ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂಆರ್’ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 4.30ಕ್ಕೆ ಹೊಳೆಹೊನ್ನೂರು ಹೊಳಲೂರು ಹಾಗೂ ತಾವರೆಚಟ್ನಹಳ್ಳಿ ವಿವಿ ಕೇಂದಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲಲ್ಲಿ ವಿದ್ಯುತ್ ವ್ಯತ್ಯಯ?
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು ಮೇಲಿನ ಹಸನವಾಡಿ, ಬೆಳಲಕಟ್ಟೆ, ಮೋಜಪ್ಪ, ಹೊಸೂರು, ಸುತ್ತಮುತ್ತಲ್ಲಿನ ಜಲ್ಲಿ ಕ್ರಷರ್ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post