ಲಕ್ನೋ: ಬಾಬಾ ರಾಮ್‌ದೇವ್ ಹಾಗೂ ಆಚಾರ್ಯ ಬಾಲಕೃಷ್ಣ ನೇತೃತ್ವದ ಪತಂಜಲಿ ಗ್ರೂಪ್ ತನ್ನ ಫುಡ್ ಪಾರ್ಕನ್ನು ಉತ್ತರಪ್ರದೇಶದಿಂದ ಹೊರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದೆ.
ಈ ಕುರಿತಂತೆ ಮಾತನಾಡಿರುವ ಪತಂಜಲಿ ಆಯುರ್ವೇದಿಕ್ ಲಿಮಿಟೆಡ್ ಎಂಡಿ ಆಚಾರ್ಯ ಬಾಲಕೃಷ್ಣ, ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾಗೆ ಗ್ರೂಪ್ ನ ಯೂನಿಟನ್ನು ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಧೋರಣೆ ಈ ನಿರ್ಧಾರಕ್ಕೆ ಕಾರಣ ಎಂದಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಗ್ರೇಟರ್ ನೋಯ್ಡಾಗೆ ಯೂನಿಟನ್ನು ಸ್ಥಳಾಂತರ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದಿದ್ದಾರೆ.
आज ग्रेटर नोएडा में केन्द्रीय सरकार से स्वीकृत मेगा फूड पार्क को निरस्त करने की सूचना मिली
श्रीराम व कृष्ण की पवित्र भूमि के किसानों के जीवन में समृद्धि लाने का संकल्प प्रांतीय सरकार की उदासीनता के चलते अधूरा ही रह गया #पतंजलि ने प्रोजेक्ट को अन्यत्र शिफ्ट करने का निर्णय लिया pic.twitter.com/hN6LRbhO4i— Acharya Balkrishna (@Ach_Balkrishna) June 5, 2018
Discussion about this post