No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ನೆರೆ ನೀರಿನೊಂದಿಗೆ ಪೆಟ್ರೋಲ್ ಮಿಕ್ಸ್: ಸ್ಥಳದಲ್ಲಿ ಭಾರೀ ಆತಂಕ, ಆರ್‌ಎಸ್‌ಎಸ್ ಸೇವೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 14, 2018
in ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ಭದ್ರಾ ನದಿ ತುಂಬಿ ಹರಿಯುತ್ತಿರುವ ಬೆನ್ನಲ್ಲೇ ನಗರದಲ್ಲಿ ಭಾರೀ ಅನಾಹುತ ಸೃಷ್ಠಿಯಾಗಿದ್ದು, ಇಡಿಯ ನಗರದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಿಎಚ್ ರಸ್ತೆಯಲ್ಲಿರುವ ಕಾರ್ಪೊರೇಶನ್ ಬ್ಯಾಂಕ್ ಬಳಿಯಿರುವ ಪೆಟ್ರೋಲ್ ಬಂಕ್‌ಗೆ ಮಧ್ಯಾಹ್ನವೇ ನೀರು ನುಗ್ಗಿದ್ದು, ಸಂಜೆ ವೇಳೆಗೆ ನೀರು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿತ್ತು.

ಇದರ ಪರಿಣಾಮ ಸಂಜೆ ವೇಳೆಗೆ ಇಲ್ಲಿನ ಬಂಕ್‌ನಿಂದ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸೋರಿಕೆಯಾಗಿ, ಇಲ್ಲಿ ನಿಂತಿರುವ ನೆರೆ ನೀರಿನೊಂದಿಗೆ ಬೆರೆತಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ.

ಇಡಿಯ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ವಾಸನೆ ಹರಡಿದ್ದು, ಎಲ್ಲಿ ಸ್ಫೋಟಗೊಳ್ಳುವುದೋ ಎಂಬ ಆತಂಕ ಮೂಡಿದೆ.

ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಭಂದಿಗಳನ್ನು ನಿಯೋಜನೆ ಮಾಡಲಾಗಿದ್ದು, ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಆರ್‌ಎಸ್‌ಎಸ್ ಕಾರ್ಯಕರ್ತರ ಸೇವೆ

ಪೆಟ್ರೋಲ್ ಹಾಗೂ ಡೀಸೆಲ್ ಸೋರಿಕೆಯಾಗಿ ಇಲ್ಲಿನ ನೆರೆ ನೀರಿನೊಂದಿಗೆ ಭಾರೀ ಪ್ರಮಾಣದಲ್ಲಿ ಸೇರಿರುವ ಹಿನ್ನೆಲೆಯಲ್ಲಿ ಇಲ್ಲಿ ಯಾರಿಗೂ ಮೊಬೈಲ್ ಬಳಸಲು ಹಾಗೂ ವಾಹನ ಸಂಚರಿಸಲು ನಿರ್ಬಂಧಿಸಲಾಗಿದೆ.

ಇಲ್ಲಿ ಯಾವುದೇ ರೀತಿಯ ಅನಾಹುತ ಸಂಭವಿಸದೇ ಇರದಂತೆ ತಡೆಯುವ ಕಾರ್ಯದ ಭಾಗವಾಗಿ ಇಲ್ಲಿ ನೆರೆದಿರುವ ಜನರನ್ನು ಚದುರಿಸುವ ಹಾಗೂ ತಿಳಿ ಹೇಳಿ ದೂರ ಕಳುಹಿಸುವ ಕಾರ್ಯಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ಕಾರ್ಯಕರ್ತರು ಕೈಜೋಡಿಸಿದ್ದಾರೆ.

ಇಲ್ಲಿ ನಿಂತಿರುವ ಪೆಟ್ರೋಲ್ ಮಿಶ್ರಿತ ನೀರಿನಲ್ಲಿಯೇ ನಿಂತಿರುವ ಸುಮಾರು 15ರಿಂದ 20 ಕಾರ್ಯಕರ್ತರ ಪೊಲೀಸರಂತೆಯೇ ಶ್ರಮವಹಿಸಿ ಭದ್ರತಾ ಕಾರ್ಯ ಮಾಡುತ್ತಿದ್ದಾರೆ.

ಸಂಘ ಪರಿವಾರ ಕಲಿಸಿದ ನಮಸ್ತೆ ಸದಾ ವತ್ಸಲೇ ಪಾಠ ಇಂತಹ ಕಾರ್ಯಕ್ಕೆ ಈ ಯುವಕರನ್ನು ಪ್ರೇರೇಪಿಸಿದೆ.

ಭದ್ರಾವತಿಯ ಈ ಯುವಕರ ಶ್ರಮವನ್ನು ಕಲ್ಪ ನ್ಯೂಸ್ ಮನದುಂಬಿ ಅಭಿನಂದಿಸುತ್ತದೆ.

Tags: Bhadra RiverBhadra River FloodBhadravathiDieselpetrol
Share196Tweet123Send
Previous Post

ನಾಳೆ ಪ್ರಧಾನಿ ಮೋದಿ ಭಾಷಣ ಗೂಗಲ್, ಯೂಟ್ಯೂಬ್‌ನಲ್ಲಿ ಲೈವ್ ನೋಡಿ

Next Post

ಸ್ವತಂತ್ರ ದಿನಾಚರಣೆ: ಕೆಂಪು ಕೋಟೆಯಿಂದ ನೇರಪ್ರಸಾರ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ವತಂತ್ರ ದಿನಾಚರಣೆ: ಕೆಂಪು ಕೋಟೆಯಿಂದ ನೇರಪ್ರಸಾರ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತರೀಕೆರೆಯಲ್ಲಿ ಬಸ್ ಡಿಪೋ ನಿರ್ಮಾಣ | ಒಟ್ಟಾರೆ ಬಜೆಟ್’ನಲ್ಲಿ ಸಾರಿಗೆ ಇಲಾಖೆಗೆ ದೊರೆಕಿದ್ದೇನು?

ತರೀಕೆರೆಯಲ್ಲಿ ಬಸ್ ಡಿಪೋ ನಿರ್ಮಾಣ | ಒಟ್ಟಾರೆ ಬಜೆಟ್’ನಲ್ಲಿ ಸಾರಿಗೆ ಇಲಾಖೆಗೆ ದೊರೆಕಿದ್ದೇನು?

March 6, 2026
ಎಲೆಕ್ಟ್ರಿಕ್ ವಾಹನ ಬಳಕೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ: ಸಚಿವ ರಹೀಮ್ ಖಾನ್

ಎಲೆಕ್ಟ್ರಿಕ್ ವಾಹನ ಬಳಕೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ: ಸಚಿವ ರಹೀಮ್ ಖಾನ್

March 6, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ತುಷ್ಟೀಕರಣ ಬಿಟ್ಟು ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯ ಸರ್ಕಾರಕ್ಕೆ ಎಂಎಲ್’ಸಿ ಅರುಣ್ ಆಗ್ರಹ

March 6, 2026
ರಾಜ್ಯ ವಿವಿಗಳಲ್ಲಿ ಒಟ್ಟು 3000 ಬೋಧಕ ಹುದ್ದೆಗಳ ನೇಮಕಾತಿ | ರಾಜ್ಯ ಸರ್ಕಾರ ಘೋಷಣೆ

ರಾಜ್ಯ ವಿವಿಗಳಲ್ಲಿ ಒಟ್ಟು 3000 ಬೋಧಕ ಹುದ್ದೆಗಳ ನೇಮಕಾತಿ | ರಾಜ್ಯ ಸರ್ಕಾರ ಘೋಷಣೆ

March 6, 2026
ಸಿದ್ಧರಾಮಯ್ಯ ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

ಸಿದ್ಧರಾಮಯ್ಯ ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

March 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL