No Result
View All Result
Elderly Woman Found Dead
English Articles

Elderly Woman Found Dead in Decomposed State in Shivamogga

by ಕಲ್ಪ ನ್ಯೂಸ್
June 13, 2026
0

Kalpa Media House  |  Shivamogga  | An elderly woman and her pet dog were found dead in a decomposed state...

Read moreDetails
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಾಲ್ಕು ದಿನದಲ್ಲಿ ಒಂದು ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲಾಗಿದೆ: ಡಿಸಿಎಂ ಸವದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 7, 2020
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ 3500. ಕೆಎಸ್’ಆರ್’ಟಿಸಿ ಬಸ್’ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಈ ವೇಳೆ ಭಯಪಡದೇ ಸಾರಿಗೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಜೀವದ ಭಯವನ್ನಾ ತೊರೆದು ವೈದ್ಯರು, ಆಶಾ ಕಾರ್ಯಕರ್ತೆಯರು, ಸಾರಿಗೆ ಸಿಬ್ಬಂದಿಗಳು ಕೆಲಸ ಮಾಡಿದ್ದಾರೆ. ಅಂತಹ ಸಿಬ್ಬಂದಿಗಳಿಗೆ ಹಾಗೂ ಆ ತಂಡಕ್ಕೆ ಅಭಿನಂದನೆ ಸಲ್ಲಿಸುವ ಕೆಲಸವನ್ನಾ ಸರ್ಕಾರದ ವತಿಯಿಂದ ಮಾಡಿದ್ದೇವೆ ಎಂದರು.

ನಮ್ಮ ಕೆಎಸ್’ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ಸಂಘಸಂಸ್ಥೆಗಳು ಬ್ರೆಡ್ ಹಾಗೂ ಆಹಾರಗಳನ್ನಾ ಕೂಡ ಸಾಕಷ್ಟು ಜನರಿಗೆ ಕೊಟ್ಟಿದ್ದಾರೆ. ಅವರಿಗೂ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ. ಮಾಧ್ಯಮ ಮಿತ್ರರು ಕೂಡ ನಮ್ಮ ಹಗಲಿರುಳು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಅವರಿಗೆ ನಾನು ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಸಾರಿಗೆ ಸಿಬ್ಬಂದಿಗೆ ಸಂಬಳವಾಗದ ವಿಚಾರದಲ್ಲಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದೇನೆ. ನೇರವಾಗಿ ಸರ್ಕಾರದಿಂದ 326 ಕೋಟಿ ರೂಪಾಯಿ ಪಡೆದುಕೊಂಡು ಸಂಬಳ ಕೊಡುವ ಕೆಲಸ ಮಾಡುತ್ತೇವೆ. ಈಗಾಗಲೇ ಈ ಬಾಬತ್ತಿನಲ್ಲಿ ಸರ್ಕಾರ ಶೇಕಡ 50ರಷ್ಟು ಹಣ ಬಿಡುಗಡೆ ಮಾಡಿದೆ. ಮೂರು ನಾಲ್ಕು ದಿನಗಳಲ್ಲಿ ನೌಕರರ ಅವರ ಅಕೌಂಟಿಗೆ ಹಣ ತಲುಪಲಿದೆ ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: BENGALURUCoronavirusCovid19IndiaKannadaNewsWebsiteKSRTCLakshman Savadiಬೆಂಗಳೂರುಲಕ್ಷ್ಮಣ್ ಸವದಿ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹತ್ತನೆಯ ತರಗತಿಯ ಆರಾಧನಾ ಭಟ್ ಸಮಾಜ ಸೇವೆ ನಾಗರಿಕ ಸಮಾಜಕ್ಕೇ ಒಂದು ಮಾದರಿ

Next Post

ನನ್ನ ಯೋಧರನ್ನು War Criminals ಎನ್ನುವ ನಾಯಿಗಳನ್ನು ಶಿಕ್ಷಿಸುವ ತಾಕತ್ತು ಈ ವ್ಯವಸ್ಥೆಗಿಲ್ಲವೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನನ್ನ ಯೋಧರನ್ನು War Criminals ಎನ್ನುವ ನಾಯಿಗಳನ್ನು ಶಿಕ್ಷಿಸುವ ತಾಕತ್ತು ಈ ವ್ಯವಸ್ಥೆಗಿಲ್ಲವೇಕೆ?

ನನ್ನ ಯೋಧರನ್ನು War Criminals ಎನ್ನುವ ನಾಯಿಗಳನ್ನು ಶಿಕ್ಷಿಸುವ ತಾಕತ್ತು ಈ ವ್ಯವಸ್ಥೆಗಿಲ್ಲವೇಕೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Ashwath Narayan Shetty

ಸಮಾಜಮುಖಿ ಚಿಂತನೆಯ ಸಜ್ಜನ – ಅಶ್ವತ್ಥಣ್ಣ

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
Elderly Woman Found Dead

ದುರ್ವಾಸನೆ ಬಯಲಿಗೆ ತಂದ ದುರಂತ | ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

June 13, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಜೂನ್ 14ರಂದು ಪಿಇಎಸ್ ಕಾಲೇಜಿನಲ್ಲಿ ಸಿಇಟಿ-ಕಾಮೇಡ್ ಕೆ-ಸಂವಾದ

June 13, 2026
Facility for Divyangjan Passengers in Indian Railways

ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL