No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿಗೆ ಮತ್ತೊಂದು ಪ್ರಶಸ್ತಿಯ ಗರಿ: ಪ್ರೊ.ಬಿ. ತಿಪ್ಪೇಸ್ವಾಮಿಗೆ ವಿಜಿಎಸ್’ಟಿ ಪ್ರಶಸ್ತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 30, 2022
in ಶಿವಮೊಗ್ಗ
0
ಕುವೆಂಪು ವಿವಿಗೆ ಮತ್ತೊಂದು ಪ್ರಶಸ್ತಿಯ ಗರಿ: ಪ್ರೊ.ಬಿ. ತಿಪ್ಪೇಸ್ವಾಮಿಗೆ ವಿಜಿಎಸ್’ಟಿ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | 

ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ. ತಿಪ್ಪೇಸ್ವಾಮಿ ಅವರು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ (ವಿಜಿಎಸ್’ಟಿ) ನೀಡುವ ಪ್ರತಿಷ್ಠಿತ ಶ್ರೇಷ್ಠ ಸಂಶೋಧನಾ ಪ್ರಕಟಣಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Also Read: ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶಕ್ತಿ ಮೀರಿ ಪ್ರಯತ್ನ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರಿನ ಜವಾಹರ್ಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಪ್ರಶಸ್ತಿ ಪ್ರದಾನ ಮಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಜಾಗತಿಕ ಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವುದನ್ನು ಗುರುತಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಚಿವ ಅಶ್ವತ್ಥ್ ನಾರಾಯಣ್ ಮಾತನಾಡಿ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಪಠ್ಯಾಧಾರಿತ ಪಾಠ ಪ್ರವಚನಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದರ ಜೊತೆಗೆ ಸಮಾಜಕ್ಕೆ ಉಪಯುಕ್ತವಾಗುವಂತಹ ಅನ್ವಯಿಕ ಸಂಶೋಧನೆಗಳನ್ನು ಕೈಗೊಳ್ಳಬೇಕು. ಇಂಥಹಾ ಸಮಾಜಮುಖಿ ಸಂಶೋಧನೆ ಕೈಗೊಂಡಿರುವ ಪ್ರಶಸ್ತಿ ವಿಜೇತರು ಅಭಿನಂದನಾರ್ಹರು ಎಂದರು.
Also Read: ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ, ಶೀಘ್ರ ದಿನಾಂಕ ಪ್ರಕಟ: ಗೃಹ ಸಚಿವ ಆರಗ ಜ್ಞಾನೇಂದ್ರ

ಮೂಲತಃ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ರಾಮಸಾಗರ ಗ್ರಾಮದ ಗುಂಡ ಬಸಯ್ಯ ಮತ್ತು ಪಾಪಮ್ಮ ಅವರ ಪುತ್ರರಾದ ಪ್ರೊ. ಬಿ. ತಿಪ್ಪೇಸ್ವಾಮಿ ಈ ಹಿಂದೆ ಯುಜಿಸಿ ನೀಡುವ ಸರ್ ಸಿ.ವಿ. ರಾಮನ್ ಪೋಸ್ಟ್ ಡಾಕ್ಟರಲ್ ಫೆಲೋಷಿಪ್ ಪಡೆದು ಅಮೆರಿಕಾದ ನಾರ್ಥ್ ಕೆರೊಲಿನಾ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ಉನ್ನತ ಸಂಶೋಧನೆ ಕೈಗೊಂಡಿದ್ದಾರೆ. ಕಳೆದ 16 ವರ್ಷಗಳಿಂದ ಸ್ನಾತಕೋತ್ತರ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ತಿಪ್ಪೇಸ್ವಾಮಿ ಅವರ ಸಾಧನೆ ಇತರ ಅಧ್ಯಾಪಕರಿಗೆ ಮಾದರಿಯಾಗಲಿ ಎಂದು ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ. ಅನುರಾಧ ಅಭಿನಂದಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChitradurgaKannada News WebsiteKuvempu UniversityLatest News KannadaMicrobiologyNayakanahattiShankaraghattaShimogaShivamoggaShivamogga Newsಕರ್ನಾಟಕ ಸರ್ಕಾರಚಿತ್ರದುರ್ಗನಾಯಕನಹಟ್ಟಿಶಂಕರಘಟ್ಟಶ್ರೇಷ್ಠ ಸಂಶೋಧನಾ ಪ್ರಕಟಣಾ ಪ್ರಶಸ್ತಿ
Share207Tweet123Send
Previous Post

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶಕ್ತಿ ಮೀರಿ ಪ್ರಯತ್ನ: ಬಿ.ಎಸ್. ಯಡಿಯೂರಪ್ಪ

Next Post

ಕುವೆಂಪು ವಿವಿಯಲ್ಲಿ ವಿಷಕಾರಿ ಪದಾರ್ಥಗಳ ಔಷಧೀಯ ಅನ್ವಯಿಕತೆ ಕುರಿತು ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುವೆಂಪು ವಿವಿಯಲ್ಲಿ ವಿಷಕಾರಿ ಪದಾರ್ಥಗಳ ಔಷಧೀಯ ಅನ್ವಯಿಕತೆ ಕುರಿತು ವಿಶೇಷ ಉಪನ್ಯಾಸ

ಕುವೆಂಪು ವಿವಿಯಲ್ಲಿ ವಿಷಕಾರಿ ಪದಾರ್ಥಗಳ ಔಷಧೀಯ ಅನ್ವಯಿಕತೆ ಕುರಿತು ವಿಶೇಷ ಉಪನ್ಯಾಸ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL