No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಜನರ ಜೀವನ ನಡೆಯಬೇಕು, ಜೀವವೂ ಉಳಿಯಬೇಕು: ಮಾಜಿ ಸಿಎಂ ಕುಮಾರಸ್ವಾಮಿ

ಕೋವಿಡ್ ಬಗ್ಗೆ ಉಪೇಕ್ಷೆ ಬೇಡ; ಸರಕಾರಕ್ಕೆ ಬಿಸಿ ಮುಟ್ಟಿಸಿದ ಎಚ್’ಡಿಕೆ

kalpa News by kalpa News
January 20, 2022
in ರಾಷ್ಟ್ರೀಯ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೋವಿಡ್ ಬಗ್ಗೆ ಸರಕಾರ ಉಪೇಕ್ಷೆ ಮಾಡಬಾರದು. ನಿನ್ನೆ ಒಂದೇ ದಿನ 41 ಸಾವಿರ ಕೇಸ್ ಬಂದಿದೆ. ಇದು ಎಚ್ಚರಿಕೆಯ ಗಂಟೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸೋಂಕಿನ ಪ್ರಮಾಣವನ್ನು ತಡೆಯಲೇಬೇಕು. ಜನರ ಪರಿಸ್ಥಿತಿ ಮತ್ತು ಅವರ ಜೀವನ ನೋಡಿಕೊಂಡು ಸರಕಾರ ಕ್ರಮ ವಹಿಸಬೇಕು ಎಂದರು.ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಚಾರದ ಬಗ್ಗೆ ಈಗಾಗಲೇ ಹೇಳಿದ್ದೇನೆ. ಸರಕಾರ ನಡೆಸುವ ಪಕ್ಷದಲ್ಲೇ ಈ ಬಗ್ಗೆ ಸಹಮತ ಇಲ್ಲ. ಅವರೇ ಗೊಂದಲದಲ್ಲಿ ಇದ್ದರೆ ಪರಿಸ್ಥಿತಿ ಹೇಗೆ ನಿಭಾಯಿಸುತ್ತಾರೆ? ನೈಟ್ ಕರ್ಫ್ಯೂ ಬಗ್ಗೆ ಬಿಜೆಪಿಯ ಪ್ರಮುಖರೇ ವಿರೋಧ ಮಾಡ್ತಾ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸರಕಾರ ದಾರಿ ತಪ್ಪಿಸುತ್ತಿದೆ 
ದೇಶದಲ್ಲಿ ಹಸಿವಿನಿಂದ ಯಾರೂ ಸತ್ತಿಲ್ಲ ಎಂದು ಕೇಂದ್ರ ಸರಕಾರ ಕೋರ್ಟ್ ಮುಂದೆ ನಿನ್ನೆ ಹೇಳಿದೆ. ಎರಡು ಹೊತ್ತಿನ ಊಟ ಇಲ್ಲದೆ ಸಾಯುವವರು ಇದ್ದಾರೆ. ಜನ ಎಷ್ಟು ಕಷ್ಟದಲ್ಲಿ ಇದ್ದಾರೆ ಎನ್ನುವುದನ್ನು ಸರಕಾರ ನೋಡಬೇಕು. ಸೋಂಕಿನ ಕಾರಣದಿಂದ ಜನ ಬದುಕಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನಿಜ ಸ್ಥಿತಿ ಹೀಗಿರುವಾಗ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.ಜನರಿಗೆ ಸಂಕಷ್ಟ ಕಾಲದಲ್ಲಿ ಸಹಾಯಕ್ಕೆ ನಿಲ್ಲುವುದು ಎಲ್ಲ ಸರಕಾರಗಳ ಜವಾಬ್ದಾರಿ. ಸಣ್ಣ ರೈತರಿಗೆ ಮಾರಾಟ ವ್ಯವಸ್ಥೆ, ಬೀದಿಬದಿ ವ್ಯಾಪಾರಸ್ಥರಿಗೆ ಆರ್ಥಿಕ ನೆರವು ನೀಡಬೇಕು. ವಿರೋಧ ಪಕ್ಷಗಳು ಹೇಳುತ್ತವೆ ಎಂದು ಸರಕಾರ ಮಾಡದೇ ಇರಬಾರದು. ಜನರ ಕಷ್ಟಕ್ಕೆ ಮಿಡಿಯದಿದ್ದರೆ ಸರಕಾರ ಇರುವುದು ಏತಕ್ಕೆ ಎಂದು ಅವರು ಪ್ರಶ್ನೆ ಮಾಡಿದರು.

ಒಂದು ಕಡೆ ಸೋಂಕನ್ನು ನಿಯಂತ್ರಣ ಮಾಡಬೇಕು ಹಾಗೂ ಅದರ ಜತೆ ಜತೆಯಲ್ಲೇ ಜನರ ಸಮಸ್ಯೆ ನಿವಾರಣೆಗೆ ಆದ್ಯತೆ ಕೊಡಬೇಕು. ಜೀವ ಉಳಿಯಬೇಕು, ಜೀವನವೂ ನಡೆಯಬೇಕು. ಸರಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಸಣ್ಣಸಣ್ಣ ಕೆಲಸ ಮಾಡಿ ಜನರು ಜೀವನ ಮಾಡುತ್ತಿದ್ದಾರೆ. ಅವರಿಗೆ ತೊಂದರೆ ಆಗುತ್ತದೆ ಎಂಬುದನ್ನು ಸರಕಾರ ಗಮನಿಸಬೇಕು. ತಜ್ಞರ ವರದಿ ಹಾಗು ಪರ ವಿರೋಧಗಳನ್ನು ನೋಡಬೇಕಾಗುತ್ತದೆ. ಇದನ್ನೆಲ್ಲ ತಿಳಿದುಕೊಂಡು ರಾಜ್ಯ ಸರಕಾರ ತೀರ್ಮಾನ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.ಫೆಬ್ರವರಿಯಲ್ಲಿ ಜನರಿಗೆ ಜಲಧಾರೆ ಮಾಹಿತಿ
ಕೋವಿಡ್ ಕಾರಣದಿಂದ ಜನತಾ ಜಲಧಾರೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸೋಂಕಿನ ಪರಿಸ್ಥಿತಿಯನ್ನು ನೋಡಿಕೊಂಡು ಜಲಧಾರೆಯ ಹೊಸ ವೇಳಾಪಟ್ಟಿಯನ್ನು ಪ್ರಕಟ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಪಕ್ಷದಲ್ಲಿ ಕೆಲವು ಪ್ರಮುಖರ ಸಭೆ ಕರೆದಿದ್ದೇನೆ. ಪಕ್ಷ ಸಂಘಟನೆ ಕುರಿತು ಸಭೆ ನಡೆಯಲಿದೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ಕೂಡ ಈ ಸಭೆಯಲ್ಲಿ ಭಾಗಿಯಾಗಿದ್ದರು. ಜಲಧಾರೆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಜಲಧಾರೆಯ ಕಳಶ ವಾಹನ, ಯಾವ ಮಾರ್ಗ, ಜಲ ಸಂಗ್ರಹ ಇತ್ಯಾದಿ ಅಂಶಗಳ ಬಗ್ಗೆ ಮುಖಂಡರಿಗೆ ಮಾಹಿತಿ ನೀಡಿದ್ದೇವೆ. ಕೆಲ ಜಿಲ್ಲೆಗಳ ಮುಖಂಡರು ಗಂಗಾ ರಥಗಳು ಹೆಚ್ಚು ಸಮಯ ತಮ್ಮ ಭಾಗದಲ್ಲಿ ಸಂಚಾರ ಮಾಡಬೇಕು ಎಂದು ಕೇಳಿದ್ದಾರೆ. ಆ ಬಗ್ಗೆ ಕೂಡ ಚರ್ಚೆ ಮಾಡುತ್ತಿದ್ದೇನೆ ಎಂದು ಅವರು ಮಾಹಿತಿ ನೀಡಿದರು.ಮನೆ ಬಾಗಿಲಿಗೆ ಜಲಧಾರೆ ಮಾಹಿತಿ
ಜಲಧಾರೆ ಕಾರ್ಯಕ್ರಮವನ್ನು ನಮ್ಮ ಪಕ್ಷ ಅತ್ಯಂತ ವ್ಯವಸ್ಥಿತವಾಗಿ ಮಾಡುತ್ತಿದೆ. ಸಾಕಷ್ಟು ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಫೆಬ್ರವರಿ ಮೊದಲ ವಾರದಿಂದ ಜಲಧಾರೆ ಮಾಹಿತಿ ಜನರ ಮುಂದೆ ಇಡುತ್ತೇವೆ. ಹ್ಯಾಂಡ್ ಬಿಲ್ ಗಳನ್ನು ನೀಡಲಾಗುತ್ತದೆ. ಜತೆಗೆ ಬೇರೆ ಬೇರೆ ನಮೂನೆಗಳಲ್ಲಿ ಮಾಹಿತಿ ಕೊಡುತ್ತೇವೆ. ಜನರ ವಿಶ್ವಾಸ ಗಳಿಸಿ ಅವರ ಬೆಂಬಲದೊಂದಿಗೆ ಜಲಧಾರೆ ಕಾರ್ಯಕ್ರಮ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCorona UpdatesCorona VirusCovid19H D KumaraswamyJaladhareKannada News WebsiteLatest News KannadaNight curfewWeekend Curfewಕೋವಿಡ್ಜಲಧಾರೆನೈಟ್ ಕರ್ಫ್ಯೂಬೆಂಗಳೂರುಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿವೀಕೆಂಡ್ ಕರ್ಫ್ಯೂ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಮ್ಮ ಪ್ರೀತಿಯ ಜಾಹೀರಾತುಗಳನ್ನು ಆಕಾಶಕ್ಕೆ ಕೊಂಡೊಯ್ಯುವ ಅವಕಾಶ: ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ

Next Post

ತೀರ್ಥಹಳ್ಳಿಯಲ್ಲಿ ನವರಸನಾಯಕ: ಕುಪ್ಪಳ್ಳಿಯ ಕುವೆಂಪು ನಿವಾಸಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ಹೇಳಿದ್ದೇನು?

kalpa News

kalpa News

Next Post
ತೀರ್ಥಹಳ್ಳಿಯಲ್ಲಿ ನವರಸನಾಯಕ: ಕುಪ್ಪಳ್ಳಿಯ ಕುವೆಂಪು ನಿವಾಸಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ಹೇಳಿದ್ದೇನು?

ತೀರ್ಥಹಳ್ಳಿಯಲ್ಲಿ ನವರಸನಾಯಕ: ಕುಪ್ಪಳ್ಳಿಯ ಕುವೆಂಪು ನಿವಾಸಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!