No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನ.1-29 | ಕೆಎಸ್’ಪಿಎಲ್ ಟೂರ್ನಿಮೆಂಟ್ | ಜರ್ಸಿ ಅನಾವರಣ | 32 ತಂಡಗಳಿಗೆ ರಾಜಮನೆತನಗಳ ಹೆಸರು

ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಉತ್ತೇಜಿಸುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್

kalpa News by kalpa News
September 15, 2025
in ಬೆಂಗಳೂರು ನಗರ
0
ನ.1-29 | ಕೆಎಸ್’ಪಿಎಲ್ ಟೂರ್ನಿಮೆಂಟ್ | ಜರ್ಸಿ ಅನಾವರಣ | 32 ತಂಡಗಳಿಗೆ ರಾಜಮನೆತನಗಳ ಹೆಸರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಮುದಾಯವನ್ನೊಳಗೊಂಡ ಕ್ರಿಕೆಟ್ ಪ್ರೇರಿತ ಕ್ರೀಡಾ ಚಟುವಟಿಕೆ ಉತ್ತೇಜಿಸುವ ನಿಟ್ಟಿನಲ್ಲಿ ತೊಡಗಿಕೊಂಡಿರುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ (ಕೆಎಸ್’ಪಿಎಲ್) ರಾಜ್ಯದಲ್ಲಿ ಇದೀಗ ಎರಡನೇ ಆವೃತ್ತಿಯ ಕ್ರೀಡಾಕೂಟಕ್ಕೆ ಸಜ್ಜಾಗಿದ್ದು, ನವೆಂಬರ್ 1 ರಿಂದ 29 ರ ವರೆಗೆ ಇಡೀ ತಿಂಗಳು ಕ್ರೀಡೆಯಲ್ಲಿ ಕನ್ನಡದ ಕಂಪನ್ನು ಪಸರಿಸಲು ಸಿದ್ಧತೆಗಳು ನಡೆಯುತ್ತಿವೆ.

ನಗರದ ಎಪಿಎಸ್ ಕ್ರೀಡಾಂಗಣದಲ್ಲಿ ಪಂದ್ಯಗಳು ಆಯೋಜನೆಗೊಂಡಿದ್ದು, ಸ್ಥಳೀಯ ಕ್ರೀಡಾಪ್ರತಿಭೆಗಳಿಗೆ ಈ ಕ್ರೀಡಾಕೂಟ ಉಜ್ವಲ ಅವಕಾಶ ಕಲ್ಪಿಸುತ್ತಿದ್ದು, ಐಕಾನ್ ಆಟಗಾರನ್ನು ಅಕ್ಟೋಬರ್’ನಲ್ಲಿ ಹರಾಜು ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
ಕೊಡಿಗೆಹಳ್ಳಿ ಗೇಟ್ ನ ಹಯಾತ್ ಹೋಟೆಲ್ ನಲ್ಲಿ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ (ಕೆಎಸ್’ಪಿಎಲ್) ಜರ್ಸಿಯನ್ನು ವಿಧಾನ ಪರಿಷತ್ ಶಾಸಕರಾದ ಟಿ.ಎ. ಶರವಣ, ಐಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ಕನ್ನಡದ ಸೆಲೆಬ್ರೆಟಿಗಳಾದ ಶಶಿಕುಮಾರ್, ಮಾನ್ವಿತಾ, ರೇಷ್ಮಾ ನಾಣಯ್ಯ, ಪ್ರೀತಿ ಗೌಡ, ಪ್ರಥ್ವಿ ಅಂಬರ್, ಸಾತ್ವಿಕ, ಬೃಂದಾ ಆಚಾರ್, ಕೆಎಸ್’ಪಿಎಲ್ ಅಧ್ಯಕ್ಷ ಗಂಗಾಧರ ರಾಜು, ಪ್ರಧಾನ ಕಾರ್ಯದರ್ಶಿ ರಘು ಅವರು ಜರ್ಸಿ ಬಿಡುಗಡೆ ಮಾಡಿದರು.

ಕೆಎಸ್’ಪಿಎಲ್’ನಲ್ಲಿ ಈ ಬಾರಿ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟು 32 ಹಣಾಹಣಿಗೆ ಸಜ್ಜಾಗಿದ್ದು, ಪ್ರತಿಯೊಂದು ತಂಡಕ್ಕೂ ಕರ್ನಾಟಕ ಆಳಿದ ರಾಜಮನೆತನದ ಹೆಸರುಗಳನ್ನು ಇಡಲಾಗಿದೆ. ಕದಂಬರ ಗುಂಪು, ಚಾಲುಕ್ಯರ ಗುಂಪು, ಗಂಗರ ಗುಂಪು, ರಾಷ್ಟ್ರಕೂಟರ ಗುಂಪು, ಹೊಯ್ಸಳರ ಗುಂಪು, ವಿಜಯನಗರ ಸಾಮ್ರಾಜ್ಯದ ಗುಂಪು, ಮೈಸೂರು ಅರಸ ಗುಂಪು ಎಂದು ತಂಡಗಳನ್ನು ಹೆಸರಿಸಲಾಗಿದೆ.

ನಟ ಶಶಿಕುಮಾರ್ ಮಾತನಾಡಿ, ಯುವ ಜನಾಂಗಕ್ಕೆ ಕ್ರಿಕೆಟ್ ಬಗ್ಗೆ ಹೆಚ್ಚಿನ ಒಲವಿದ್ದು, ಗಲ್ಲಿ ಗಲ್ಲಿಗಳಲ್ಲಿ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿರುವುದು ವಿಶೇಷ ಎಂದರು.ಕೆಎಸ್’ಪಿಎಲ್ ಅಧ್ಯಕ್ಷ ಗಂಗಾಧರ ರಾಜು ಮಾತನಾಡಿ, ಶೀಘ್ರದಲ್ಲೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲು ನಿರ್ಧರಿಸಲಾಗಿದೆ. ವೇಳಾಪಟ್ಟಿಯನ್ನು ಇಷ್ಟರಲ್ಲೇ ಬಿಡುಗಡೆ ಮಾಡುತ್ತೇವೆ. ಕ್ರೀಡೆಯಲ್ಲಿ ಏಕತೆ, ಶಕ್ತಿ ಮತ್ತು ಸ್ಪರ್ಧಾತ್ಮಕ ಮನೋಭಾವನೆಯನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ತೊಡಗಿಕೊಂಡಿದೆ ಎಂದರು.

ಕೆಎಸ್’ಪಿಎಲ್ ಪ್ರಧಾನ ಕಾರ್ಯದರ್ಶಿ ರಘು ಮಾತನಾಡಿ, ಒಟ್ಟು 32 ತಂಡಗಳಿಗೆ 32 ಮಂದಿ ಸೆಲೆಬ್ರೆಟಿ ರಾಯಭಾರಿಗಳನ್ನು ನೇಮಿಸಿದ್ದು, ಕ್ರಿಕೆಟ್ ಅಭಿಮಾನಿಗಳು, ಉದ್ಯಮಿಗಳು, ಕ್ರೀಡಾಪ್ರೇಮಿಗಳ ತಂಡ ಕ್ರಿಕೆಟ್ ಹಬ್ಬವನ್ನು ಮತ್ತಷ್ಟು ರೋಚಕಗೊಳಿಸಲಿದೆ. ಕೆಎಸ್’ಪಿಎಲ್ ಕೇವಲ ಕ್ರೀಡಾ ಸಂಭ್ರಮವಲ್ಲದೆ, ಪ್ರತಿಭೆ, ಮನರಂಜನೆ ಮತ್ತು ಸಮುದಾಯದ ಒಗ್ಗಟ್ಟನ್ನು ಉತ್ತೇಜಿಸುವ ವೇದಿಕೆಯಾಗಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: #KSPLBENGALURUKannada News WebsiteKarnataka Softball Premier LeagueLatest News KanandaSoftballSports Newsಎಪಿಎಸ್ ಕ್ರೀಡಾಂಗಣಕೆಎಸ್'ಪಿಎಲ್ಜರ್ಸಿಬೆಂಗಳೂರುರಾಷ್ಟ್ರಕೂಟಶಶಿಕುಮಾರ್ಸಾಫ್ಟ್ಬಾಲ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯ ನಾಗರಿಕರ ಹಾಗು ಪೋಷಕರ ಭತ್ಯೆ ಹೆಚ್ಚಳಕ್ಕೆ ಕರ್ನಾಟಕ ಹೈಕೋರ್ಟ್ ಶಿಫಾರಸ್ಸು

Next Post

ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆ ಕೆಲವು ಅಂಶಗಳಿಗೆ ಸುಪ್ರೀಂ ತಡೆ | ಏನೆಲ್ಲಾ ಹೇಳಿದೆ ನ್ಯಾಯಾಲಯ?

kalpa News

kalpa News

Next Post
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆ ಕೆಲವು ಅಂಶಗಳಿಗೆ ಸುಪ್ರೀಂ ತಡೆ | ಏನೆಲ್ಲಾ ಹೇಳಿದೆ ನ್ಯಾಯಾಲಯ?

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL