No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಒಂದೂವರೆ ತಿಂಗಳೊಳಗೆ ಆರ್’ಎಎಫ್ ಬೆಟಾಲಿಯನ್ ಕಾರ್ಯಾರಂಭ

kalpa News by kalpa News
September 1, 2019
in ಭದ್ರಾವತಿ
0
ಭದ್ರಾವತಿಯಲ್ಲಿ ಒಂದೂವರೆ ತಿಂಗಳೊಳಗೆ ಆರ್’ಎಎಫ್ ಬೆಟಾಲಿಯನ್ ಕಾರ್ಯಾರಂಭ
Share on FacebookShare on TwitterShare on WhatsApp

ಭದ್ರಾವತಿ: ಕರ್ನಾಟಕ ರಾಜ್ಯಕ್ಕೆ ಏಕೈಕವಾಗಿ ಮಂಜೂರಾತಿಯಾಗಿರುವ ರ್ಯಾಪಿಡ್ ಆಕ್ಷನ್ ಫೋರ್ಸ್(ಆರ್’ಎಎಫ್) ಬೆಟಾಲಿಯನ್ ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿ ಆರಂಭಿಸಲು ನಿರ್ಧರಿಸಲಾಗಿದ್ದು, ಮುಂದಿನ ಒಂದೂವರೆ ತಿಂಗಳಲ್ಲಿ ಕಾರ್ಯಾರಂಭಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಮಿಲ್ಟ್ರಿಕ್ಯಾಂಪ್‌ನ ಸಶಸ್ತ್ರ ಮೀಸಲು ಪಡೆಗೆ ಸೇರಿದ ಸ್ಥಳ ಪರಿಶೀಲನೆ ಮಾಡಿ ಅವರು ಮಾತನಾಡಿದರು.

ರಾಜ್ಯದ ಹಾಗೂ ಜಿಲ್ಲೆಯ ರಕ್ಷಣೆಗೆ ಸಂಬಂಧಿಸಿದಂತೆ ಅಗತ್ಯ ತುರ್ತು ಸಂದರ್ಭಗಳಲ್ಲಿ ಬೇರೆ ರಾಜ್ಯಗಳಿಂದ ಆರ್’ಎಎಫ್ ಸಿಬ್ಬಂದಿಗಳನ್ನು ಕರೆಸಿಕೊಳ್ಳುವ ಅನಿವಾರ್ಯತೆ ಉಂಟಾಗುತ್ತಿತ್ತು. ಆದರೆ ಇದೀಗ ರಾಜ್ಯದಲ್ಲಿಯೇ ಕಾರ್ಯಾರಂಭ ಮಾಡುವುದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಆರ್’ಎಎಫ್ ಕಾರ್ಯಾರಂಭಗೊಂಡಲ್ಲಿ ಸುಮಾರು ಒಂದೂವರೆ ಸಾವಿರ ಕುಟುಂಬಗಳು ಈ ಭಾಗದಲ್ಲಿ ನೆಲೆ ನಿಲ್ಲಲಿವೆ. ಇದರಿಂದ ನಗರದ ಆರ್ಥಿಕ ಮಟ್ಟ ಸುಧಾರಣೆಯಾಗಲಿದೆ. ಸಿಬ್ಬಂದಿಗಳಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಸಂಬಂಧ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಗಳು ಮುಂದಾಗಲಿವೆ ಎಂದರು.

ಸುಮಾರು ಒಂದು ತಾಸು ಈಗಾಗಲೇ ಗುರುತಿಸಲಾಗಿರುವ ಸ್ಥಳದ ಬಗ್ಗೆ ತಹಸೀಲ್ದಾರ್ ಸೋಮಶೇಖರ್, ಕಂದಾಯಾಧಿಕಾರಿ ಪ್ರಶಾಂತ್ ಹಾಗೂ ಪೊಲೀಸ್ ಉಪಾಧ್ಯಕ್ಷ ಓಂಕಾರ ಅವರೊಂದಿಗೆ ನೀಲ ನಕ್ಷೆಯೊಂದಿಗೆ ಚರ್ಚಿಸಿದರು. ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದಕ್ಕೂ ಮೊದಲು ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜ್, ಪೊಲೀಸ್ ಉಪಾಧೀಕ್ಷಕ ಓಂಕಾರ ನಾಯ್ಕ, ಗ್ರಾಮಾಂತರ ವೃತ್ತ ನಿರೀಕ್ಷಕ ಕೆ.ಎಂ. ಯೋಗೇಶ್, ಸಶಸ್ತ್ರ ಮೀಸಲು ಪಡೆಯ ಆರ್‌ಎಎಫ್ ರಂಗಸ್ವಾಮಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಗುರುತು ಮಾಡಲಾಗಿರುವ ಸ್ಥಳವನ್ನು ವೀಕ್ಷಿಸಿದರು.

ಪ್ರಮುಖರಾದ ಎಸ್.ಎಸ್. ಜ್ಯೋತಿ ಪ್ರಕಾಶ್, ಜಿ. ಧರ್ಮಪ್ರಸಾದ್, ಜಿ. ಆನಂದ್‌ಕುಮಾರ್, ಮಂಗೋಟೆ ರುದ್ರೇಶ್, ಟಿ. ವೆಂಕಟೇಶ್, ದೇವರಾಜ್, ರಾಮಚಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsMP B Y RaghavendraRAFRapid Action Forcesecurity forcesಆರ್’ಎಎಫ್ಭದ್ರಾವತಿರ್ಯಾಪಿಡ್ ಆಕ್ಷನ್ ಫೋರ್ಸ್ಸಂಸದ ಬಿ.ವೈ. ರಾಘವೇಂದ್ರ
Share225Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೆ.5ರ ನಂತರ ಮೋದಿ ಸಂಕಷ್ಟಕ್ಕೆ ಪರಿಹಾರ, ಆದರೂ ಆತಂಕ ಎದುರಿಸಬೇಕದೀತು: ಅಮ್ಮಣ್ಣಾಯ ಭವಿಷ್ಯ

Next Post

Breaking: ಗೌರಿಬಿದನೂರು ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ಧಾರುಣ ಸಾವು

kalpa News

kalpa News

Next Post

Breaking: ಗೌರಿಬಿದನೂರು ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ಧಾರುಣ ಸಾವು

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL