No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯ ಎಂಪಿಎಂ ಪುನಾರಂಭದ ಕುರಿತು ಸಚಿವ ಎಂ.ಬಿ. ಪಾಟೀಲ್ ಮಹತ್ವದ ಹೇಳಿಕೆ

kalpa News by kalpa News
December 12, 2023
in ಭದ್ರಾವತಿ, ರಾಜಕೀಯ
0
ಎಂಪಿಎಂ ಕಾರ್ಮಿಕರಿಗೆ ಸೇವಾ ಭದ್ರತೆ ನೀಡಲು ಮುಖ್ಯಮಂತ್ರಿ ಅಸ್ತು: ನೌಕರರ ಸಂಘ ಕೃತಜ್ಞತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ ಸುವರ್ಣಸೌಧ  |

ಭದ್ರಾವತಿಯಲ್ಲಿರುವ #Bhadravathi ಮೈಸೂರು ಕಾಗದ ಕಾರ್ಖಾನೆಯ #MysorePaperMills ಪುನರಾರಂಭಕ್ಕೆ ಸರ್ಕಾರವು ಸಕಾರಾತ್ಮಕವಾಗಿ ಚಿಂತನೆ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ #MBPatil ಇಂದು ವಿಧಾನ ಪರಿಷತ್’ನಲ್ಲಿ ತಿಳಿಸಿದರು.

ಸದಸ್ಯ ಎಸ್. ರುದ್ರೇಗೌಡ #SRudreGowda ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು , ಮೈಸೂರು ಕಾಗದ ಕಾರ್ಖಾನೆಯು ತೀವ್ರ ತರಹದ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದ್ದ ಕಾರಣ ಎಲ್ಲಾ ಉತ್ಪಾದನಾ ಘಟಕಗಳನ್ನು 21-11-2015 ರಿಂದ ಸ್ಥಗಿತಗೊಳಿಸಿದ್ದು, ಜೂನ್ 2023 ಅಂತ್ಯಕ್ಕೆ ಒಟ್ಟು ಸಂಚಿತ ನಷ್ಠ 1482 ಕೋಟಿ ರೂ. ಆಗಿದೆ ಎಂದು ತಿಳಿಸಿದರು.
ಸರ್ಕಾರವು ಕಾರ್ಖಾನೆಯ ಪುನರುಜ್ಜೀವನ ಸಾಧ್ಯವಿಲ್ಲವೆಂದು ತೀರ್ಮಾನಿಸಿ ಕಾರ್ಖಾನೆಯ ಕಾರ್ಯಚಟುವಟಿಕೆಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದಲ್ಲಿ ನೀಡಬೇಕೆಂದು ತೀರ್ಮಾನ ಕೈಗೊಂಡು, ಈ ಪ್ರಕ್ರಿಯೆಗಳಿಗೆ ಮೆ. ಐಡೆಕ್ ಸೇವೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.

ಆರ್’ಎಫ್’ಕ್ಯೂ #RFQ ಅನ್ನು ಎಪ್ರಿಲ್ 2017,ಆಗಸ್ಟ್ 2018 ಹಾಗೂ ಮಾರ್ಚ್ 2019 ರಲ್ಲಿ ಪ್ರಕಟಿಸಲಾಗಿತ್ತು. ಆರ್’ಎಫ್’ಕ್ಯೂಗೆ ಯಾವುದೇ ಅರ್ಜಿ ಸ್ವೀಕೃತವಾಗಿರುವುದಿಲ್ಲ. ಆರ್’ಎಫ್’ಕ್ಯೂ ಅನ್ನು ಕಂಪನಿಯು ಮೊದಲೇ ಅಪ್ರೋಡ್ ಮಾಡಲಾಗಿದ್ದು ಆರ್’ಎಫ್’ಕ್ಯೂಗಾಗಿ ಪ್ರಚಾರವನ್ನು ಮತ್ತು ಈಗಾಗಲೇ ವ್ಯಾಪಕ ನೀಡಲಾಗಿರುವುದರಿಂದ ಪ್ರಸ್ತಾವನೆಗಾಗಿ ವಿನಂತಿಯನ್ನು (ಆರ್‌ಎಫ್’ಟಿ) ನೇರವಾಗಿ ದಿನಾಂಕ: 25.11.2020 ರಂದು ಅಪ್ರೋಡ್ ಮಾಡಲಾಗಿದ್ದು, ಇ-ಟೆಂಡರ್ #ETender ತೆರೆದಾಗ ಯಾವುದೇ ಸ್ವೀಕೃತವಾಗಿರುವುದಿಲ್ಲ ಎಂದರು.
Kalahamsa Infotech private limitedನಿರೀಕ್ಷಿತ ಬಿಡ್ಡುದಾರರು ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ಹಾಗೂ ಯಾವುದೇ ಹೊಣೆಗಾರಿಕೆಗಳಿಲ್ಲದ ಕಂಪೆನಿಯ ಕಾರ್ಯಾಚರಣೆಗಳನ್ನು ನಡೆಸಲು ಬಯಸಿರುತ್ತಾರೆ. ಅದರಂತೆ, ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ಮತ್ತು ಬಾಕಿ ಉಳಿದಿರುವ 1102 ಕೋಟಿಗಳ ಹೊಣೆಗಾರಿಕೆಗಳ ಕುರಿತು ಸರ್ಕಾರವು ತೀರ್ಮಾನ ತೆಗೆದು ಕೊಳ್ಳಬೇಕಾಗಿರುತ್ತದೆ ಎಂದರು.

2023ರ ಜುಲೈ 7ರಂದು ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ಣಯದಂತೆ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ 2023ರ ನವೆಂಬರ್ 17ರಂದು ಸಭೆ ನಡೆಸಲಾಗಿದ್ದು, ಅದರಂತೆ ಅರಣ್ಯ ಇಲಾಖೆಯ ತಜ್ಞರ ಸಮಿತಿಯು ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ನೀಡುವ ಸಂಬಅಧ ಪರಿಶೀಲಿಸಿ ವರದಿ ನೀಡಬೇಕಾಗಿದೆ. ಕಂಪನಿಯ ಸಾಲಗಳು/ಬಾಕಿಗಳ ಕುರಿತು ಆರ್ಥಿಕ ಇಲಾಖೆಯೊಡನೆ ಸಮಾಲೋಚಿಸಲಾಗುತ್ತಿದೆ ಎಂದರು.

ಈ ಕಾರ್ಖಾನೆಯ ಭೂ ಪ್ರದೇಶವನ್ನು ಮೈಸೂರು ಕಾಗದ ಕಾರ್ಖಾನೆಯು ಸಂರಕ್ಷಿಸಿದ್ದು, ನಿರೀಕ್ಷಿತ ಬಿಡ್ಡುದಾರರು ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ಹಾಗೂ ಯಾವುದೇ ಹೊಣೆಗಾರಿಕೆಗಳಿಲ್ಲದ ಕಂಪನಿಯ ಕಾರ್ಯಾಚರಣೆಗಳನ್ನು ನಡೆಸಲು ಬಯಸುವುದರಿಂದ, ಅದರಂತೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ತದನಂತರ ಕಾರ್ಖಾನೆಯನ್ನು ಪುನರ್ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravatiE TenderKannada News WebsiteLatest News KannadaMPMMysore Paper MillsRFQಎಸ್. ರುದ್ರೇಗೌಡಕಂಪೆನಿನೀಲಗಿರಿಭದ್ರಾವತಿಮೈಸೂರು ಕಾಗದ ಕಾರ್ಖಾನೆ
Share222Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಭಾಷೆ ಹಬ್ಬ ಸಹಕಾರಿ: ರಾಘವೇಂದ್ರ ಅಭಿಪ್ರಾಯ

Next Post

ಭಾರತಕ್ಕೆ ಬೇಕಿದ್ದ ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರ ಪಾಕ್’ನಲ್ಲಿ ಅಪರಿಚಿತರ ಗುಂಡಿಗೆ ಫಿನಿಷ್

kalpa News

kalpa News

Next Post

ಭಾರತಕ್ಕೆ ಬೇಕಿದ್ದ ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರ ಪಾಕ್'ನಲ್ಲಿ ಅಪರಿಚಿತರ ಗುಂಡಿಗೆ ಫಿನಿಷ್

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL