No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾರಿಗೆ ಸಚಿವ ಭೈರತಿ ಸುರೇಶ್ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?

kalpa News by kalpa News
August 13, 2026
in ಶಿವಮೊಗ್ಗ
0
PM E Bus -Request to Transport Minister Byrathi Suresh -K Chetan
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಪಿಎಂ ಇ-ಬಸ್ ಸೇವಾ ಯೋಜನೆಯಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್‌ಗಳನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಬೇಕು ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಬೆಂಗಳೂರಿನಲ್ಲಿ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವಂತೆ ಸುದೀರ್ಘ ಚರ್ಚೆ ನಡೆಸಿ ಈ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಶಿವಮೊಗ್ಗ ನಗರವು ಶೈಕ್ಷಣಿಕ, ವಾಣಿಜ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಜಿಲ್ಲಾ ಕೇಂದ್ರವಾಗಿದೆ. ಜಿಲ್ಲೆಯ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ದಿನನಿತ್ಯ ಸಾವಿರಾರು ವಿದ್ಯಾರ್ಥಿಗಳು, ವಿವಿಧ ರಂಗಗಳ ಕಾರ್ಮಿಕರು, ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳು ಹಾಗೂ ಸಾಮಾನ್ಯ ಸಾರ್ವಜನಿಕರು ಶಿವಮೊಗ್ಗ ನಗರಕ್ಕೆ ಪ್ರಯಾಣಿಸುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಶಿವಮೊಗ್ಗ ನಗರ ಮತ್ತು ಗ್ರಾಮೀಣ ಮಾರ್ಗಗಳಲ್ಲಿ ಸಾರ್ವಜನಿಕರ ಹಾಗೂ ಕಾಲೇಜು ವಿದ್ಯಾರ್ಥಿಗಳ ಸಂಚಾರ ದಟ್ಟಣೆ ಹೆಚ್ಚಾಗಿದೆ. ವಿಶೇಷವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಉಚಿತ ಸಾರಿಗೆ ಗ್ಯಾರಂಟಿ ಯೋಜನೆಯಾದ ‘ಶಕ್ತಿ ಯೋಜನೆ’ಯ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ವೃದ್ಧಿಯಾಗಿದ್ದು, ಸಾರ್ವಜನಿಕ ಸಾರಿಗೆಗೆ ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಹೆಚ್ಚುತ್ತಿರುವ ಪ್ರಯಾಣಿಕರ ಒತ್ತಡವನ್ನು ಮತ್ತಷ್ಟು ಸಮರ್ಥವಾಗಿ ನಿಭಾಯಿಸಲು ಹಾಗೂ ಸಾರ್ವಜನಿಕರಿಗೆ ಇನ್ನು ಹೆಚ್ಚಿನ ಸುಗಮ ಮತ್ತು ಸುಸಜ್ಜಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ತುರ್ತು ಅಗತ್ಯವಿದೆ ಎಂದು ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಅವರು ಮನವಿಯಲ್ಲಿ ತಿಳಿಸಿದ್ದಾರೆ.

Also read>> ನಾಳೆಯಿಂದ ಇಷ್ಟು ಡಾಕ್ಯುಮೆಂಟ್ಸ್ ಇಲ್ಲ ಅಂದ್ರೆ ಆಟೋ ಸೀಜ್ | ಸಿಪಿಐ ದೇವರಾಜ್ ಖಡಕ್ ವಾರ್ನಿಂಗ್

ಪರಿಸರ ಸ್ನೇಹಿ ಹಸಿರು ಸಾರಿಗೆಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ, ಶಿವಮೊಗ್ಗ ನಗರಕ್ಕೆ ನಿಯೋಜಿಸಲಾಗಿರುವ ಈ 50 ಹೊಸ ಇ-ಬಸ್ಗಳನ್ನು ರಸ್ತೆಗಿಳಿಸಬೇಕು ಹಾಗೂ ಬಸ್‌ಗಳ ಯಶಸ್ವಿ ಕಾರ್ಯಾಚರಣೆಗೆ ಪೂರಕವಾಗಿ ಅಗತ್ಯವಿರುವ ಅತ್ಯಾಧುನಿಕ ಇ-ಚಾರ್ಜಿಂಗ್ ಮೂಲಸೌಕರ್ಯಗಳನ್ನು ಸಹ ನಗರದಲ್ಲಿ ಅನುಷ್ಠಾನಗೊಳಿಸಬೇಕೆಂದು ಎಂದು ಚೇತನ್ ಕೆ. ಗೌಡ ಅವರು ಮಾನ್ಯ ಸಾರಿಗೆ ಸಚಿವರನ್ನು ವಿನಂತಿಸಿದ್ದಾರೆ.PES Shivamogga

ಈ ಪ್ರಮುಖ ಮನವಿಯನ್ನು ಸ್ವೀಕರಿಸಿದ ಸಾರಿಗೆ ಸಚಿವರು ವಿಷಯದ ಗಂಭೀರತೆಯನ್ನು ಅರಿತು ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವ ಸಕಾರಾತ್ಮಕ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರು ಹಾಗೂ ಹೆಬ್ಬಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ವಿ. ಬಾಲಾಜಿಯವರು ಮತ್ತು ಚಿಕ್ಕಮಗಳೂರು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraKalpa News Advertising DisclaimerKalahamsa Infotech private limited

Tags: Electric busKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Byrathi SureshNews in KannadaNews KannadaPM E Bus SchemeShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಹನದ ಇಂಧನಕ್ಕಿರುವ ಕಾಳಜಿ, ನಿಮ್ಮ ಆಹಾರಕ್ಕೂ ಇರಲಿ: ರಾಮಚಂದ್ರಾಪುರ ಶ್ರೀ

Next Post

ಬೆಂಗಳೂರು | ಭೀಕರ ಅಪಘಾತ | ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ | EPFO ಉದ್ಯೋಗಿ ಸಾವು

kalpa News

kalpa News

Next Post
Bangalore Accident Scooter Skids EPFO Employee Dies

ಬೆಂಗಳೂರು | ಭೀಕರ ಅಪಘಾತ | ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ | EPFO ಉದ್ಯೋಗಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL