No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

Big Breaking: ಭಾರತಕ್ಕೆ ಐತಿಹಾಸಿಕ ಜಯ: ಅಭಿನಂದನ್ ಬಿಡುಗಡೆ, ನಾಳೆ ಭಾರತಕ್ಕೆ

kalpa News by kalpa News
February 28, 2019
in ಅಂತಾರಾಷ್ಟ್ರೀಯ
0
ಅಭಿನಂದನ್ ಬಿಡುಗಡೆಗೆ ಒಪ್ಪಿರುವ ಪಾಕ್ ಹಾಕಿರುವ ಷರತ್ತು ಕೇಳಿದರೆ ಮೈ ಉರಿಯುತ್ತದೆ
Share on FacebookShare on TwitterShare on WhatsApp

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ ರಾಜತಾಂತ್ರಿಕತೆಗೆ ಮತ್ತೊಮ್ಮೆ ಗೆಲುವು ದೊರೆತಿದ್ದು, ತಾನು ಬಂಧಿಸಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡಲು ಪಾಕಿಸ್ಥಾನ ಒಪ್ಪಿದೆ.

ಈ ಕುರಿತಂತೆ ಖುದ್ಧು ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದ್ದು, ನಾವು ಭಾರತದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡಲು ಸಿದ್ದರಿದ್ದೆವೆ. ನಾಳೆ ಅವರನ್ನು ನಾವು ಭಾರತಕ್ಕೆ ಕಳುಹಿಸುತ್ತೆವೆ ಎಂದಿದ್ದಾರೆ.

ಅಭಿನಂದನ್ ವಿಚಾರದಲ್ಲಿ ಇಂದು ಮಧ್ಯಾಹ್ನದವರೆಗೂ ಪಾಕಿಸ್ಥಾನದ ವರಸೆ ಬದಲಿತ್ತು. ವರದಿಗಳ ಆಧಾರದಲ್ಲಿ ಪಾಕ್ ವಿದೇಶಾಂಗ ಸಚಿವರು ಮಾತನಾಡಿದ್ದು, ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲು ಪಾಕಿಸ್ಥಾನ ಒಪ್ಪಿದೆ. ಆದರೆ, ಅದಕ್ಕೂ ಮುನ್ನ ಭಾರತದ ಗಡಿಯಲ್ಲಿ ನಿಯೋಜನೆ ಮಾಡಲಾಗಿರುವ ಭಾರತೀಯ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಷರತ್ತು ಹಾಕಿತ್ತು.

ಆದರೆ, ಪಾಕಿಸ್ಥಾನದ ಷರತ್ತಿಗೆ ತಿರುಗೇಟು ನೀಡಿದ್ದ ಭಾರತ, ನಮ್ಮ ದಾಳಿ ಉಗ್ರರ ವಿರುದ್ಧವೇ ಹೊರತೂ ಪಾಕಿಸ್ಥಾನದ ವಿರುದ್ಧವಲ್ಲ. ನಮ್ಮ ಅಭಿನಂದನ್ ಅವರನ್ನು ಯಾವುದೇ ಷರತ್ತುಗಳು ಇಲ್ಲದೇ ಸುರಕ್ಷಿತವಾಗಿ ಬಿಡುಗಡೆ ಮಾಡಿ. ಇಲ್ಲದೇ ಹೋದಲ್ಲಿ ಪರಿಣಾಮ ಎದುರಿಸಿ. ದೇಶದ ಭದ್ರತೆ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಪ್ರಶ್ನೆಯೇ ಇಲ್ಲ ಎಂಬ ಖಡಕ್ ಸಂದೇಶವನ್ನು ಭಾರತ ರವಾನಿಸಿತ್ತು.

ಅಂತಾರಾಷ್ಟ್ರೀಯ ಮಾನವೀಯ ಕಾನೂನು ಮತ್ತು ಜಿನೀವಾ ಸಮಾವೇಶದ ಒಪ್ಪಂದದ ಪ್ರಕಾರ ನಡೆದುಕೊಳ್ಳದ ನೀವು, ನಮ್ಮ ವಾಯುಸೇನೆಯ ಯೋಧನನ್ನು ಅಕ್ರಮವಾಗಿ ಬಂಧಿಸಿದ್ದೀರಿ. ಇದರ ಕುರಿತಾಗಿ ಯುಎನ್ ನಿಯಮಗಳ ಪ್ರಕಾರ ನಮಗೆ ಅಧಿಕೃತವಾಗಿ ಮಾಹಿತಿಯನ್ನೂ ಸಹ ನೀವು ನೀಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಮ್ಮ ಯೋಧನನ್ನು ಗೌರವಯುತವಾಗಿ ನೀವು ನಡೆಸಿಕೊಳ್ಳಬೇಕು. ಅಲ್ಲದೇ ಅತ್ಯಂತ ಶೀಘ್ರದಲ್ಲಿ ಅವರನ್ನು ಸುರಕ್ಷಿತವಾಗಿ ನಮ್ಮ ದೇಶಕ್ಕೆ ಕಳುಹಿಸುವ ಕುರಿತಾಗಿ ನೀವು ಭರವಸೆ ನೀಡಬೇಕು. ಇದರ ಹೊರತಾಗಿ ಏನಾದರೂ ತೊಂದರೆಯಾದರೆ ಪರಿಣಾಮ ಎದುರಿಸುತ್ತೀರಿ ಎಂದು ಎಚ್ಚರಿಸಿತ್ತು.

ಇದೇ ವೇಳೆ, ಜಾಗತಿಕ ಮಟ್ಟದಲ್ಲಿ ಪಾಕ್ ಮೇಲೆ ಒತ್ತಡ ತರುವಲ್ಲಿ ಮೋದಿ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ. ಅಂತಿಮವಾಗಿ ಭಾರತದ ರಾಜತಾಂತ್ರಿಕ ಚಾಣಾಕ್ಷತನಕ್ಕೆ, ಧೈರ್ಯಕ್ಕೆ ಹೆದರಿರುವ ಪಾಕ್ ಅಭಿನಂದನ್ ಬಿಡುಗಡೆಗೆ ಒಪ್ಪಿದೆ.

Tags: AbhinandanIndiaindian armyKannada NewsPakistan
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಭಿನಂದನ್ ಬಿಡುಗಡೆಗೆ ಒಪ್ಪಿರುವ ಪಾಕ್ ಹಾಕಿರುವ ಷರತ್ತು ಕೇಳಿದರೆ ಮೈ ಉರಿಯುತ್ತದೆ

Next Post

ಜೀವ ಬಿಟ್ಟೇನು, ರಹಸ್ಯ ಬಿಡೆನು: ದಾಖಲೆಗಳನ್ನೇ ನುಂಗಿದ ತ್ಯಾಗಮಯಿ ಅಭಿನಂದನ್!

kalpa News

kalpa News

Next Post
ಜೀವ ಬಿಟ್ಟೇನು, ರಹಸ್ಯ ಬಿಡೆನು: ದಾಖಲೆಗಳನ್ನೇ ನುಂಗಿದ ತ್ಯಾಗಮಯಿ ಅಭಿನಂದನ್!

ಜೀವ ಬಿಟ್ಟೇನು, ರಹಸ್ಯ ಬಿಡೆನು: ದಾಖಲೆಗಳನ್ನೇ ನುಂಗಿದ ತ್ಯಾಗಮಯಿ ಅಭಿನಂದನ್!

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!