ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗದ ಘಟಕ-2 ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಜ.23 ಹಾಗೂ 24ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ತಾಲೂಕು ಆಫೀಸ್ ರಸ್ತೆ, ರಂಗಪ್ಪ ಸರ್ಕಲ್, ಸಿ.ಎನ್. ರಸ್ತೆ, ಮಾಧವಾಚಾರ್ ಸರ್ಕಲ್, ಓಲ್ಡ್ ಟೌನ್, ಭೂತನಗುಡಿ, ಗಾಂಧಿ ಸರ್ಕಲ್, ಖಾಜಿ ಮೊಹಲ್ಲಾ, ನಗರಸಭೆ ಸುತ್ತಮುತ್ತ, ಕೋಡಿ ಹಳ್ಳಿ, ಗೌರಾಪುರ, ತಾಲೂಕು ಸರ್ಕಾರಿ ಆಸ್ಪತ್ರೆ, ಎನ್.ಎಸ್.ಟಿ ರಸ್ತೆ, ಹೊಳೆಹೊನ್ನೂರು ರಸ್ತೆ, ಮಾಧವ ನಗರ, ಮಾರ್ಕೆಟ್, ಕನಕ ಮಂಟಪ, ಕುರುಬರ ಬೀದಿ ಸೇರಿದಂತೆ ಈ ಭಾಗದ ಪ್ರದೇಶಗಳು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post