ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಜಿಲ್ಲೆಯಲ್ಲಿ ಸಡಿಲಿಕೆಗೊಂಡಿರುವ ಹಿನ್ನೆಲೆಯಲ್ಲಿ ಸೆಲೂನ್ ಶಾಪ್’ಗಳನ್ನು ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ.
ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಈ ಕುರಿತಂತೆ ತಿಳಿಸಿದ್ದು, ಜಿಲ್ಲೆಯಾದ್ಯಂತ ಸೆಲೂನ್ ಶಾಪ್’ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ, ಕಟಿಂಗ್ ಮಾಡುವ ಸಂದರ್ಭದಲ್ಲಿ ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್ ಧರಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post