No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಬ್ಬಾ ಗ್ರೇಟ್ ಪಾಲಿಕೆ! ಲೋಕಾಯುಕ್ತರ ಚಾಟಿ | ಆ ಜಾಗ ಕ್ಷಣದಲ್ಲೇ ಫುಲ್ ಕ್ಲೀನ್

ಪಾಲಿಕೆ ಜಾಗದಲ್ಲಿ ಕೊಳಕು | ಉಪ ಲೋಕಾಯುಕ್ತರ ಸೂಚನೆಗೆ ತಿಂಗಳ ಗಡುವು ಪಡೆದ ಆಯುಕ್ತೆ | ಖಾಲಿ ನಿವೇಶನ ಅಬಿವೃದ್ಧಿಗೆ ಸೂಚನೆ

kalpa News by kalpa News
March 21, 2025
in ಶಿವಮೊಗ್ಗ
0
ಅಬ್ಬಾ ಗ್ರೇಟ್ ಪಾಲಿಕೆ! ಲೋಕಾಯುಕ್ತರ ಚಾಟಿ | ಆ ಜಾಗ ಕ್ಷಣದಲ್ಲೇ ಫುಲ್ ಕ್ಲೀನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಕಮಲಾ ನೆಹರು ಮಹಿಳಾ ಕಾಲೇಜಿಗೆ ಹೊಂದಿಕೊಂಡಿರುವ ಮಹಾನಗರ ಪಾಲಿಕೆಯ #CityCorporation ಖಾಲಿ ನಿವೇಶನಕ್ಕೆ ಇಂದು ಮಧ್ಯಾಹ್ನ ಉಪಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಭೇಟಿ ನೀಡಿ ಪರಿಶೀಲಿಸಿ, ಚಾಟಿ ಬೀಸಿದ ಕೆಲವೇ ಕ್ಷಣಗಳಲ್ಲಿ ಅಲ್ಲಿದ್ದ ಕೊಳಕನ್ನು ಪಾಲಿಕೆ ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.

ನಗರ ಹೃದಯದ ಭಾಗದಲ್ಲಿರುವ ಪಾಲಿಕೆ ನಿವೇಶನವು ತ್ಯಾಜ್ಯ, ಒಡೆದ ಬಾಟಲಿಗಳು, ಕಸ ಕಡ್ಡಿಗಳ ರಾಶಿಯಿಂದ ಶೋಚನೀಯ ಸ್ಥಿತಿಗೆ ತಲುಪಿದ್ದು, ಹೆಣ್ಣು ಮಕ್ಕಳ ಕಾಲೇಜಿಗೆ ಹೊಂದಿಕೆಯಾಗಿರುವುದರಿಂದ ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆಯೂ ಅಗಾಗೆ ದೂರುಗಳು ಸಲ್ಲಿಕೆಯಾಗಿದ್ದವು.

Also Read>> ಸೊರಬ | ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಇಂತಹ ಹಲವು ದೂರುಗಳ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು #DeputyLokayukta ಭೇಟಿ ನೀಡಿದರು. ಸ್ಥಳ ಪರಿಶೀಲನೆಯ ವೇಳೆ ಪ್ಲಾಸ್ಟಿಕ್ ಗಲೀಜುಗಳು, ಮದ್ಯಬಾಟಲಿಗಳ ರಾಶಿಗಳನ್ನು ಕಂಡು ಉಪಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳದಲ್ಲಿ ಹಾಜರಿದ್ದ ಪಾಲಿಕೆ #Corporation ಆಯುಕ್ತರೊಂದಿಗೆ ಚರ್ಚಿಸಿದ ಉಪಲೋಕಾಯುಕ್ತರು, ಜಾಗದ ಸುತ್ತ ತಡೆಗೋಡೆ ನಿರ್ಮಾಣ ಮಾಡುವುದರ ಜೊತೆಗೆ, ಸ್ವಚ್ಛವಾಗಿ ನಿರ್ವಹಣೆ ಮಾಡುವಂತೆ ಸೂಚನೆ ನೀಡಿದರು.

Also Read>> ಸುನೀತಾ ವಿಲಿಯಮ್ಸ್ ಮರಳಿ ಭೂಮಿಗೆ ಹಿನ್ನೆಲೆ: ಸಿಹಿ ಹಂಚಿ ಸಂಭ್ರಮಾಚರಣೆ

ಈ ಬಗ್ಗೆ ಪ್ರತಿಕ್ರಿಯಿಸಿದ ಆಯುಕ್ತರು ಒಂದು ತಿಂಗಳ ಒಳಗಾಗಿ ಸಂಪೂರ್ಣ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಎಂ.ಆರ್. ಅನಂತದತ್ತ, ಕುಲಸಚಿವ ಪ್ರೊ.ಎನ್.ಕೆ. ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ, ಪ್ರಾಂಶುಪಾಲ ಡಾ.ಆರ್.ಎಂ. ಜಗದೀಶ್, ಪಿಆರ್’ಓ ಸಿ.ಎಂ. ನೃಪತುಂಗ ಸೇರಿದಂತೆ ಅಧಿಕಾರಿ ವೃಂದ ಉಪಸ್ಥಿತರಿದ್ದರು.

ಅಬ್ಬಾ ಈಗಲಾದರೂ ಎದ್ದ ಪಾಲಿಕೆ
ಉಪಲೋಕಾಯುಕ್ತರು ಭೇಟಿ ನೀಡಿದ ಕೆಲವೇ ನಿಮಿಷಗಳಲ್ಲಿ ಪಾಲಿಕೆಯ ಸಿಬ್ಬಂದಿಗಳು ಜಾಗದ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದು ಸಾರ್ವಜನಿಕ ಚರ್ಚೆಗೆ ಗ್ರಾಸವಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: City CorporationDeputy LokayuktaKamala Nehru CollegeKannada News WebsiteLatest News KannadaLokayuktaNational Education CommitteeShimogaShivamoggaShivamogga Newsಉಪಲೋಕಾಯುಕ್ತನ್ಯಾಯಮೂರ್ತಿ ಫಣೀಂದ್ರರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗಶಿವಮೊಗ್ಗ ಪಾಲಿಕೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪದವಿ ಜೊತೆ ಕೌಶಲ್ಯ ಅಭಿವೃದ್ಧಿ ಕೋರ್ಸ್ ಅನಿವಾರ್ಯ

Next Post

ಭದ್ರಾವತಿ | ನಿಲ್ಲದ ಗೋ ಹತ್ಯೆ | ಪೊಲೀಸರ ದಾಳಿ | 13 ಎಳೆ ಕರು ಸೇರಿ 15 ಹಸುಗಳ ರಕ್ಷಣೆ

kalpa News

kalpa News

Next Post
ಭದ್ರಾವತಿ | ನಿಲ್ಲದ ಗೋ ಹತ್ಯೆ | ಪೊಲೀಸರ ದಾಳಿ | 13 ಎಳೆ ಕರು ಸೇರಿ 15 ಹಸುಗಳ ರಕ್ಷಣೆ

ಭದ್ರಾವತಿ | ನಿಲ್ಲದ ಗೋ ಹತ್ಯೆ | ಪೊಲೀಸರ ದಾಳಿ | 13 ಎಳೆ ಕರು ಸೇರಿ 15 ಹಸುಗಳ ರಕ್ಷಣೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!