No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2026
in Rail Dairy (ರೈಲ್ವೆ ಸುದ್ದಿಗಳು)
0
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅರಸೀಕೆರೆ  |

ರೈಲ್ವೆ ಇಲಾಖೆಯ ರಕ್ಷಣಾ ಪಡೆ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿವಿಧ ಬ್ರಾಂಡ್’ಗಳ ಒಟ್ಟು 12 ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ.

ರೈಲ್ವೆ ಆವರಣ ಹಾಗೂ ರೈಲುಗಳಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುಗಳ ಸಾಗಾಣಿಕೆಯನ್ನು ತಡೆಯುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಆಪರೇಷನ್ ಸತರ್ಕ ಅಭಿಯಾನದ ಅಂಗವಾಗಿ, ಮೇ 18ರಂದು ಅರಸೀಕೆರೆ ವ್ಯಾಪ್ತಿಯಲ್ಲಿ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು.

Also Read>> Marriott Bonvoy Expands ICC Partnership to Include Women’s T20 World Cup 2026

ಈ ವೇಳೆ ವಿವಿಧ ಬ್ರಾಂಡ್ ಗಳ ಒಟ್ಟು 12 ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ರೂ. 5,123 ಎಂದು ಅಂದಾಜಿಸಲಾಗಿದೆ.

ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ, ರಾಕೇಶ್ ಕುಮಾರ್, ಪಿಸಿ/ಅರಸೀಕೆರೆ ಅವರ ನೇತೃತ್ವದಲ್ಲಿ ಅರಸೀಕೆರೆ ರೈಲ್ವೆ ರಕ್ಷಣಾ ಪಡೆ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳ ಸಂಯುಕ್ತ ತಂಡವು ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ – ಯಶವಂತಪುರ ಎಕ್ಸ್’ಪ್ರೆಸ್ ರೈಲಿನಲ್ಲಿ ಅಚ್ಚರಿ ತಪಾಸಣೆ ನಡೆಸಿತು.ತಪಾಸಣೆ ವೇಳೆ ಬೆಳಿಗ್ಗೆ ಸುಮಾರು 09:10 ಗಂಟೆಗೆ ಬಾಣಾವರ ಮತ್ತು ಅರಸೀಕೆರೆ ರೈಲು ನಿಲ್ದಾಣಗಳ ಮಧ್ಯೆ ಸಾಮಾನ್ಯ ಬೋಗಿಯ ಬಳಿ ಮಾಲೀಕರಿಲ್ಲದ ಒಂದು ಪ್ಲಾಸ್ಟಿಕ್ ಚೀಲ ಪತ್ತೆಯಾಗಿದೆ.

ಬೋಗಿಯ ಪ್ರಯಾಣಿಕರನ್ನು ವಿಚಾರಿಸಿದಾಗ ಯಾರೂ ಸಹ ಆ ಚೀಲ ತಮ್ಮದೆಂದು ಒಪ್ಪಿಕೊಳ್ಳಲಿಲ್ಲ. ಅನುಮಾನಾಸ್ಪದವಾಗಿ ಕಂಡುಬAದ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಚೀಲವನ್ನು ವಶಪಡಿಸಿಕೊಂಡು ಪರಿಶೀಲಿಸಲಾಗಿದೆ.

Also Read>> ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

ಪರಿಶೀಲನೆ ವೇಳೆ ವಿವಿಧ ಬ್ರಾಂಡ್ ಗಳ ಒಟ್ಟು 12 ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ರೂ. 5,123 ಎಂದು ಅಂದಾಜಿಸಲಾಗಿದೆ.

ವಶಪಡಿಸಿಕೊಂಡ ಮದ್ಯದ ಬಾಟಲಿಗಳ ಛಾಯಾಚಿತ್ರಗಳನ್ನು ತೆಗೆದು, ಅಗತ್ಯ ಕಾನೂನು ಕ್ರಮಗಳನ್ನು ಪೂರ್ಣಗೊಳಿಸಿದ ನಂತರ ಮುಂದಿನ ಕ್ರಮಕ್ಕಾಗಿ ಅರಸೀಕೆರೆ ಅಬಕಾರಿ ನಿರೀಕ್ಷಕರಿಗೆ ಹಸ್ತಾಂತರಿಸಲಾಯಿತು.ಈ ಸಂಬಂಧ ಅರಸೀಕೆರೆ ಅಬಕಾರಿ ಇಲಾಖೆ, ಕರ್ನಾಟಕ ಅಬಕಾರಿ ಕಾಯ್ದೆ, 1965ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.

ಈ ತಂಡದಲ್ಲಿ ಜಿ. ಶಿವಮೂರ್ತಿ, ಎಎಸ್‌ಐ/ಆರ್’ಪಿಎಫ್/ಅರಸೀಕೆರೆ ಹಾಗೂ ಆರ್’ಪಿಎಫ್ ಸಿಬ್ಬಂದಿ, ಜೊತೆಗೆ ನಂಜುಂಡಸ್ವಾಮಿ, ಎಸ್’ಐ/ಅಬಕಾರಿ/ಅರಸೀಕೆರೆ ಮತ್ತು ಅಬಕಾರಿ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

Also Read>> ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

ಅಜ್ಜಂಪುರ ಮತ್ತು ಅರಸೀಕೆರೆ ರೈಲು ನಿಲ್ದಾಣಗಳ ಮಧ್ಯೆ ಅಕ್ರಮ ವಸ್ತುಗಳ ಸಾಗಾಣಿಕೆಯನ್ನು ತಡೆಯುವ ಉದ್ದೇಶದಿಂದ ಈ ತಪಾಸಣೆ ಕೈಗೊಳ್ಳಲಾಯಿತು.

ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ನಿರಂತರವಾಗಿ ಜಾಗೃತ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ರೈಲ್ವೆ ಆವರಣ ಮತ್ತು ರೈಲುಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರೆಸುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: ArsikereIndian RailwayKannada News WebsiteLatest News KannadaSouth Western RailwaySWRಅಬಕಾರಿ ಇಲಾಖೆಅರಸೀಕೆರೆಮದ್ಯಯಶವಂತಪುರರೈಲುರೈಲ್ವೆ ಇಲಾಖೆ
Share201Tweet126Send
Previous Post

ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

Next Post

‘ಅಣುಸ್ಥಾವರ ಬೇಡ, ಬದುಕು ಬೇಕು’ ಘೋಷಣೆಯೊಂದಿಗೆ ಮಕ್ಕಳಿಂದ ಬೇಸೂರು ಉಳಿಸುವ ಪ್ರತಿಜ್ಞೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
‘ಅಣುಸ್ಥಾವರ ಬೇಡ, ಬದುಕು ಬೇಕು’ ಘೋಷಣೆಯೊಂದಿಗೆ ಮಕ್ಕಳಿಂದ ಬೇಸೂರು ಉಳಿಸುವ ಪ್ರತಿಜ್ಞೆ

'ಅಣುಸ್ಥಾವರ ಬೇಡ, ಬದುಕು ಬೇಕು' ಘೋಷಣೆಯೊಂದಿಗೆ ಮಕ್ಕಳಿಂದ ಬೇಸೂರು ಉಳಿಸುವ ಪ್ರತಿಜ್ಞೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL