ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆಯಲ್ಲಿ ಇತ್ತೀಚೆಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದ ಮಹಿಳೆಯ ಪತಿಯಲ್ಲಿ(48) ಇಂದು ಸೋಂಕು ದೃಢಪಟ್ಟಿದೆ.
ಇಲ್ಲಿನ ಮಹಿಳೆಯೊಬ್ಬರಲ್ಲಿ ಕಳೆದ ವಾರ ಸೋಂಕು ದೃಢಪಟ್ಟಿತ್ತು. ಈಕೆಯ ಪತಿಯನ್ನೂ ಸಹ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರ ವರದಿ ನಿನ್ನೆ ರಾತ್ರಿ ಬಂದಿದ್ದು, ಈ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು, ಈಗ ಸೋಂಕು ದೃಢಪಟ್ಟಿರುವ ವ್ಯಕ್ತಿಯಲ್ಲಿ ಕೊರೋನಾ ಅಲ್ಲದೇ, ಕೆಲವು ಆರೋಗ್ಯ ಸಮಸ್ಯೆಗಳಿವೆ ಎಂದು ಹೇಳಲಾಗಿದೆ.
Get In Touch With Us info@kalpa.news Whatsapp: 9481252093
Discussion about this post