ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 444 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 16 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2322 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 14165 ನೆಗೆಟಿವ್ ಹಾಗೂ 444 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಇಂದು 309 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆಯಾಗಿ ಇಂದು 16 ಮಂದಿ ಸಾವಿಗೀಡಾಗಿದ್ದಾರೆ.
ಇಂದು 520 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಕೇರ್ ಸೆಂಟರ್’ನಲ್ಲಿ 86 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ ಇಂದು 336 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇಂದು 3096 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.ಇನ್ನು, ಇಂದು 7 ವಿದ್ಯಾರ್ಥಿಗಳ ಸ್ಯಾಂಪಲ್ ಸಂಗ್ರಹಿಸಿದ್ದು, 7 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಬಂದಿದೆ.
ತಾಲೂಕುವಾರು 130241
ಭದ್ರಾವತಿ: 148
ಶಿಕಾರಿಪುರ: 25
ತೀರ್ಥಹಳ್ಳಿ: 88
ಸೊರಬ: 9
ಸಾಗರ: 14
ಹೊಸನಗರ: 5
ಇತರೆ ಜಿಲ್ಲೆ: 25
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post