No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಇನ್ಮೇಲೆ ನಿಮ್ಮ ಕಿಡ್ನಿ ಸೇಫ್ | ಇದು ಮೆಡಿಕವರ್ ಆಸ್ಪತ್ರೆ ಪ್ಲಾನ್ | ನಿಮಗಾಗಿ ಇಲ್ಲಿದೆ ವಿಶೇಷ ಹೆಲ್ತ್ ಪ್ಯಾಕೇಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 9, 2025
in Special Articles
0
ಇನ್ಮೇಲೆ ನಿಮ್ಮ ಕಿಡ್ನಿ ಸೇಫ್ | ಇದು ಮೆಡಿಕವರ್ ಆಸ್ಪತ್ರೆ ಪ್ಲಾನ್ | ನಿಮಗಾಗಿ ಇಲ್ಲಿದೆ ವಿಶೇಷ ಹೆಲ್ತ್ ಪ್ಯಾಕೇಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಿಡ್ನಿ #Kidney ನಮ್ಮ ದೇಹದ ಬಹು ಮುಖ್ಯ ಅಂಗ. ಪ್ರತಿ ಕ್ಷಣ ನಾವು ಕಿಡ್ನಿ ಆರೋಗ್ಯದ ಬಗ್ಗೆ ಚಿಂತಿಸಬೇಕಾದ ಅಗತ್ಯವಿದೆ. ಹೀಗಿರುವಾಗ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವ ಮೆಡಿಕವರ್ ಆಸ್ಪತ್ರೆ #MediCoverHospital ಕಿಡ್ನಿ ತಪಾಸಣೆಗಾಗಿ ವಿಶೇಷ ಪ್ಯಾಕೇಜ್ ಆರಂಭಿಸಿದೆ. ಮುಂಚಿತವಾಗಿ ಕಿಡ್ನಿಗೆ ಸಂಬಂಧಿಸಿದ ತಪಾಸಣೆ ನಡೆಸಲು ಮತ್ತು ಯಾವುದೇ ಸಮಸ್ಯೆ ಆಗದಂತೆ ತಡೆಯಲು ಈ ಪ್ಯಾಕೇಜ್ ಸಹಾಯವಾಗಲಿದೆ.

ಈ ವಿಶೇಷ ಆರೋಗ್ಯ ಯೋಜನೆ 10ನೇ ಫೆಬ್ರವರಿ ರಿಂದ 28ನೇ ಫೆಬ್ರವರಿ ರವರೆಗೆ, ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ (ಭಾನುವಾರಗಳು ಮತ್ತು ಸಾರ್ವಜನಿಕ ರಜಾದಿನಗಳು ಹೊರತುಪಡಿಸಿ) ಲಭ್ಯವಿರುತ್ತದೆ.

Also Read>> ಶಿವಮೊಗ್ಗ ಮೂಲದ ವಿದುಷಿ ಲತಾ ಲಕ್ಷ್ಮೀಶ ಸಾರಥ್ಯದ 22ನೇ ರಂಗಪ್ರವೇಶ
ಕಿಡ್ನಿ ಆರೋಗ್ಯ ನಮ್ಮ ದೇಹದ ಸಂಪೂರ್ಣ ಸುರಕ್ಷತೆಯ ಸಂಕೇತವಾಗಿದೆ. ಕಿಡ್ನಿ ಸಮಸ್ಯೆಯನ್ನು ಮುಂಚಿತ ಪತ್ತೆ ಮಾಡುವುದರಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು. ಈ ತಪಾಸಣೆ ಪ್ಯಾಕೇಜ್ ಕಡಿಮೆ ದರದಲ್ಲಿ ಸಮಗ್ರ ತಪಾಸಣೆಯನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಇದರಿಂದ ಅಪಾಯದಲ್ಲಿರುವ ವ್ಯಕ್ತಿಗಳು ಸಕಾಲದಲ್ಲಿ ವೈದ್ಯಕೀಯ ಸಲಹೆ ಪಡೆಯಬಹುದು.

ಪ್ಯಾಕೇಜ್ ವಿವರಗಳು: ಈ ತಪಾಸಣೆ ಪ್ಯಾಕೇಜ್ ಒಳಗೊಂಡಿದೆ:

  • ಸಂಪೂರ್ಣ ಮೂತ್ರ ಪರೀಕ್ಷೆ
  • ಸೀರಮ್ ಕ್ರಿಯಾಟಿನಿನ್ ಪರೀಕ್ಷೆ
  • ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ (KUB)
  • ನಫ್ರೋಲಾಜಿಸ್ಟ್ ಸಮಾಲೋಚನೆ
  • ಆಹಾರ ತಜ್ಞರ ಸಮಾಲೋಚನೆ
  • ಈ ಪ್ಯಾಕೇಜ್‌ನ ಪ್ರಾರಂಭಿಕ ದರ 4140ರೂ ಆಗಿದ್ದು, ಇದನ್ನು ಈಗ ವಿಶೇಷ ರಿಯಾಯಿತಿ ದರದಲ್ಲಿ ₹1000 ಗೆ ನೀಡಲಾಗುತ್ತಾ ಇದೆ.

ಯಾರು ತಪಾಸಣೆ ಮಾಡಿಸಿಕೊಳ್ಳಬೇಕು?

  • ಕೆಳಕಂಡ ಲಕ್ಷಣಗಳು ಅಥವಾ ಸ್ಥಿತಿಯುಳ್ಳವರು ಈ ತಪಾಸಣೆಯನ್ನು ಮಾಡಿಸಿಕೊಳ್ಳುವುದು ಉತ್ತಮ
  • ಮಧುಮೇಹ #Diabetes ರಕ್ತದೊತ್ತಡ
  • ಪೆಲ್ವಿಕ್ ನೋವು ಹಾಗೂ ಮೂತ್ರದಲ್ಲಿ ರಕ್ತ
  • ಅಸಹಜ ಬಣ್ಣದ ಮೂತ್ರ ವಿಸರ್ಜನೆ ಉರಿಯುವುದು
  • ಈ ಎಲ್ಲಾ ರೋಗ ಲಕ್ಷಣಗಳು ಇರುವವರು ಬಂದು ಪರೀಕ್ಷೆ ಮಾಡಿಕೊಳ್ಳಬಹುದು.

ಹಿರಿಯ ತಜ್ಞ ನಫ್ರೋಲಾಜಿಸ್ಟ್ #Nephrologist ಮತ್ತು ಕಿಡ್ನಿ ಟ್ರಾನ್ಸ್‌ಪ್ಲಾಂಟೇಷನ್ ವೈದ್ಯರಾದ ಡಾ. ರವಿಶಂಕರ್ ರವರನ್ನ ಭೇಟಿಯಾಗಿ ಸಲಹೆ ಪಡೆಯಬಹುದಾಗಿದೆ.

ಸಂದರ್ಶನಕ್ಕೆ ಅಥವಾ ಹೆಚ್ಚಿನ ಮಾಹಿತಿಗಾಗಿ 040 68334455 ಅನ್ನು ಸಂಪರ್ಕಿಸಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUBlood pressurediabetesHealth PackageKannada News WebsiteKidneyKidney TransplantationLatest News KannadaMedi Cover HospitalNephrologistSpecial packageಕಿಡ್ನಿಕಿಡ್ನಿ ಟ್ರಾನ್ಸ್‌ಪ್ಲಾಂಟೇಷನ್ನಫ್ರೋಲಾಜಿಸ್ಟ್ಬೆಂಗಳೂರುಮಧುಮೇಹರಕ್ತದೊತ್ತಡವಿಶೇಷ ಪ್ಯಾಕೇಜ್ವೈಟ್ ಫೀಲ್ಡ್
Share196Tweet123Send
Previous Post

ಶಿವಮೊಗ್ಗ ಮೂಲದ ವಿದುಷಿ ಲತಾ ಲಕ್ಷ್ಮೀಶ ಸಾರಥ್ಯದ 22ನೇ ರಂಗಪ್ರವೇಶ

Next Post

ಕುಂಭಮೇಳ | ತ್ರಿವೇಣಿ ಸಂಗಮದಲ್ಲಿ ಡಿಸಿಎಂ ಡಿಕೆಶಿ ಪವಿತ್ರ ಸ್ನಾನ | ಅನುಭವ ಹಂಚಿಕೊಂಡಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುಂಭಮೇಳ | ತ್ರಿವೇಣಿ ಸಂಗಮದಲ್ಲಿ ಡಿಸಿಎಂ ಡಿಕೆಶಿ ಪವಿತ್ರ ಸ್ನಾನ | ಅನುಭವ ಹಂಚಿಕೊಂಡಿದ್ದೇನು?

ಕುಂಭಮೇಳ | ತ್ರಿವೇಣಿ ಸಂಗಮದಲ್ಲಿ ಡಿಸಿಎಂ ಡಿಕೆಶಿ ಪವಿತ್ರ ಸ್ನಾನ | ಅನುಭವ ಹಂಚಿಕೊಂಡಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL