ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಅಬ್ಬಲಗೆರೆ ಶಾಖಾ ವ್ಯಾಪ್ತಿಯ ತಾವರೆಚಟ್ನಹಳ್ಳಿ ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11 ಕೆವಿ ಫೀಡರ್ ಪ್ಯಾನಲ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಹಾಗೂ ಮಾಚೇನಹಳ್ಳಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಲಿಂಕ್‌ಲೈನ್ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹಸೂಡಿ, ಹಸೂಡಿ ಆಫರಂ, ವೀರಭದ್ರ ಕಾಲೋನಿ, ಮಾಚೇನಹಳ್ಳಿ, ಜಯಂತಿ ಗ್ರಾಮ, ಬಿದರೆ ಗೇಟ್, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ನಂಜುಂಡೇಶ್ವರ ರೈಸ್ ಮಿಲ್, ಕೆ.ಎಸ್.ಆರ್.ಪಿ. ಕಾಲೋನಿ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಅಬ್ಬಲಗೆರೆ, ಹಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜ್, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post