ಕಲ್ಪ ಮೀಡಿಯಾ ಹೌಸ್ | ಪ್ಯಾರಿಸ್ |
ಇಲ್ಲಿನ ಇಂಗ್ಲಿಷ್ ಕೊಲ್ಲಿಯಲ್ಲಿ ದೋಣಿ ಮುಳುಗಿ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಕುರಿತಾಗಿ ವರದಿಯಾಗಿದೆ.
ಈ ಕುರಿತಂತೆ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದ್ದು, 15 ಮೀನುಗಾರರ ಶವಗಳು ನೀರಿನಲ್ಲಿ ತೇಲುತ್ತಿವೆ. ಇದೇ ವೇಳೆ, ಪ್ರಜ್ಞಾಹೀನರಾಗಿ ತೇಲುತ್ತಿದ್ದ 5 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಈ ವಲಸಿಗರು ಫ್ರಾನ್ಸ್’ನಿಂದ ಇಂಗ್ಲೆಂಡ್’ಗೆ ಇಂಗ್ಲೀಷ್ ಕಾಲುವೆಯನ್ನು ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post