No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 16, 2026
in ರಾಷ್ಟ್ರೀಯ
0
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಸುಮಾರು 182 ಕೋಟಿ ರೂಪಾಯಿ ಮೌಲ್ಯದ ಜಿಹಾದಿ ಡ್ರಗ್ಸ್  ಅನ್ನು ಕೇಂದ್ರ ಗೃಹ ಇಲಾಖೆ ವಶಕ್ಕೆ ಪಡೆದಿದೆ.

ಈ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ʻಆಪರೇಷನ್ ರೇಜ್‌ಪಿಲ್ʼ ವಿಶೇಷ ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ನಿಯಂತ್ರಣ ಘಟಕವು ಸುಮಾರು 182 ಕೋಟಿ ರೂ. ಮೌಲ್ಯದ ʻಜಿಹಾದಿ ಡ್ರಗ್‌ʼ ಅನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದ್ದಾರೆ.ಆಪರೇಷನ್‌ ರೇಜ್‌ಪಿಲ್‌ ಮೂಲಕ ನಮ್ಮ ಏಜೆನ್ಸಿಗಳು 182 ಕೋಟಿ ರೂ. ಮೌಲ್ಯದ ʻಜಿಹಾದಿ ಡ್ರಗ್‌ʼ #JihadiDrug ಎಂದು ಕರೆಯುವ ಕ್ಯಾಪ್ಟಗನ್‌ ಸರನ್ನು ಮೊದಲಬಾರಿಗೆ ವಶಪಡಿಸಿಕೊಂಡಿವೆ. ಈ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.

ಮಧ್ಯಪ್ರಾಚ್ಯಕ್ಕೆ ಸಾಗಿಸಲು ಉದ್ದೇಶಿಸಲಾಗಿದ್ದ ಮಾದಕ ವಸ್ತುಗಳನ್ನು ಭೇದಿಸಲಾಗಿದೆ. ಅಲ್ಲದೆ, ವಿದೇಶಿ ಪ್ರಜೆಯನ್ನ ಬಂಧಿಸಿರುವುದು ಮಾದಕವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣುತೆಗೆ ನಮ್ಮ ಬದ್ಧತೆಯ ಉಜ್ವಲ ಉದಾಹರಣೆಗಳಾಗಿವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ #Narendeamodi ನೇತೃತ್ವದ ಸರ್ಕಾರ ʻಡ್ರಗ್‌ ಮುಕ್ತ ಭಾರತʼ ನಿರ್ಮಾಣ ಮಾಡಲು ಸಂಕಲ್ಪ ಮಾಡಿದೆ ಎಂದು ಹೇಳಿದ್ದಾರೆ.

ಸಾರಿಗೆ ಮಾರ್ಗವನ್ನು ಬಳಸಿಕೊಂಡು ಭಾರತಕ್ಕೆ ಬರುವ ಹಾಗೂ ಹೊರ ಹೋಗುವ ಒಂದು ಗ್ರಾಂ ಮಾದಕ ವಸ್ತು ಸಾಗಿಸುವುದನ್ನು ಸಹ ನಾವು ಸಹಿಸುವುದಿಲ್ಲ. ಯಾವುದೇ ಕಾರಣಕ್ಕೆ ದೇಶದಲ್ಲಿ ಮಾದಕ ವಸ್ತು ಸೇವನೆ ಹಾಗೂ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amit ShaDrugsHome MinisterJihadi DrugsKannada News WebsiteLatest News KannadaMiddle EastNational News
Share208Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

Next Post

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL