No Result
View All Result
Amazon Expands Health Coverage for 90,000 Delivery Associates across India
English Articles

Amazon Expands Health Coverage for 90,000 Delivery Associates across India

by ಕಲ್ಪ ನ್ಯೂಸ್
May 12, 2026
0

Kalpa Media House  |  Bengaluru  | • Enhances insurance coverage with Mediclaim up to ₹1.5 lakh, OPD benefits up to...

Read moreDetails
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ | ಕರ್ನಾಟಕ ಸಂಘದಲ್ಲಿ ನಾಳೆ-ನಾಡಿದ್ದು ಛಾಯಾಚಿತ್ರ-ನಾಣ್ಯ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 21, 2024
in Small Bytes, ಶಿವಮೊಗ್ಗ
0
ಶಿವಮೊಗ್ಗ | ಕರ್ನಾಟಕ ಸಂಘದಲ್ಲಿ ನಾಳೆ-ನಾಡಿದ್ದು ಛಾಯಾಚಿತ್ರ-ನಾಣ್ಯ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಪ್ರತಿಷ್ಠಿತ ಕರ್ನಾಟಕ ಸಂಘ ಭವನದಲ್ಲಿ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಘದ 94ನೇ ವಾರ್ಷಿಕೋತ್ಸವ ನಿಮಿತ್ತ ನ.22 ಮತ್ತು 23ರಂದು ಸಂಜೆ 5.30ರಿಂದ ರಾತ್ರಿ 9ರವರೆಗೆ ಪ್ರಖ್ಯಾತ ವೈದ್ಯರು, ವನ್ಯಜೀವಿ ಛಾಯಾಚಿತ್ರ ಗ್ರಾಹಕರೂ ಆದ ಡಾ. ಶ್ರೀಕಾಂತ್ ಹೆಗಡೆ ಅವರ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನ ಹಾಗೂ ಹಿರಿಯ ಪತ್ರಕರ್ತ ಶಿವಮೊಗ್ಗ ಟೈಮ್ಸ್ ಪತ್ರಿಕೆ ಸಂಪಾದಕರೂ ಆದ ಎಸ್. ಚಂದ್ರಕಾಂತ್ ಅವರ ಅಪೂರ್ವ ರಾಜ ಮಹಾರಾಜರ ಕಾಲದ ಬೆಳ್ಳಿ ಮತ್ತು ತಾಮ್ರದ ನಾಣ್ಯಗಳು, ಭಾರತದ ರಾಜಪ್ರಭುತ್ವ ರಾಜರ ಅಂಚೆಚೀಟಿಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ನ. 22ರ ಶುಕ್ರವಾರ (ನಾಳೆ) ಸಂಜೆ 5.30ಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಈ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಅಂದು ಸಂಜೆ 6.30ಕ್ಕೆ ಆಧುನಿಕ ಕನ್ನಡ ಗದ್ಯ ಬರವಣಿಗೆಯ ಹೆಜ್ಜೆಗಳು ವಿಷಯ ಕುರಿತು ಡಾ. ಜನಾರ್ದನ ಭಟ್‌ರಿಂದ ಉಪನ್ಯಾಸವಿದೆ.

Also read: ಸಮಾಜಮುಖಿ ಕಾರ್ಯಗಳಿಂದ ಜನ್ಮದಿನಾಚರಣೆ ಅರ್ಥಪೂರ್ಣ: ಜಿ. ವಿಜಯ ಕುಮಾರ್

ನ. 23ರ ಸಂಜೆ 5.30ಕ್ಕೆ ಕರ್ನಾಟಕ ಸಂಘದ 94ನೇ ವಾರ್ಷಿಕೋತ್ಸವ ಜರುಗಲಿದ್ದು, ಖ್ಯಾತ ಚಲನಚಿತ್ರ ನಿರ್ದೇಶಕ ಡಾ.ಟಿ.ಎಸ್. ನಾಗಾಭರಣ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಡಾ. ಶ್ರೀಕಾಂತ್ ಎನ್. ಹೆಗಡೆ ಅವರು ಕಳೆದ 15 ವರ್ಷಗಳಿಂದ ವನ್ಯಜೀವಿಗಳ ಫೋಟೋಗ್ರಫಿ ಯಲ್ಲಿ ತೊಡಗಿದ್ದು, ಇದನ್ನು ಹವ್ಯಾಸವಾಗಿ ಬೆಳೆಸಿಕೊಂಡಿದ್ದಾರೆ. ಅಪರೂಪದ ಪಕ್ಷಿಗಳನ್ನು ಇವರು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಒಂದಕ್ಕೊಂದು ಮಿಗಿಲಾದ ವನ್ಯಜೀವಿ ಪಕ್ಷಿಗಳ ಛಾಯಾಚಿತ್ರ ವೀಕ್ಷಿಸಲು ಇದೊಂದು ಸದವಕಾಶ ವಾಗಿದೆ. 

ಹಾಗೆಯೇ ಎಸ್. ಚಂದ್ರಕಾಂತ್ ಅವರು ಕಳೆದ 50 ವರ್ಷಗಳಿಂದ ಸಂಗ್ರಹಿಸಿರುವ ಕುಶಾನರು, ಗುಪ್ತರು, ಕ್ಷತ್ರಪರು, ವಿಜಯ ನಗರ, ಮೈಸೂರು, ಶಾತ ವಾಹನರು, ಬನವಾಸಿಯ ಚುಟು ವಂಶಸ್ಥರು, ಚಾಣಕ್ಯರ ಮಾರ್ಗದರ್ಶನದಲ್ಲಿ ಮೌರ್‍ಯರ ಆಡಳಿತದಲ್ಲಿ ಭಾರತದಲ್ಲಿ ಬಳಕೆಗೆ ಬಂದ ಬೆಳ್ಳಿಯ ಪಂಚ್‌ಮಾರ್ಕ್ ನಾಣ್ಯಗಳು ಹೀಗೆ ದೇಶವನ್ನಾಳಿದ ರಾಜ-ಮಹಾರಾಜರ ಕಾಲದ ನಾಣ್ಯಗಳು ಹಾಗೂ ಭಾರತದಲ್ಲಿ 500ಕ್ಕೂ ಹೆಚ್ಚು ರಾಜರು ತಮ್ಮತಮ್ಮದೇ ಪ್ರತ್ಯೇಕ ರಾಜ್ಯಗಳನ್ನು ಹೊಂದಿದ್ದು, ಈ ಸಂದರ್ಭದಲ್ಲಿ ಅವರು ಬಳಸುತ್ತಿದ್ದ ವಿಶೇಷ ಅಂಚೆ ಚೀಟಿಗಳು ಪ್ರದರ್ಶನದಲ್ಲಿ ವೀಕ್ಷಿಸಬಹುದಾಗಿದೆ.

ಬ್ರಿಟೀಷರ ಆಳ್ವಿಕೆ ಕಾಲದಲ್ಲಿ ಚಲಾವಣೆ ಯಲ್ಲಿದ್ದ ಬೆಳ್ಳಿ ನಾಣ್ಯಗಳು, ಕಾಸು, ಬಿಲ್ಲೆ, ಅರ್ಧಾಣೆ, ಒಂದಾಣೆ, ನಾಲ್ಕಾಣೆ, ಎಂಟಾಣೆ ನಾಣ್ಯಗಳೂ ಸೇರಿದಂತೆ ಅಪರೂಪದ ನಾಣ್ಯಗಳ ಪ್ರದರ್ಶನ ಸಹ ಇದ್ದು ಶಿವಮೊಗ್ಗೆಯ ಜನತೆ ನಾಳೆ ಮತ್ತು ನಾಡಿದ್ದು ಸಂಜೆಯಿಂದ ಕರ್ನಾಟಕ ಸಂಘ ಭವನದಲ್ಲಿ ವೀಕ್ಷಿಸುವಂತೆ ಅಧ್ಯಕ್ಷ ಪ್ರೊ.ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ, ಉಪಾಧ್ಯಕ್ಷ ಮೋಹನ ಶಾಸ್ತ್ರಿ, ಕಾರ್ಯದರ್ಶಿ ವಿನಯ್ ಶಿವಮೊಗ್ಗ ಅವರು ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

Kalahamsa Infotech private limited

Tags: Coin ExhibitionKannada News WebsiteLatest News KannadaLocal NewsMalnad NewsPhoto ExhibitionShivamoggaShivamogga Newsಎಸ್. ಚಂದ್ರಕಾಂತ್ಕನ್ನಡ ರಾಜ್ಯೋತ್ಸವಕರ್ನಾಟಕ ಸಂಘಛಾಯಾಚಿತ್ರ ಪ್ರದರ್ಶನನಾಣ್ಯ ಪ್ರದರ್ಶನವನ್ಯಜೀವಿಶಿವಮೊಗ್ಗಶಿವಮೊಗ್ಗ ಟೈಮ್ಸ್
Share196Tweet123Send
Previous Post

ಪರಂಪರ ಬೀಜರಕ್ಷಾ

Next Post

Karnataka Becomes India’s Second-Largest Milk Producer: CM Siddaramaiah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Karnataka Becomes India’s Second-Largest Milk Producer: CM Siddaramaiah

Karnataka Becomes India’s Second-Largest Milk Producer: CM Siddaramaiah

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಿರುತೆರೆ, ಸಿನಿಮಾ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕಿರುತೆರೆ, ಸಿನಿಮಾ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

May 12, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

`ಬಿಎಸ್‍ವೈ ಅಭಿಮಾನೋತ್ಸವ’ಕ್ಕೆ ಅಭೂತಪೂರ್ವ ಬೆಂಬಲ: ಸಂಸದ ರಾಘವೇಂದ್ರ ಅಭಿನಂದನೆ

May 12, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

May 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL