಡಪೇಟೆ ಪೋಲಿಸ್ ಸ್ಟೇಷನ್, ಎ ಆರ್ ಬಿ ಕಾಲೋನಿ, ಅಶೋಕ ನಗರ, ಡಿಎಆರ್ ಕ್ವಾಟ್ರಸ್, ಸರ್ಕ್ಯೂಟ್ ಹೌಸ್, ದುರ್ಗಿಗುಡಿ, ಜ್ಯೂವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿ ಸರ್ಕಲ್, ಸವಾರ್ ಲೈನ್ ರಸ್ತೆ, ಜೆಪಿಎನ್ ರಸ್ತೆ, ಎಲ್.ಎಲ್.ಆರ್. ರಸ್ತೆ, ಸುತ್ತ ಮುತ್ತಲಿನ ಪ್ರದೇಶಗಳು.ಜ.12 ರಂದು ಬೆಳಗ್ಗೆ 9 ಗಂಟೆಯಿಂದ 6 ಗಂಟೆಯವರೆಗೆ
ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸುಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಹಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsMESCOMPower CutShimogaShivamoggaShivamogga Newsಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಮಲೆನಾಡು ಸುದ್ಧಿಮೆಸ್ಕಾಂವಿದ್ಯುತ್ ವ್ಯತ್ಯಯಶಿವಮೊಗ್ಗಶಿವಮೊಗ್ಗ ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಕ್ಕವಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣ?

Next Post

ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅಸ್ತು: ಜ.13ರಂದು 7 ನೂತನ ಸಚಿವರ ಸೇರ್ಪಡೆ

kalpa News

kalpa News

Next Post
ಸಿಗಂಧೂರು ದೇವಾಲಯ ಮುಜರಾಯಿ ಇಲಾಖೆಗೆ? ಚರ್ಚಿಸಿ ತೀಮಾನ: ಸಿಎಂ ಯಡಿಯೂರಪ್ಪ

ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅಸ್ತು: ಜ.13ರಂದು 7 ನೂತನ ಸಚಿವರ ಸೇರ್ಪಡೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!