ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-2 ಫೀಡರ್’ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ ಸ್ಪನ್ ಫೋಲ್ ಅಳವಡಿಕೆ ಕಾಮಗಾರಿ ಇರುವುದರಿಂದ ಡಿ.9ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಶಿವಮೊಗ್ಗ ನಗರ ವ್ಯಾಪ್ತಿಯ ಗೋಪಿಸರ್ಕಲ್, ನೆಹರೂ ರಸ್ತೆ, ದುರ್ಗಿಗುಡಿ ೧ನೆಯ ರಸ್ತೆ, ಪಾಲ್ ಬಡಾವಣೆ, ಬಾಲರಾಜ್ ಅರಸ್ ರಸ್ತೆ, ಎಂ.ಜಿ. ಪ್ಯಾಲೇಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post