No Result
View All Result
swr mysuru division swacchata hi seva 2026 campaign
English Articles

SWR : Mysuru Division Launches Swachhata Hi Seva 2026 Campaign

by kalpa News
September 18, 2026
0

Kalpa Media House  |  Mysuru   | The Mysuru Division of South Western Railway (SWR) launched the Swachhata Hi Seva (SHS)...

Read moreDetails
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಯೋಗಿಗಳಿಗೂ ದೊರಕದ ಫಲವನ್ನು ಸಾಮಾನ್ಯ ಭಕ್ತರು ಗಳಿಸಬಹುದು | ಸತ್ಯಾತ್ಮ ಶ್ರೀ

kalpa News by kalpa News
May 18, 2026
in ಮೈಸೂರು
0
ಯೋಗಿಗಳಿಗೂ ದೊರಕದ ಫಲವನ್ನು ಸಾಮಾನ್ಯ ಭಕ್ತರು ಗಳಿಸಬಹುದು | ಸತ್ಯಾತ್ಮ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕೇವಲ ಭಗವಂತನ ನಾಮ ಸ್ಮರಣೆಯಿಂದಲೇ ಮಹಾನ್ ಯೋಗಿಗಳಿಗೂ ದೊರಕದ ಫಲವನ್ನು ಸಾಮಾನ್ಯ ಭಕ್ತರು ಗಳಿಸಬಹುದು ಎಂದು ಶ್ರೀ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ #SriSatyatmaThirthaSwamiji ಹೇಳಿದರು.

ಅಧಿಕ ಜ್ಯೇಷ್ಠ ಮಾಸದ ಅಂಗವಾಗಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಉತ್ತರಾದಿ ಮಠದಲ್ಲಿ ಹಮ್ಮಿಕೊಂಡಿರುವ
ಮೈಸೂರು ದಿಗ್ವಿಜಯ ವಿಶೇಷ ಕಾರ್ಯಕ್ರಮ ಸರಣಿಯಲ್ಲಿ ಅವರು ನಡೆದ ಧರ್ಮ ಸಭೆಯಲ್ಲಿ ಅನುಗ್ರಹ ಸಂದೇಶ ನೀಡಿದರು.

Also Read>> ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ಭಾಗವತವು ಪರಮ ಪಾವನ ಗ್ರಂಥ. ಇಲ್ಲಿ ಬರುವ ಕತೆಗಳು ಕೇವಲ ರಂಜನೆಗಾಗಿ, ಟೈಂ ಪಾಸ್ ಮಾಡಲಿಕ್ಕಾಗಿ ಅಲ್ಲ. ಜೀವನದ ಸಂದೇಶ ಇಲ್ಲಿ ಅಡಕವಾಗಿದೆ. ಮೌಲ್ಯಗಳು ತುಂಬಿವೆ. ಅಧ್ಯಾತ್ಮ ಮಾರ್ಗದಲ್ಲಿ ಸಾಗಲು ಸೂತ್ರಗಳಿವೆ. ಒಟ್ಟಾರೆ ಬದುಕನ್ನು ಪಾವನವಾಗಿಸಲು ಬೇಕಾದ ಎಲ್ಲ ಅಂಶಗಳೂ ಇವೆ ಎಂದರು.

ಅಧಿಕ ಜ್ಯೇಷ್ಠ ಮಾಸದ ಅಂಗವಾಗಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಉತ್ತರಾದಿ ಮಠವು ಅಗ್ರಹಾರದಲ್ಲಿ ಹಮ್ಮಿಕೊಂಡಿರುವ ಮೈಸೂರು ದಿಗ್ವಿಜಯ ವಿಶೇಷ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಹಿರಿಯ ಪಂಡಿತ ಆದ್ಯ ಗೋವಿಂದಾಚಾರ್ಯರನ್ನು ಸನ್ಮಾನಿಸಲಾಯಿತು. ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ನಿತ್ಯವೂ ದೇವರ, ಗುರುಗಳ ಸೇವೆ ಮಾಡಿ. ಭಗವತನಿಗೆ ನೈವೇದ್ಯ ಮಾಡಿದ ಆಹಾರವನ್ನೇ ಸೇವಿಸಿ. ಪುಣ್ಯ ನದಿಗಳಲ್ಲಿ ಸ್ನಾನ ಮಾಡಿ. ಯಾರನ್ನೂ ನಿಂದೆ ಮಾಡಬೇಡಿ. ಜ್ಞಾನಿಗಳ, ಪಂಡಿತರ ದರ್ಶನ ಮಾಡಿ. ಇದರಿಂದ ಮಾನವ ಜನ್ಮ ಸಾರ್ಥಕವಾಗುತ್ತದೆ ಎಂದು ಸ್ವಾಮೀಜಿ ಹೇಳಿದರು. ಪಂಡಿತ ಪ್ರಭಂಜನಾಚಾರ್ಯ ವಿದ್ಯಾಪತಿ ಅವರು ಪ್ರವಚನ ನೀಡಿದರು.

ವಿದ್ವಾನ್ ಪ್ರಣವ ಶ್ರೀಪಾದ ಅವರ ದಾಸ ಲಹರಿ ಗಾಯನ ರಂಜಿಸಿತು. ಮಹಾಭಾರತ ತಾತ್ಪರ್ಯ ನಿರ್ಣಯ ಉಪನ್ಯಾಸ ನೀಡಿದ ಹಿರಿಯ ಪಂಡಿತ ಆದ್ಯ ಗೋವಿಂದಾಚಾರ್ಯ ಮತ್ತು ರಂಗನಾಥಾಚಾರ್ಯ ಕಟ್ಟಿ ಅವರಿಗೆ ಗೌರವಿಸಲಾಯಿತು. ಬೆಳಗ್ಗೆ ಧನ್ವಂತರಿ ಸನ್ನಿಧಿಯಲ್ಲಿ ಶ್ರೀಗಳಿಂದ ಸಂಸ್ಥಾನ ಪೂಜೆ, ಭಕ್ತರಿಗೆ ಮುದ್ರಾ ಧಾರಣೆ ನಡೆಯಿತು.

ಇಂದು ಅಧಿಕ ಮಾಸದ ಕಾರ್ಯಕ್ರಮ ಉದ್ಘಾಟನೆ
ಅಧಿಕ ಮಾಸದ ಅಂಗವಾಗಿ ಅಗ್ರಹಾರ ಮುಖ್ಯ ರಸ್ತೆಯಲ್ಲಿರುವ ಶ್ರೀ ರುದ್ರ ದೇವರ ಸನ್ನಿಧಿ ಆವರಣದ ಬೃಹತ್ ವೇದಿಕೆಯಲ್ಲಿ ಮೇ 17ರ ಸಂಜೆ 6ಕ್ಕೆ ಅಧಿಕ ಮಾಸೋತ್ಸವ 33 ದಿನಗಳ ಸರಣಿ ವಿಧ್ಯುಕ್ತವಾಗಿ ಉದ್ಘಾಟನೆಗೊಳ್ಳಲಿದೆ. ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನಗರದ ಗಣ್ಯರು, ಪಂಡಿತರು ಭಾಗವಹಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

Kalahamsa Infotech private limited

Tags: Adhika Jyeshta MasaBhagavataKannada News WebsiteLatest News KannadamysoreSri Satyatma Thirtha SwamijiUttaradi MathaYogiಅಧಿಕ ಜ್ಯೇಷ್ಠ ಮಾಸಉತ್ತರಾದಿ ಮಠಭಗವಂತಭಾಗವತಮಧ್ವಾಚಾರ್ಯಮೈಸೂರುಯೋಗಿಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

Next Post

ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ

kalpa News

kalpa News

Next Post
ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ

ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ

Leave a Reply Cancel reply

Your email address will not be published. Required fields are marked *

No Result
View All Result
swr mysuru division swacchata hi seva 2026 campaign
English Articles

SWR : Mysuru Division Launches Swachhata Hi Seva 2026 Campaign

by kalpa News
September 18, 2026
0

Kalpa Media House  |  Mysuru   | The Mysuru Division of South Western Railway (SWR) launched the Swachhata Hi Seva (SHS)...

Read moreDetails
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL