No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಬಂಧನ: ಅವಳ ತಂದೆ ಹೇಳಿದ್ದೇನು ಕೇಳಿ?

kalpa News by kalpa News
February 20, 2020
in Small Bytes, ದಕ್ಷಿಣ ಕನ್ನಡ
0
ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಬಂಧನ: ಅವಳ ತಂದೆ ಹೇಳಿದ್ದೇನು ಕೇಳಿ?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ದಕ್ಷಿಣ ಕನ್ನಡ: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧಕ್ಕೊಳಗಾಗಿರುವ ಅಮೂಲ್ಯ ವಿಚಾರದಲ್ಲಿ ಆಕೆಯ ತಂದೆ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗಳ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ನನ್ನ ಮಗಳು ಮಾಡಿದ್ದು ತಪ್ಪು. ಇದನ್ನು ನಾವು ಒಪ್ಪುವುದಿಲ್ಲ. ಇವೆಲ್ಲಾ ಬೇಡ, ಬಿಟ್ಟು ಬಾ ಎಂದು ಬಹಳಷ್ಟು ಬಾರಿ ಬುದ್ದಿ ಹೇಳಿದ್ದೇವೆ. ಆದರೆ, ಅವಳು ಕೇಳಲಿಲ್ಲ. ಈಗ ಒಂದು ವಾರದಿಂದ ಅವಳೊಂದಿಗೆ ನಮಗೆ ಸಂಪರ್ಕವಿಲ್ಲ ಎಂದಿದ್ದಾರೆ.

#WATCH "What Amulya said is wrong. She was joined by some Muslims&wasn't listening to me,"father of Amulya (who raised 'Pakistan zindabad'slogan at anti-CAA rally in Bengaluru today). He was confronted by unidentified men who were standing around him while he made the statement. pic.twitter.com/S0OQ2SpUXT

— ANI (@ANI) February 20, 2020

ಸ್ಥಳೀಯರು ಅವರ ಮನೆಗೆ ತೆರಳಿ ತಮ್ಮ ಮಗಳ ಕೃತ್ಯವನ್ನು ಖಂಡಿಸಿದ್ದು, ಮಗಳಿಗೆ ನಾವು ಜಾಮೀನು ಕೊಡುವ ಅಥವಾ ವಕೀಲರನ್ನು ನೇಮಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಕೊನೆಗೆ ಸ್ಥಳೀಯರ ಒತ್ತಡಕ್ಕೆ ಮಣಿದು ಭಾರತ್ ಮಾತಾ ಕಿ ಜೈ ಎಂದು ಅವರು ಘೋಷಣೆ ಕೂಗಿದ್ದಾರೆ.

Get in Touch With Us info@kalpa.news Whatsapp: 9481252093

Tags: AmoolyaAmoolya FatherAnti CAA ProtestCitizenship Amendment ActCrime NewsKannada News WebsiteLatestNewsKannadaPakistan Zindabad Sloganಪಾಕಿಸ್ಥಾನ ಜಿಂದಾಬಾದ್ ಘೋಷಣೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಎಎ ವಿರೋಧಿಸುವ ಭರದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದ ಅಮೂಲ್ಯ ಅಂದರ್!

Next Post

ಕೆರೆಮನೆ ಶಂಭುಹೆಗಡೆ ರಾಷ್ಟ್ರೀಯ ನಾಟ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್‌

kalpa News

kalpa News

Next Post
ಕೆರೆಮನೆ ಶಂಭುಹೆಗಡೆ ರಾಷ್ಟ್ರೀಯ ನಾಟ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್‌

ಕೆರೆಮನೆ ಶಂಭುಹೆಗಡೆ ರಾಷ್ಟ್ರೀಯ ನಾಟ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್‌

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!