No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಹರ್ಷ ಹತ್ಯೆ ಹಿನ್ನೆಲೆ ಸೊರಬದಲ್ಲಿ ಭುಗಿಲೆದ್ದ ಆಕ್ರೋಶ: ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ

kalpa News by kalpa News
February 21, 2022
in ಸೊರಬ
0
ಹರ್ಷ ಹತ್ಯೆ ಹಿನ್ನೆಲೆ ಸೊರಬದಲ್ಲಿ ಭುಗಿಲೆದ್ದ ಆಕ್ರೋಶ: ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಹತ್ಯೆ ಮಾಡಿದ ಜಿಹಾದಿ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

Also Read: ಹರ್ಷ ಹತ್ಯೆ ಪ್ರಕರಣ: ಆರೋಪಿಗಳಾದ ಖಾಸಿಫ್, ಸೈಯ್ಯದ್ ಬಂಧನ, ಉಳಿದವರ ಪತ್ತೆಗೆ ಕಾರ್ಯಾಚರಣೆ

ವಿಶ್ವ ಹಿಂದು ಪರಿಷತ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ಮಾತನಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಎಸ್’ಡಿಪಿಐ, ಪಿಎಫ್’ಐ ಮತ್ತು ಸಿಎಫ್’ಐ ಗೂಂಡಾಗಳು ಹಲ್ಲೆ, ಕೊಲೆ ಮುಂತಾದ ಕಾನೂನು ಬಾಹೀರ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುತ್ತಾರೆ. ಇದರ ಮುಂದುವರೆದ ಭಾಗವಾಗಿ ಭಾನುವಾರು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಅಮಾನುಷವಾಗಿ ಹತ್ಯೆ ಮಾಡಿರುವುದನ್ನು ಸಂಘಟನೆ ಖಂಡಿಸುತ್ತದೆ ಎಂದು ಕಿಡಿ ಕಾರಿದರು.
ದೇಶದಲ್ಲಿ ಶಾಂತಿ ಕದಡಲು ಜಿಯಾದಿಗಳು ನಾನಾ ರೀತಿಯ ಷಡ್ಯಂತ್ರ ರೂಪಿಸುತ್ತಿದ್ದಾರೆ. ದೇಶ ವಿರೋಧಿ ಕೃತ್ಯದಲ್ಲಿ ತೊಡಗಿರುವ ಎಸ್’ಡಿಪಿಐ, ಪಿಎಫ್’ಐ ಮತ್ತು ಸಿಎಫ್’ಐನಂತ ಮೂಲಭೂತವಾದಿ ಸಂಘಟನೆಗಳನ್ನು ದೇಶದಲ್ಲಿ ನಿಷೇದಿಸಬೇಕು. ಹತ್ಯೆಗೀಡಾದ ಹರ್ಷ ಕುಟುಂಬಸ್ಥರಿಗೆ ಸರ್ಕಾರ ೨೦ ಲಕ್ಷ ರೂ.ಗೂ ಅಧಿಕ ಮೊತ್ತವನ್ನು ಪರಿಹಾರವಾಗಿ ನೀಡಬೇಕು ಎಂದು ಆಗ್ರಹಿಸಿದರು.

Also Read: ಶಿವಮೊಗ್ಗದಲ್ಲಿ ಇಂದು ರಾತ್ರಿಯಿಂದ ಬುಧವಾರ ಮುಂಜಾನೆವರೆಗೂ ಕರ್ಫ್ಯೂ ಜಾರಿ

ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಮಾತನಾಡಿ, ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಬೇಕಾದ ತುರ್ತು ಅಗತ್ಯವಿದೆ. ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಅವರನ್ನು ಬಂಧಿಸಬೇಕು. ಕೃತ್ಯಕ್ಕೆ ಸಹಕಾರ ನೀಡಿದವರನ್ನು ಜೊತೆಗೆ ಸಮರ್ಥನೆ ಮಾಡಿಕೊಳ್ಳುತ್ತಿರುವವರನ್ನು ಬಂಧಿಸಬೇಕು. ಕೃತ್ಯದಲ್ಲಿ ತೊಡಗಿದವರಿಗೆ ಅತ್ಯುಗ್ರವಾದ ಗಲ್ಲು ಶಿಕ್ಷೆಯನ್ನು ವಿಧಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಇತ್ತೀಚಿನ ದಿನಗಳಲ್ಲಿ ಇದರಿಂದ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಎಲ್ಲಾ ಪ್ರಯತ್ನಗಳನ್ನು ಎಸ್’ಡಿಪಿಐ, ಪಿಎಫ್’ಐ ಮತ್ತು ಸಿಎಫ್’ಐ ಸಂಘಟನೆಗಳು ಮಾಡುತ್ತಿದ್ದು, ಹರ್ಷನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿಬೇಕು ಹಾಗೂ ಮೂಲಭೂತವಾದಿ ಮುಸ್ಲಿಂ ಸಂಘಟನೆಗಳನ್ನು ನಿಷೇಧಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು. ಒಂದು ವೇಳೆ ಕೊಲೆ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸದಿದ್ದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಇನ್ನಿತರ ಹಿಂದೂ ಸಂಘಟನೆಗಳು ಉಗ್ರವಾದ ಹೋರಾಟವನ್ನು ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Also Read: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆಯೂ ಶಾಲಾ-ಕಾಲೇಜಿಗೆ ರಜೆ ಘೋಷಣೆ

ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಎಚ್.ಎಲ್. ಚಂದನ್, ತಾಲೂಕು ಉಪಾಧ್ಯಕ್ಷ ಹರೀಶ್ ಭಟ್, ನಗರ ಕಾರ್ಯದರ್ಶಿ ರವಿ ಗುಡಿಗಾರ್, ಬಜರಂಗದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ನಗರ ಸಂಚಾಲಕ ಬಿ. ಶಶಿಕುಮಾರ್, ಕಾರ್ಯಕರ್ತರಾದ ಲೋಕೇಶ್, ಅರುಣ್ ಕುರ್ಮಾ, ಆನಂದ, ರೋಹಿತ್, ಕಾರ್ತಿಕ್, ರಾಘು, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಮುಖಂಡರಾದ ಎಂ.ಕೆ. ಯೋಗೇಶ್, ದೇವೇಂದ್ರಪ್ಪ, ಮೋಹನ್ ಹಿರೇಶಕುನ, ಸುನೀಲ್ ಬರದವಳ್ಳಿ, ರಾಜು, ರಮೇಶ್, ಮಂಜುನಾಥ್, ಕನಕದಾಸ ಕಲ್ಲಬಿ, ಅಶೋಕ್ ಶೇಠ್, ಶಿವಕುಮಾರ್ ಸೇರಿದಂತೆ ಇತರರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaprotestShimogaShivamoggaShivamogga NewsSorabaVHPVishwa Hindu Parishadಜಿಹಾದಿಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಸೊರಬ
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹರ್ಷ ಹತ್ಯೆ ಪ್ರಕರಣ: ಆರೋಪಿಗಳಾದ ಖಾಸಿಫ್, ಸೈಯ್ಯದ್ ಬಂಧನ, ಉಳಿದವರ ಪತ್ತೆಗೆ ಕಾರ್ಯಾಚರಣೆ

Next Post

ಖಾಕಿ ಕಣ್ಗಾವಲಿನಲ್ಲಿ ಶಿವಮೊಗ್ಗ, ಆರ್’ಎಎಫ್ ರೂಟ್ ಮಾರ್ಚ್: ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?

kalpa News

kalpa News

Next Post
ಬಜರಂಗದಳ ಯುವಕನ ಹತ್ಯೆ ಹಿನ್ನೆಲೆ ಶಿವಮೊಗ್ಗದಲ್ಲಿ ಪೊಲೀಸ್ ಸರ್ಪಗಾವಲು

ಖಾಕಿ ಕಣ್ಗಾವಲಿನಲ್ಲಿ ಶಿವಮೊಗ್ಗ, ಆರ್’ಎಎಫ್ ರೂಟ್ ಮಾರ್ಚ್: ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL