No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೊರೋನಾ ವಿರುದ್ಧದ ಹೋರಾಟದಲ್ಲಿ ಶುಶ್ರೂಷಕರ ಪಾತ್ರ ದೊಡ್ಡದು: ಮುಖ್ಯಮಂತ್ರಿ ಯಡಿಯೂರಪ್ಪ

ಸರಳವಾಗಿ ಅಂತಾರಾಷ್ಟ್ರೀಯ ಶುಶ್ರೂಷಕರ ದಿನ ಆಚರಣೆ

kalpa News by kalpa News
May 12, 2020
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯೋಧರಾಗಿ ಶುಶ್ರೂಷಕರು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಯೋಜಿಸಿದ್ದ ಮಿಸ್ ಫ್ಲಾರೆನ್ಸ್ ನೈಟಿಂಗೇಲ್ ಅವರ ಇನ್ನೂರನೇ ಹುಟ್ಟುಹಬ್ಬ ಹಾಗೂ ಅಂತಾರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಉದ್ಘಾಟಿಸಿ ಮಂಗಳವಾರ ಅವರು ಮಾತನಾಡಿದರು.

ಅನೇಕ ಒತ್ತಡಗಳ ನಡುವೆಯೂ ಶುಶ್ರೂಷಕರು ತಾಳ್ಮೆಯಿಂದ ಕಾರ್ಯ ನಿರ್ವಹಿಸುತ್ತಿರುವುದು ಅಭಿನಂದನೀಯ, ವೈದ್ಯರ ಚಿಕಿತ್ಸೆ ಜೊತೆಗೆ, ದಾದಿಯರು ಹಾಗೂ ಶುಶ್ರೂಷಕರು ತೋರುವ ಕಾಳಜಿ ಮತ್ತು ಆರೈಕೆ ರೋಗಿಗಳ ಮನೋಬಲ ಹೆಚ್ಚಿಸುತ್ತದೆ ಎಂದು ಅವರು ಹೇಳಿದರು. ಜಗತ್ತಿನಾದ್ಯಂತ ಶುಶ್ರೂಷಕರಿಗೆ ಅಪಾರ ಪ್ರಮಾಣದ ಬೇಡಿಕೆ ಇದೆ. ಕೋವಿಡ್ ವಿರುದ್ಧದ ಈ ಹೋರಾಟದಲ್ಲಿ ಜೀವದ ಹಂಗು ತೊರೆದು ಅವರು ನೀಡುತ್ತಿರುವ ಸೇವೆ ಇದೇ ರೀತಿ ಮುಂದುವರಿಯಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ. ಸುಧಾಕರ್ ಅವರು ಮಾತನಾಡಿ ಆರೋಗ್ಯ ಸೇವೆಯ ಬೆನ್ನೆಲುಬಿನಂತಿರುವ ಶುಶ್ರೂಷಕರು ಸಲ್ಲಿಸುತ್ತಿರುವ ಸೇವೆ ಅಭಿನಂದನೀಯ. ಕರೋನಾ ವಿರುದ್ಧದ ಹೋರಾಟದಲ್ಲಿ ಶುಶ್ರೂಷಕರ ಪಾತ್ರ ದೊಡ್ಡದು ಇವರ ಸೇವೆ ಇಲ್ಲದೇ ಹೋಗಿದ್ದರೆ ಇಡೀ ವ್ಯವಸ್ಥೆಯೇ ಬುಡಮೇಲು ಆಗಿ ಹೋಗುತ್ತಿತ್ತು. ಎಂದು ಹೇಳಿದರು. ಶ್ರೀಮಂತ ಕುಟುಂಬದಿಂದ ಬಂದಿದ್ದ ಫ್ಲಾರೆನ್ಸ್ ನೈಟಿಂಗೇಲ್ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಹಗಲು ರಾತ್ರಿ ಎನ್ನದೇ ಯೋಧರ ಸೇವೆ ಮಾಡಿದವರು. ರಾತ್ರಿ ವೇಳೆ ಕಂದೀಲು ಹಿಡಿದು ಇಡೀ ರಾತ್ರಿ ಸೇವೆ ಮಾಡಿದರು ಇಂತಹ ಧೀಮಂತ ತ್ಯಾಗ ಮಯಿಯ ಜನ್ಮದಿನದ ಶುಭಾಶಯ ತಿಳಿಸಿ, ನಿಮಗೆ ಅಭಿನಂದನೆ ಸಲ್ಲಿಸುತ್ತಿರುವ ಈ ಕಾರ್ಯಕ್ರಮ ಮೆಚ್ಚುವಂಥದ್ದು ಎಂದರು.

ಕೇಂದ್ರ ಸರ್ಕಾರ ನಿಮ್ಮಗಳ ಸೇವೆ ಗುರುತಿಸಿ ಐವತ್ತು ಲಕ್ಷ ವಿಮೆ ಘೋಷಿಸಿದೆ. ಪ್ರಧಾನ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ದೂರವಾಣಿ ಮೂಲಕ ದಾದಿಯರ ಜೊತೆ ಮಾತನಾಡಿ ಮನೋಸ್ಥೈರ್ಯ ತುಂಬಿದ್ದಾರೆ. ನಿಮ್ಮಗಳ ಸೇವೆ ಗುರುತಿಸಿ ದಾದಿಯರು ಶುಶ್ರೂಷಕರು ಎಂದಿದ್ದ ಪದನಾಮ ಬದಲಿಸಿ ಶುಶ್ರೂಷಕ ಅಧಿಕಾರಿಗಳು ಎಂದು ಮರು ಪದನಾಮಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವರು ಹೇಳಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಸಚ್ಚಿದಾನಂದ, ಕುಲಸಚಿವ ಶಿವಾನಂದ, ನರ್ಸಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಮತ್ತು ಶುಶ್ರೂಷಕರು ಈ ಸಂದರ್ಭದಲ್ಲಿ ಹಾಜರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: BENGALURUCM B S YediyurappaKannadaNewsWebsiteLatestNewsKannadaNurse Dayಕೊರೋನಾ ವೈರಸ್ಕೋವಿಡ್19ಬೆಂಗಳೂರುಶುಶ್ರೂಷಕರ ದಿನಾಚರಣೆ
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಕ್ಕ ಸಿಕ್ಕ ವೀಡಿಯೋಗಳನ್ನು ಶೇರ್ ಮಾಡುವ ಮುನ್ನ ಈ ಸುದ್ದಿ ಓದಿ

Next Post

Nurses and Midwives play an important role in the fight against Covid-19: B.S. Yediyurappa

kalpa News

kalpa News

Next Post

Nurses and Midwives play an important role in the fight against Covid-19: B.S. Yediyurappa

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL