ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋವಿಡ್19 ವೈರಸ್ ಇಂದು ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ ಎಂದು ಹೇಳಲಾಗಿದ್ದು, ಮೃತರ ಕುಟುಂಬಸ್ಥರು ಮೆಗ್ಗಾನ್ ಆಸ್ಪತ್ರೆ ವಿರುದ್ಧ ವೀಡಿಯೋ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ವೀಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಮೆಗ್ಗಾನ್ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೀಡಿಯೋ ನೋಡಿ:
ಇಂದು ಮುಂಜಾನೆ ಕೋವಿಡ್19 ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ ಎಂದು ವೀಡಿಯೋದಲ್ಲಿ ಆರೋಪಿಸಲಾಗಿದ್ದು, ಸಂಬಂಧಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆಗೆ ಕರೆದುಕೊಂಡು ಬಂದರೆ ಎಮರ್ಜೆನ್ಸಿಯಲ್ಲಿ ಹಾಕಲಿಲ್ಲ, ವೈದ್ಯರು ಸರಿಯಾದ ಸಮಯಕ್ಕೆ ಬಂದು ನೋಡಲಿಲ್ಲ. ಈಗ ಸತ್ತ ನಂತರ ಎಲ್ಲರೂ ಬರುತ್ತಿದ್ದಾರೆ ಎಂದು ದೂರಿದ್ದಾರೆ.
Get In Touch With Us info@kalpa.news Whatsapp: 9481252093
















