No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಈ ಬಾರಿ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇರುವುದಿಲ್ಲ

kalpa News by kalpa News
July 23, 2020
in ಶಿವಮೊಗ್ಗ
0
ಗಮನಿಸಿ! ಈ ಬಾರಿ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ವೈರಸ್ ಹರಡುವ ಹಿನ್ನೆಲೆಯಲ್ಲಿ ಈ ಬಾರಿಯ ಹಿಂದೂ ಮಹಾಸಭಾ ಗಣೇಶೋತ್ಸವದ ರಾಜಬೀದಿ ಉತ್ಸವವನ್ನು ರದ್ದುಪಡಿಸಲಾಗಿದೆ.

ಹಿಂದೂ ಸಂಘಟನೆ ಮಹಾಮಂಡಳಿ ಅಧ್ಯಕ್ಷ ಎಂ.ಕೆ. ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕೋವಿಡ್19 ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಬಾರಿ ಗಣಪತಿ ರಾಜಬೀದಿ ಉತ್ಸವವನ್ನು ರದ್ದುಪಡಿಸಲಾಗಿದೆ. ಚೌತಿಯಿಂದ ಗಣೇಶನಿಗೆ ಪ್ರತಿನಿತ್ಯ ಪೂಜೆ ನಡೆಯುತ್ತದೆ. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಅಲ್ಲದೇ, ಈ ಬಾರಿ ಚಂದಾ ಸಹ ಸಂಗ್ರಹ ಮಾಡುವುದಿಲ್ಲ ಎಂದು ತೀಮಾರ್ನಿಸಿದೆ.

ಸಭೆಯಲ್ಲಿ ಪದಾಧಿಕಾರಿಗಳಾದ ಶ್ರೀಧರ ರಾವ್ ಸರಾಫ್, ಎಸ್.ಎನ್. ಚನ್ನಬಸಪ್ಪ, ದತ್ತಾತ್ರೇಯ ರಾವ್, ನಿರ್ದೇಶಕರುಗಳಾದ ಎಸ್.ಎನ್. ನಂಜುಂಡಸ್ವಾಮಿ, ರಾಜಶೇಖರ್ ಅಲಸೆ, ಎ.ಎನ್. ಸತ್ಯನಾರಾಯಣ, ಶ್ರೀಪಾದರಾವ್, ನಿರಂಜನ, ಚೇತನ್, ಲಕ್ಷ್ಮೀನಾರಾಯಣ, ಟಿ.ಆರ್. ಶ್ರೀಧರ, ಎಂ.ಆರ್. ಪ್ರಕಾಶ, ಹರಿಗೆ ಗೋಪಾಲಸ್ವಾಮಿ, ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.

Get In Touch With Us info@kalpa.news Whatsapp: 9481252093

Tags: Covid19Kannada News WebsiteLatest News KannadaLocal NewsMalnad NewsShimogaShivamogga Newsಗಣಪತಿ ಮೆರವಣಿಗೆಶಿವಮೊಗ್ಗಹಿಂದೂ ಮಹಾಸಭಾ ಗಣೇಶೋತ್ಸವ
Share241Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Two Congress and three non-party members of Shikaripur Municipality join BJP

Next Post

ಶಿಕಾರಿಪುರ ಪುರಸಭೆಯ ಐವರು ಸದಸ್ಯರು ಬಿಜೆಪಿಗೆ ಸೇರ್ಪಡೆ

kalpa News

kalpa News

Next Post

ಶಿಕಾರಿಪುರ ಪುರಸಭೆಯ ಐವರು ಸದಸ್ಯರು ಬಿಜೆಪಿಗೆ ಸೇರ್ಪಡೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!