ಕಲ್ಪ ಮೀಡಿಯಾ ಹೌಸ್ | ಎನ್.ಆರ್. ಪುರ |
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್’ಆರ್’ಟಿಸಿ ಬಸ್’ವೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು, ಸ್ವಲ್ಪದರಲ್ಲಿ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸೀಕೆ ಗ್ರಾಮದ ಬಳಿಯಲ್ಲಿ ಘಟನೆ ನಡೆದಿದ್ದು, ಈ ಬಸ್ ಎನ್.ಆರ್. ಪುರದಿಂದ ಮೈಸೂರಿಗೆ ಹೊರಟಿತ್ತು ಎಂದು ಹೇಳಲಾಗಿದೆ. ಎನ್.ಆರ್. ಪುರದಿಂದ ಹೊರಟ ಬಸ್ ಸೀಕೆ ಗ್ರಾಮದ ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.
Also read: ಕಣ್ಣ ಮುಂದೆಯೇ ಜಲಪಾತಕ್ಕೆ ಬಿದ್ದ ಕಾರು: ಜನರ ಸಮಯಪ್ರಜ್ಞೆಯಿಂದ ಉಳಿಯಿತು ಇಬ್ಬರ ಪ್ರಾಣ










Discussion about this post