ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂಆರ್’ಎಸ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.3ರಂದು ಬೆಳಗ್ಗೆ 9 ಗಂಟೆಯಿಂದ 5.30ರವರೆಗೂ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರ ಸಹಕರಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳು ಕೋರಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಳೆಬನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಹಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳು.
Also read: ಶಿವಮೊಗ್ಗದ ಮಹಿಳೆ ಅಮೆರಿಕದಲ್ಲಿ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post