No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಶಿವಮೊಗ್ಗದಲ್ಲಿ ಟ್ರಾಫಿಕ್ ರೂಲ್ಸ್‌ ಬದಲು, ಈ ರಸ್ತೆಗಳಲ್ಲಿ ಒನ್ ವೇ, ಈ ವೃತ್ತಗಳಲ್ಲಿ ವಾಹನ ನಿಲ್ಲಿಸಿದರೆ ಬೀಳತ್ತೆ ದಂಡ: ಇಲ್ಲಿದೆ ಪಟ್ಟಿ

ವಾಹನ ಸವಾರರ ಸುರಕ್ಷತೆಗೆ ಜಿಲ್ಲಾಧಿಕಾರಿ ಕ್ರಮ, ಉಲ್ಲಂಘಿಸಿದರೋ ದಂಢ ಖಚಿತ

kalpa News by kalpa News
March 16, 2020
in ಶಿವಮೊಗ್ಗ
0
ಗಮನಿಸಿ! ಶಿವಮೊಗ್ಗದಲ್ಲಿ ಟ್ರಾಫಿಕ್ ರೂಲ್ಸ್‌ ಬದಲು, ಈ ರಸ್ತೆಗಳಲ್ಲಿ ಒನ್ ವೇ, ಈ ವೃತ್ತಗಳಲ್ಲಿ ವಾಹನ ನಿಲ್ಲಿಸಿದರೆ ಬೀಳತ್ತೆ ದಂಡ: ಇಲ್ಲಿದೆ ಪಟ್ಟಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನಗರದಲ್ಲಿ ಸುಗಮ ಸಂಚಾರ ಹಾಗೂ ಆಕಸ್ಮಿಕ ಅಘಾತಗಳನ್ನು ನಿಯಂತ್ರಿಸಲು ರಸ್ತೆ ಸುರಕ್ಷತಾ ಸಮಿತಿಯು ನಗರದ ವಿವಿಧ ರಸ್ತೆಗಳಲ್ಲಿ ವಾಹನ ನಿಲುಗಡೆ, ವೇಗಮಿತಿ ಮತ್ತು ಏಕಮುಖ ಸಂಚಾರ ವ್ಯವಸ್ಥೆ ಕಲ್ಪಿಸಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಇಂದು ಆದೇಶ ಹೊರಡಿಸಿದ್ದು, ಸಾರ್ವಜನಿಕರು ಸಹಕರಿಸುವಂತೆ ಅವರ ಮನವಿ ಮಾಡಿದ್ದಾರೆ.

ಎಲ್ಲೆಲ್ಲಿ ನಿಲುಗಡೆ ನಿಷೇಧ? ಎಲ್ಲಿಲ್ಲಿ ಒನ್ ವೇ?

  • ಶಿವಮೊಗ್ಗ ನಗರದ ಅಶೋಕ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್, ಗೋಪಿ ಸರ್ಕಲ್, ಜೈಲ್ ಸರ್ಕಲ್, ವಿನೋಬ ನಗರ ಪೊಲೀಸ್ ಚೌಕಿ ಸರ್ಕಲ್ ಮತ್ತು ಹೆಲಿಪ್ಯಾಡ್ ಸರ್ಕಲ್ ಸೇರಿದಂತೆ ಒಟ್ಟು ಪ್ರಮುಖ 6 ವರ್ತುಲಗಳಿಂದ 100 ಮೀಟರ್ ಅಂತರದವರೆಗೆ ಎಲ್ಲಾ ರೀತಿಯ ವಾಹನಗಳ ನಿಲುಗಡೆ ನಿಷೇಧ
  • ಶಿವಮೊಗ್ಗ ನಗರದ ಜೈಲ್ ರಸ್ತೆಯಲ್ಲಿ ಹಗಲು ಸಮಯದಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ ಮತ್ತು ರಸ್ತೆಯ ಎರಡೂ ಬದಿಯಲ್ಲಿ ದಿನಬಿಟ್ಟು ದಿನ ವಾಹನಗಳ ನಿಲುಗಡೆ
  • ಜಿಲ್ಲಾ ವ್ಯಾಪ್ತಿಯಲ್ಲಿನ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣಗಳ ಸುತ್ತಮುತ್ತ ಖಾಸಗಿ ವಾಹನಗಳ ನಿಲುಗಡೆ ನಿಷೇಧ
  • ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ಹೊಳಲೂರು ಬಸ್ ನಿಲ್ದಾಣಗಳ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳ ನಿಲುಗಡೆ ನಿಷೇಧ
  • ವಿನೋಬನಗರದ ಪೊಲೀಸ್ ಚೌಕಿಯಿಂದ ರೈಲ್ವೇ ಟ್ರ್ಯಾಕ್ ಕಡೆಗೆ ಹೋಗುವ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ
  • ಕೆಎಸ್’ಆರ್’ಟಿಸಿ ಬಸ್ ನಿಲ್ದಾಣದಲ್ಲಿರುವ ಪಾರ್ಕಿಂಗ್ ಸ್ಥಳವನ್ನು ವಾಣಿಜ್ಯ ಸಂಕೀರ್ಣಗಳಿಗೆ ಬರುವ ಗ್ರಾಹಕರಿಗೆ ನೀಡಬೇಕು
  • ಬಿಎಚ್ ಮುಖ್ಯರಸ್ತೆಯ ಲಕ್ಷ್ಮೀ ಮೆಡಿಕಲ್ಸ್‌ನಿಂದ ಎನ್’ಟಿ ಮುಖ್ಯರಸ್ತೆಯ ಉರ್ದು ಸ್ಕೂಲ್’ವರೆಗಿನ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧ
  • ಎನ್’ಟಿ ರಸ್ತೆಯ ಒಂದನೆಯ ತಿರುವಿನಲ್ಲಿ ಅಶೋಕ ಹೋಟೆಲ್‌ನಿಂದ ಬಲಿಜ ಸೊಸೈಟಿಯವರೆಗೆ ರಸ್ತೆಯ 2 ಬದಿಯಲ್ಲಿ ವಾಹನ ನಿಲುಗಡೆ ನಿಷೇಧ
  • ದುರ್ಗಿಗುಡಿ ಮುಖ್ಯರಸ್ತೆಯಲ್ಲಿ ಎಲ್’ಟಿ ಕಾಂಪ್ಲೆಕ್ಸ್‌’ನಿಂದ ಪ್ರತಾಪ್ ಆರ್ಕೇಡ್‌ವರೆಗಿನ ರಸ್ತೆಯ 2ಬದಿಯಲ್ಲಿ ವಾಹನ ನಿಲುಗಡೆಗೆ ನಿಷೇಧ
  • ಬಿಎಚ್ ರಸ್ತೆಯ ಸಂದೇಶ ಮೋಟಾರ್ಸ್‌’ನಿಂದ ಆಟೋ ಕಾಂಪ್ಲೆಕ್ಸ್‌’ಗೆ ಹೋಗುವ ರಸ್ತೆಯವರೆಗಿನ ಮತ್ತು ಆಯನೂರು ಗೇಟಿನಿಂದ ಗೋಪಾಳ 10
  • ಅಡಿ ರಸ್ತೆಗೆ ಸೇರುವ ರಸ್ತೆಯಲ್ಲಿ ಎಸ್’ಬಿ’ಎಂ ಕ್ರಾಸ್’ವರೆಗೆ ಭಾರೀ ವಾಹನಗಳ ಸಂಚಾರವನ್ನು ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ನಿಷೇಧ
  • ಸಾಗರ ರಸ್ತೆಯ ಇಕ್ಕೆಲಗಳಲ್ಲಿ ಫುಟ್’ಪಾತ್ ಮೇಲೆ ವಾಹನ ನಿಲುಗಡೆ ನಿಷೇಧ
  • ಆಲ್ಕೊಳ ಸರ್ಕಲ್ ಸುತ್ತಮುತ್ತ 100 ಮೀ ಅಂತರದವರೆಗೆ ವಾಹನ ನಿಲುಗಡೆ ನಿಷೇಧ
  • ಅಶೋಕ ಹೋಟೆಲ್’ನಿಂದ ಲೋಕೋಪಯೋಗಿ ಇಲಾಖೆ ಕಚೇರಿಯವರೆಗೆ ಮತ್ತು ಲೋಕೋಪಯೋಗಿ ಕಚೇರಿಯಿಂದ ಬಿಎಚ್ ರಸ್ತೆಯವರೆಗೆ ಏಕಮುಖ ಸಂಚಾರ ಮತ್ತು ಸದರಿ ರಸ್ತೆಯಲ್ಲಿ ಒಂದು ಬದಿ ವಾಹನಗಳ ನಿಲುಗಡೆ
  • ಮಹಾನಗರ ಪಾಲಿಕೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಮತ್ತು ಮುಖ್ಯರಸ್ತೆ ಹಾಗೂ ಕಾರ್ಪೋರೇಶನ್ ರಸ್ತೆಗಳಲ್ಲಿ ವೇಗಮಿತಿ ನಿಗಧಿಪಡಿಸಿ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಶಂಕರಮಠ ಸರ್ಕಲ್’ನಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್’ವರೆಗೆ ಹೊನ್ನಾಳಿ ಕಡೆಗೆ ಹೋಗುವ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ದಿನಬಿಟ್ಟು ದಿನ ಪಾರ್ಕಿಂಗ್ ಮತ್ತು ನೋ ಪಾರ್ಕಿಂಗ್’ಗೆ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ರಸ್ತೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ನೋಟೀಸ್ ಜಾರಿ ಮಾಡುವ ಸಂಬಂಧ ಅಳವಡಿಸಲಾಗಿರುವ ಆಟೋಮೇಶನ್ ತಂತ್ರಾಂಶದ ನವೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ ರೂ. 4.50ಲಕ್ಷ ಗಳನ್ನು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅಪಘಾತಗಳು ಸಂಭವಿಸಿದಾಗ ಸಾರ್ವಜನಿಕರಿಗೆ ಮಾಹಿತಿಗಾಗಿ ಹತ್ತಿರದ ಆಸ್ಪತ್ರೆ, ಪೊಲೀಸ್ ಸ್ಟೇಷನ್ ಅಥವಾ ಜಿಲ್ಲಾ ಕಂಟ್ರೋಲ್ ರೂಂನ ದೂರವಾಣಿ, ಮೊಬೈಲ್ ನಂಬರನ್ನೊಳಗೊಂಡ ಮಾಹಿತಿ ಫಲಕಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ.
-ಶ್ರೀ ಕೆ.ಬಿ. ಶಿವಕುಮಾರ್,
ಜಿಲ್ಲಾಧಿಕಾರಿಗಳು

Get in Touch With Us info@kalpa.news Whatsapp: 9481252093

Tags: K B Sivakumar IASKannadaNewsWebsiteLatestNewsKannadaMalnadNewsNo Parking AreaOne Way RoadsShivamoggaShivamogga DCTraffic Rulesಶಿವಮೊಗ್ಗಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ಸಂಚಾರಿ ನಿಯಮ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಿವೆನ್ಷನ್ ಈಸ್ ಬೆಟರ್ ದ್ಯಾನ್ ಕ್ಯೂರ್: ಕೋವಿಡ್ 19 ಭಯ ಬೇಡ, ಎಚ್ಚರವಿರಲಿ: ಸಚಿವ ಬಿ.ಸಿ. ಪಾಟೀಲ್ ಸಂದೇಶ

Next Post

ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್

kalpa News

kalpa News

Next Post
ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್

ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL