No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗೇಮಿಂಗ್ ವ್ಯಸನ | ಯುವಕನಿಂದ ಕುಟುಂಬದ ಮೂವರ ಹತ್ಯೆ

kalpa News by kalpa News
March 4, 2025
in ರಾಷ್ಟ್ರೀಯ
0
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಒಡಿಶಾ  |

ಗೇಮಿಂಗ್ ವ್ಯಸನಕ್ಕೆ #Gaming addiction ತುತ್ತಾಗಿದ್ದ 21 ವರ್ಷದ ಯುವಕನೋರ್ವ ತನ್ನ ಚಟಕ್ಕೆ ಹೆತ್ತವರು ಹಾಗೂ ಸಹೋದರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಜಗತ್ಸಿಂಗ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಯಬಾದ ಸೇಥಿ ಸಾಹಿಯಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತರನ್ನು ಪ್ರಶಾಂತ್ ಸೇಥಿ ಅಲಿಯಾಸ್ ಕಾಲಿಯಾ (65), ಅವರ ಪತ್ನಿ ಕನಕಲತಾ (62) ಮತ್ತು ಮಗಳು ರೋಸಲಿನ್ (25) ಎಂದು ಗುರುತಿಸಲಾಗಿದೆ.

Also read: ರೈತರ ಹಕ್ಕುಪತ್ರ ವಜಾಕ್ಕೆ ನೋಟೀಸ್‌ | ತೀ.ನಾ. ಶ್ರೀನಿವಾಸ್ ಖಂಡನೆ | ಪ್ರತಿಭಟನೆ ಎಚ್ಚರಿಕೆ
21 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬನ ಆನ್‌ಲೈನ್ ಆಟಗಳ ಚಟಕ್ಕೆ ಆತನ ಹೆತ್ತವರು ಮತ್ತು ಸಹೋದರಿ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಕ್ರುದ್ಧಗೊಂಡ ಯುವಕ ಕಲ್ಲುಗಳು ಅಥವಾ ಯಾವುದೇ ಇತರ ಗಟ್ಟಿಯಾದ ವಸ್ತುಗಳನ್ನು ಬಳಸಿ ತಂದೆ, ತಾಯಿ ಮತ್ತು ಸಹೋದರಿಯ ತಲೆಯನ್ನು ಒಡೆದಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭವಾನಿ ಶಂಕರ್ ಉದ್ಗಟಾ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

 

Tags: Gaming addictionKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaOdishaಒಡಿಶಾಗೇಮಿಂಗ್ ವ್ಯಸನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೈತರ ಹಕ್ಕುಪತ್ರ ವಜಾಕ್ಕೆ ನೋಟೀಸ್‌ | ತೀ.ನಾ. ಶ್ರೀನಿವಾಸ್ ಖಂಡನೆ | ಪ್ರತಿಭಟನೆ ಎಚ್ಚರಿಕೆ

Next Post

ಶಿರಾಳಕೊಪ್ಪ ಗಾರ್ಬೇಜ್‌ಫ್ರೀ ಸಿಟಿ ಘೋಷಣೆ | ಜಿಎಫ್‌ಸಿ 3 ಸ್ಟಾರ್ ರೇಟಿಂಗ್‌

kalpa News

kalpa News

Next Post
ಶಿರಾಳಕೊಪ್ಪ ಗಾರ್ಬೇಜ್‌ಫ್ರೀ ಸಿಟಿ ಘೋಷಣೆ | ಜಿಎಫ್‌ಸಿ 3 ಸ್ಟಾರ್ ರೇಟಿಂಗ್‌

ಶಿರಾಳಕೊಪ್ಪ ಗಾರ್ಬೇಜ್‌ಫ್ರೀ ಸಿಟಿ ಘೋಷಣೆ | ಜಿಎಫ್‌ಸಿ 3 ಸ್ಟಾರ್ ರೇಟಿಂಗ್‌

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL