ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹಸ್ತಪ್ರತಿಗಾಗಿ ರಾಜ್ಯಮಟ್ಟದ “2019 ನೇ ಸಾಲಿನ ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪುರಸ್ಕಾರ” ಪಡೆದಿರುವ ಪತ್ರಕರ್ತ, ಕವಿ ಎನ್. ರವಿಕುಮಾರ್ ಟೆಲೆಕ್ಸ್ ಅವರ “ನೆರ್ಕೆಗೋಡೆಯ ರತ್ನಪಕ್ಷಿ” ಕವನ ಸಂಕಲನವು ಡಿ.19 ರಂದು ಕೊಪ್ಪಳದ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಬಿಡುಗಡೆಗೊಳ್ಳಲಿದೆ.










Discussion about this post