No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗೆ ನಮ್ಮ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ: ಮಧು ಬಂಗಾರಪ್ಪ

kalpa News by kalpa News
April 14, 2019
in Small Bytes, ಸಾಗರ
0
ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗೆ ನಮ್ಮ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ: ಮಧು ಬಂಗಾರಪ್ಪ
Share on FacebookShare on TwitterShare on WhatsApp

ಹನುಮಂತಾಪುರ: ಜಿಲ್ಲೆಯ ಒಟ್ಟಾರೆ ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ಬಹಳಷ್ಟು ಅನುದಾನ ನೀಡಿದೆ ಎಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.

ಹನುಮಂತಾಪುರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿದ್ದ ವೇಳೆ ರೈತರಿಗೆ ಪಂಪಸೆಟ್’ಗೆ ಉಚಿತ ವಿದ್ಯುತ್ ನೀಡಿದ್ದರು. ಕುಮಾರಸ್ವಾಮಿಯವರು ರೈತರಸಾಲ ಮನ್ನಾ ಮಾಡಿದ್ದರು. ಬಜೆಟ್’ನಲ್ಲಿ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಸಾಕಷ್ಟು ಹಣವನ್ನು ನೀಡಿದ್ದಾರೆ ಎಂದರು.

ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಗ್ಗೋಡು ಗ್ರಾಮದಲ್ಲಿ ಮತಪ್ರಚಾರ

ತಮ್ಮ ಇತಿಮಿತಿಯೊಳಗೆ ಕುಮಾರಸ್ವಾಮಿಯವರು 45 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಲಿಲ್ಲ. ರೈತರ ಸಾಲ ಮನ್ನ ಮಾಡಿದರೆ ಅದು ಪಾಪದ ಕೆಲಸವೆಂದು ಹೇಳಿದ್ದಾರೆ. ಬಿಜೆಪಿಯವರು ಚುನಾವಣೆಯಲ್ಲಿ ಸೈನಿಕರ ವಿಷಯವನ್ನು ಎಳೆದು ತರುತ್ತಾರೆ. ಚುನಾವಣೆಯಲ್ಲಿ ನಾನು ಸೈನಿಕರನ್ನು ಎಳೆದು ತರುವುದಿಲ್ಲ ಎಂದರು.

ರೈತ ಮುಖಂಡ ಎಚ್.ಆರ್. ಬಸವರಾಜಪ್ಪ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ಅವರ ಮನೆಯಲ್ಲಿ ಮನೆಯಲ್ಲಿ ಒಟ್ಟಿಗೆ ತಿಂಡಿ ಸವಿದರು. ಈ ವೇಳೆ ಬಸವರಾಜಪ್ಪ ಅವರು ಮಾಜಿ ಮುಖ್ಯಮಂತ್ರಿ ಬಂಗಾರನವರೊಟ್ಟಿಗೆ ಸಂಬಂಧವನ್ನು ಮೆಲುಕು ಹಾಕಿದರು.


ನಂತರ ಮಾತನಾಡಿದ ಬಸವರಾಜಪ್ಪ, ಮೈತ್ರಿಕೂಟದ ಅಭ್ಯರ್ಥಿ ನಮ್ಮ ಬೆಂಬಲ ಕೇಳಲು ಬಂದಿದ್ದಾರೆ. ದೇಶದ ಭದ್ರತೆಯನ್ನು ಕಾಪಾಡುತ್ತಿರುವುದು ಸೈನಿಕರು ಹಾಗೂ ರೈತರು. ಈ ಹಿಂದೆಯು ಕೂಡ ಯುದ್ದಗಳು ನಡೆದಿವೆ. ಅಮೆರಿಕಾ ಇನ್ನಿತರ ದೇಶಗಳಿಂದ ಆಹಾರವನ್ನು ಅಮದು ಮಾಡಿಕೊಳ್ಳಲಾಗುತ್ತಿತ್ತು. ರೈತರು ಆಹಾರ ಬೆಳೆದು ದೇಶ ಸ್ವಾವಲಂಬಿಯನ್ನಾಗಿ ಮಾಡಿದೆ. ಯಾವುದೇ ರಾಜಕೀಯ ಪಕ್ಷದಿಂದ ದೇಶದ ಭದ್ರತೆಗೆ ಕಾಪಾಡುವುದಿಲ್ಲ. ರೈತರ ಸಾಲಮನ್ನಾ ವಿಚಾರಕ್ಕೆ ಬಂದರೆ ದೊಡ್ಡ ಚರ್ಚೆಯಾಗುತ್ತೆ. ಆದರೆ, ಉದ್ಯಮಿಗಳ ಸಾಲಮನ್ನಾ ಮಾಡಿರುವುದು ಗೊತ್ತೆ ಆಗಿಲ್ಲ. ರೈತರ ಸಾಲ ಮನ್ನ ಮಾಡಿದರೆ ದೇಶದ ಆರ್ಥಿಕ ಪರಿಸ್ಥಿತಿ ಬುಡಮೇಲು ಆಗುತ್ತೆ ಅಂತ ಹೇಳುತ್ತಾರೆ. ರೈತರಿಗೆ ಜಿಎಸ್’ಟಿ ಹಾಕಬೇಕಾ. ದಿನೇದಿನೇ ರೈತರ ಸಾಮಾಗ್ರಿಗಳು ಹೆಚ್ಚಾಗುತ್ತಿವೆ, ಯಾವುದೇ ಧರ್ಮದ ಹೆಸರಿನಲ್ಲಿ, ಜಾತಿ ಹೆಸರಿನಲ್ಲಿ, ಯಾವುದೇ ಆಮಿಷಕ್ಕೆ ಒಳಗಾಗ ಬೇಡಿ ಎಂದು ಕರೆ ನೀಡಿದರು.

ಸಾಗರ ವಿಧಾನಸಭಾ ಕ್ಷೇತ್ರದ ಕೆಂಚನಾಲ ಗ್ರಾಮದಲ್ಲಿ ಮಧು ಬಂಗಾರಪ್ಪ ಮತಪ್ರಚಾರ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭಾಗಿ

ಹರತಾಳು ಗ್ರಾಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಈ ಭಾಗದಲ್ಲಿ ಅರಣ್ಯ ಭೂಮಿ ಸಮಸ್ಯೆಯಿದೆ. ಬಗರ್ ಹುಕುಂ ಸಮಸ್ಯೆ ಕಸ್ತೂರಿ ರಂಗನ ವರದಿ ಸೇರಿದಂತೆ ಇನ್ನು ಹಲವು ಸಮಸ್ಯೆಗಳು ಇವೆ. ಕಳೆದ 10 ವರ್ಷದಿಂದ ಯಡಿಯೂರಪ್ಪ ಹಾಗೂ ಅವರ ಮಗ ರಾಘವೇಂದ್ರರಿಗೆ ಅವಕಾಶ ನೀಡಿದ್ದೀರಾ. ಆದರೆ ಅವರು ಬಿಲ್ಲಿನ ಸಮಸ್ಯೆಗಳ ಬಗ್ಗೆ ಬಗೆಹರಿಸಲು ವಿಫಲರಾದರು ಮತ್ತು ಸಂಸತ್’ನಲ್ಲಿ ಒಂದು ಮಾತನಾಡಿಲ್ಲ. ಅವರಿಗೆ ಇಷ್ಟು ವರ್ಷ ಅದಿಕಾರ ನೀಡಿದ್ದೀರಾ. ನನಗೆ ಒಮ್ಮೆ ಅಧಿಕಾರ ಕೂಡಿ ನಾನು ನಿಮ್ಮ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಸಂಸತ್ ನಲ್ಲಿ ಧ್ವನಿಯಾಗುತ್ತೇನೆ ಎಂದರು.

ಸಾಗರ ವಿಧಾನಸಭಾ ಕ್ಷೇತ್ರದ ಮಾರುತಿಪುರದಲ್ಲಿ ಮಧು ಬಂಗಾರಪ್ಪ ಪ್ರಚಾರ
ಸಾಗರ ವಿಧಾನಸಭಾ ಕ್ಷೇತ್ರದ ಹೆಬ್ಬಳ್ಳಿ ಹಾಗೂ ಜೇನಿ ಸರ್ಕಲ್’ನಲ್ಲಿ ಮಧು ಬಂಗಾರಪ್ಪ ಪ್ರಚಾರ
Tags: congressJDSKannada NewsLok Sabha election 2019Madhu BangarappaMalnad NewsSagaraShivamoggaಮಧು ಬಂಗಾರಪ್ಪಸಾಗರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ ಮಾಡಿರುವ ಅಭಿವೃದ್ಧಿ ಸೂರ್ಯಚಂದ್ರರಷ್ಟೇ ಸತ್ಯ: ಬಿವೈಆರ್

Next Post

ಏಕಲವ್ಯನಂತೆ ಸರಸ್ವತಿಯನ್ನು ಒಲಿಸಿಕೊಂಡ ಕೋಟೇಶ್ವರದ ಈ ಮಿಣ್ಕ್‌ ಸಿಂಚನ

kalpa News

kalpa News

Next Post
ಏಕಲವ್ಯನಂತೆ ಸರಸ್ವತಿಯನ್ನು ಒಲಿಸಿಕೊಂಡ ಕೋಟೇಶ್ವರದ ಈ ಮಿಣ್ಕ್‌ ಸಿಂಚನ

ಏಕಲವ್ಯನಂತೆ ಸರಸ್ವತಿಯನ್ನು ಒಲಿಸಿಕೊಂಡ ಕೋಟೇಶ್ವರದ ಈ ಮಿಣ್ಕ್‌ ಸಿಂಚನ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL