ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿರುವ ಹುಲಿಮಟ್ಟಿ ಕ್ಯಾಂಪಿನ ನಿವಾಸಿ 55 ವರ್ಷದ ವ್ಯಕ್ತಿಯಲ್ಲಿ ಶನಿವಾರ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ಈತ ಯಾವುದೇ ಊರಿಗೆ ಪ್ರಯಾಣ ಮಾಡದಿದ್ದರೂ ಈತನಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ ಎನ್ನಲಾಗಿದೆ. ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಬೇಟಿನೀಡಿ ಸೋಂಕಿತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ರವಾನಿಸಲಾಗಿದೆ.
Get In Touch With Us info@kalpa.news Whatsapp: 9481252093
















