No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪರಿಷತ್ ಚುನಾವಣೆ | ಶಿವಮೊಗ್ಗ ಶಾಲಾ ಕಾಲೇಜುಗಳಲ್ಲಿ ಡಾ.ಧನಂಜಯ ಸರ್ಜಿ ಮತಬೇಟೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 31, 2024
in Small Bytes, ಶಿವಮೊಗ್ಗ
0
ಪರಿಷತ್ ಚುನಾವಣೆ | ಶಿವಮೊಗ್ಗ ಶಾಲಾ ಕಾಲೇಜುಗಳಲ್ಲಿ ಡಾ.ಧನಂಜಯ ಸರ್ಜಿ ಮತಬೇಟೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ #DrDhananjayaSarji ಅವರು ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ನಗರದ ಅಕ್ಷರ ಸ್ಕೂಲ್ ಮತ್ತು ಕಾಲೇಜಿನಲ್ಲಿ ಅವರು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ವರ್ಗ ಮತ್ತು ಸಿಬ್ಬಂದಿಗಳಲ್ಲಿ ಮತ ಯಾಚಿಸಿದರು.
ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಗ್ರಾಮಾಂತರ ಮಾಜಿ ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್. ಮಾಲತೇಶ್, ಕಾಲೇಜಿನ ಪ್ರಾಂಶುಪಾಲರಾದ ಗಿರೀಶ್, ಸಂದೀಪ್ ಮತ್ತಿತರರು ಹಾಜರಿದ್ದರು.

ಜೆಎನ್’ಎನ್’ಸಿಇ ಕಾಲೇಜು
ಇನ್ನು, ಜವಹರಲಾಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅವರು ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ಉಪನ್ಯಾಸಕರು, ಆಡಳಿತ ವರ್ಗ ಮತ್ತು ಸಿಬ್ಬಂದಿಗಳಲ್ಲಿ ಮತಯಾಚಿಸಿದರು.
ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ವೈ. ವಿಜಯ ಕುಮಾರ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಗ್ರಾಮಾಂತರ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್ ಮತ್ತಿತರರು ಹಾಜರಿದ್ದರು.

ಸರ್ಜಿ ಗೆಲುವಿಗಾಗಿ ವಿಶೇಷ ಪೂಜೆ
ಡಾ.ಧನಂಜಯ ಸರ್ಜಿ ಅವರ ಗೆಲುವಿಗಾಗಿ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಾಲಯ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ಮಠ, ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸರ್ಜಿ ಅಭಿಮಾನಿ ಬಳಗದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ವೇಳೆ ಮಹಾನಗರ ಪಾಲಿಕೆ ಸದಸ್ಯ ಪ್ರಭಾಕರ್, ಯುವ ಮುಖಂಡ ವರುಣ್ ಸೇರಿದಂತೆ ಅಭಿಮಾನಿಗಳು ಪಾಲ್ಗೊಂಡಿದ್ದರು.
ಮತ್ತೂರಿನಲ್ಲಿ ಮತಯಾಚನೆ
ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ಮತದಾರರ ಸಭೆ ಶುಕ್ರವಾರ ಸಮೀಪದ ಮತ್ತೂರು ಗ್ರಾಮದಲ್ಲಿ ನಡೆಯಿತು.

ಸಭೆಯಲ್ಲಿ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ್ ಜೀ, ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಂ.ಬಿ. ಭಾನುಪ್ರಕಾಶ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಎಚ್. ಮಾಲತೇಶ್, ಹಿರಿಯ ಮುಖಂಡರಾದ ಶಿವನಂಜಪ್ಪ, ಮಹಾಶಕ್ತಿ ಅಧ್ಯಕ್ಷರಾದ ಅಜಯ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BJPDr. Dhananjaya SarjiKannada News WebsiteLatest News KannadaMalnad NewsShimogaShivamoggaShivamogga NewsVidhana Parishath Electionಜೆಎನ್’ಎನ್’ಸಿಇಡಾ. ಧನಂಜಯ ಸರ್ಜಿನೈಋತ್ಯ ಪದವೀಧರರ ಕ್ಷೇತ್ರಬಿಜೆಪಿಶಿವಮೊಗ್ಗ
Share204Tweet123Send
Previous Post

ಕನ್ಯಾಕುಮಾರಿ ಏಕೆ? ನಂಬಿಕೆ ಇದ್ರೆ ನಿಮ್ಮ ಮನೆಯಲ್ಲೇ ಧ್ಯಾನ ಮಾಡಿ: ಮೋದಿಗೆ ಖರ್ಗೆ ಟಾಂಗ್

Next Post

ದೇಶದ ಇತಿಹಾದಲ್ಲೇ ಮೊದಲು: ಬ್ರಿಟನ್’ನಿಂದ 100 ಟನ್ ಚಿನ್ನ ಭಾರತಕ್ಕೆ ಮರಳಿ ತಂದ RBI

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇಶದ ಇತಿಹಾದಲ್ಲೇ ಮೊದಲು: ಬ್ರಿಟನ್’ನಿಂದ 100 ಟನ್ ಚಿನ್ನ ಭಾರತಕ್ಕೆ ಮರಳಿ ತಂದ RBI

ದೇಶದ ಇತಿಹಾದಲ್ಲೇ ಮೊದಲು: ಬ್ರಿಟನ್'ನಿಂದ 100 ಟನ್ ಚಿನ್ನ ಭಾರತಕ್ಕೆ ಮರಳಿ ತಂದ RBI

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL