No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತುಂಬು ಗರ್ಭಿಣಿಯಾಗಿದ್ದರೂ ನರ್ಸ್ ರೂಪಾ ಅವರ ಸೇವೆ ಶ್ಲಾಘನೀಯ: ಕೆ.ಇ. ಕಾಂತೇಶ್ ಪ್ರಶಂಸೆ

kalpa News by kalpa News
May 11, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ತಾವೇ ತುಂಬು ಗರ್ಭಿಣಿಯಾಗಿದ್ದು, ಹೆರಿಗೆ ದಿನ ಸಮೀಪದಲ್ಲಿದ್ದರೂ, ಯಾವುದೇ ಅಪಾಯಗಳಿಗೆ ಅಂಜದೆ, ತಮ್ಮ ಭವಿಷ್ಯದ ದಿನಗಳ ಬಗ್ಗೆ ಚಿಂತಿಸದೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ದಿನದಿಂದ ದಿನಕ್ಕೆ ಹರಡುತ್ತಿರುವ ಮಾರಣಾಂತಿಕ ಕಾಯಿಲೆ ಕೊರೋನ ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆಯಲ್ಲಿ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕಿ ರೂಪಾ ಅವರ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಇಂದು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಅರೆಕಾಲಿಕ ಶುಶ್ರೂಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ರೂಪಾ ಅವರ ಗಾಜನೂರಿನ ನಿವಾಸಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಹೇಮಾವತಿ ಶಿವನಂಜಪ್ಪ ಅವರೊಂದಿಗೆ ಭೇಟಿ ನೀಡಿ ಶುಭಾಶಯ ಕೋರಿದರು.

ಇಂತಹ ಸಂದಿಗ್ಧ ಸಂದರ್ಭದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳು ಸಲ್ಲಿಸುತ್ತಿರುವ ಸೇವೆ ಅಮೂಲ್ಯವಾದುದ್ದಾಗಿದೆ.

ಕೊರೋನಾ ಸೋಂಕನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ ಅವರಲ್ಲಿ ಇವರು ಮಾದರಿಯಾಗಿ ನಿಲ್ಲುತ್ತಾರೆ ಎಂದ ಅವರು, ರೂಪಾ ಅವರು ಮುಂದಿನ ದಿನಗಳಲ್ಲಿ ತಮ್ಮ ವೈಯಕ್ತಿಕ ಬದುಕಿನ ಬಗ್ಗೆಯೂ ಕಾಳಜಿ ವಹಿಸಲೇಬೇಕಾದ ಅಗತ್ಯವಿದೆ ಎಂದರು.

ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆ ಈಗ ಕೆಂಪು ವಲಯವಾಗಿ ಗುರುತಿಸಿಕೊಳ್ಳುವಂತಾಗಿದೆ. ಆದರೂ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸೋಂಕಿನ ನಿಯಂತ್ರಣಕ್ಕಾಗಿ ಹಾಗೂ ಸಾರ್ವಜನಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರ ಕೈಗೊಳ್ಳುವ ಮಹತ್ವದ ನಿರ್ಧಾರಗಳಲ್ಲಿ ಸಾರ್ವಜನಿಕರು ಸಹಕರಿಸುವ ಅಗತ್ಯವಿದೆ ಎಂದರು.

ಸಾರ್ವಜನಿಕರು ಸಾಧ್ಯವಾದಷ್ಟು ಮನೆಯೊಳಗೆ ಇರುವುದು ಒಳಿತು. ಅನಗತ್ಯ ಓಡಾಟವನ್ನು ತಪ್ಪಿಸಬೇಕು. ತಮ್ಮ ಕುಟುಂಬ, ಮಕ್ಕಳು ವಿಶೇಷವಾಗಿ ವಯಸ್ಕರಾದ ತಮ್ಮ ಪೋಷಕರನ್ನು ರಕ್ಷಿಸಿಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ತಮ್ಮ ಕುಟುಂಬದ ರಕ್ಷಣೆಯ ಹೊಣೆಯನ್ನೂ ತಾವೇ ಹೊರಬೇಕಾದ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಹೇಮಾವತಿ ಶಿವನಂಜಪ್ಪ, ಮಹಾನಗರ ಪಾಲಿಕೆ ಸದಸ್ಯ ವಿಶ್ವಾಸ್, ಹರಿಕೃಷ್ಣ, ಮಧುಕರ್, ರಮೇಶ್, ಕೃಷ್ಣಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Corona WarriorsK E KanteeshKannadaNewsWebsiteLatestNewsKannadaShivamoggaThirthalliThirthalli Nurseಕೆ.ಇ. ಕಾಂತೇಶ್ ಅಕೊರೋನಾ ವೈರಸ್ತೀರ್ಥಹಳ್ಳಿಶಿವಮೊಗ್ಗ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆಯಿಂದ ಮೆಕ್ಕೆಜೋಳ ಖರೀದಿ ಆರಂಭ: ಸಂಸದ ಬಿ.ವೈ.ರಾಘವೇಂದ್ರ

Next Post

ಕಾರ್ಮಿಕರಿಗೆ ಕಿಟ್ ವಿತರಿಸಿದ ಸಚಿವ ಬಿ.ಸಿ. ಪಾಟೀಲ್

kalpa News

kalpa News

Next Post

ಕಾರ್ಮಿಕರಿಗೆ ಕಿಟ್ ವಿತರಿಸಿದ ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL