No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಿಗೆ ವರವಾಗುವ ಅಟಲ್ ಭೂಜಲ ಯೋಜನೆಗೆ ಪ್ರಧಾನಿ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 25, 2019
in ರಾಷ್ಟ್ರೀಯ
0
ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಿಗೆ ವರವಾಗುವ ಅಟಲ್ ಭೂಜಲ ಯೋಜನೆಗೆ ಪ್ರಧಾನಿ ಚಾಲನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಿಗೆ ವರದಾನವಾಗುವ ಅಟಲ್ ಭೂಜಲ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಇದು ಅಂತರ್ಜಲ ಹೆಚ್ಚಿಸುವಲ್ಲಿಯೂ ಸಹ ಸಹಕಾರಿಯಾಗುವ ಜೊತೆಗೆ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ರಾಜಸ್ತಾನ, ಮಧ್ಯಪ್ರದೇಶ, ಹರಿಯಾಣ ಹಾಗೂ ಉತ್ತರಪ್ರದೇಶಗಳಿಗೆ ವರದಾನವಾಗಲಿದೆ.

ಮಾಜಿ ಪ್ರಧಾನಿ ವಾಜಪೇಯಿ ಅವರ ಹೆಸರಿನ ಮತ್ತೊಂದು ಯೋಜನೆಯ ಬಗ್ಗೆ ಪ್ರಸ್ತಾಪಿಸಿದ ಪಿಎಂ ಮೋದಿ, ಹಿಮಾಚಲ ಪ್ರದೇಶವನ್ನು ಲಡಾಖ್ ಮತ್ತು ಜಮ್ಮು ಕಾಶ್ಮೀರಕ್ಕೆ ಸಂಪರ್ಕಿಸುವ ರೋಹ್ಟಂಗ್ ಸುರಂಗ ಮತ್ತು ಮನಾಲಿಯನ್ನು ಲೇಹ್‌ನೊಂದಿಗೆ ಸಂಪರ್ಕಿಸುವುದನ್ನು ಅಟಲ್ ಸುರಂಗ ಎಂದು ಕರೆಯಲಾಗುವುದು.
-ನರೇಂದ್ರ ಮೋದಿ, ಪ್ರಧಾನಿ

ಪ್ರಧಾನಿಯವರ ಪ್ರಕಾರ ಯೋಜನೆಯ ಪ್ರಯೋಜನಗಳು ಇವು:
  • ಅಂತರ್ಜಲ ಸಂಪನ್ಮೂಲ ಈಗಾಗಲೇ ಕಡಿಮೆ ಇರುವ ನಿರ್ದಿಷ್ಟ ಪ್ರದೇಶಗಳು ಅಥವಾ ಪ್ರದೇಶಗಳಿಗೆ ಪ್ರದೇಶಗಳಿಗೆ ಹೆಚ್ಚಿನ ಒತ್ತು
  • 2024 ರ ವೇಳೆಗೆ ದೇಶದ ಪ್ರತಿಯೊಂದು ಮನೆಗೂ ನೀರು ಒದಗಿಸುವ ಉದ್ದೇಶದಿಂದ ಈ ಯೋಜನೆ ಒಂದು ಹೆಜ್ಜೆ
  • ಜಲ್ ಜೀವನ್ ಮಿಷನ್ ಪ್ರತಿ ಮನೆಗಳಿಗೆ ಕೊಳವೆಗಳ ಮೂಲಕ ನೀರು ಪೂರೈಕೆಗೆ ಸಹಕಾರ
  • ಮಾಜಿ ಪ್ರಧಾನಿ ಮತ್ತು ಬಿಜೆಪಿಯ ವಾಜಪೇಯಿ ಹೆಸರನ್ನು ಹೊಂದಿರುವ ಅಟಲ್ ಭೂ ಜಲ ಯೋಜನೆ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದು
  • ರೈತರಿಗೆ ನೀರಾವರಿ ನೀಡುವ ಪ್ರಮುಖ ಮೂಲಗಳಲ್ಲಿ ಒಂದಾದ ಅಂತರ್ಜಲವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ, ಉತ್ತೇಜಿಸುವ ಗುರಿ
  • 6 ಸಾವಿರ ಕೋಟಿ ರೂಪಾಯಿಗಳ ಈ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಐದು ವರ್ಷಗಳ ಅವಧಿಯಲ್ಲಿ ಜಾರಿ

Get in Touch With Us info@kalpa.news Whatsapp: 9481252093

Tags: Atal Bhujal YojanaAtal Bihari VajpayeeAtal Ji Birth AnniversaryKannada News WebsiteLatestNewsKannadaPM Narendra ModiRajnath Singhಅಟಲ್ ಬಿಹಾರಿ ವಾಜಪೇಯಿಅಟಲ್ ಭೂಜಲ ಯೋಜನೆಪ್ರಧಾನಿ ನರೇಂದ್ರ ಮೋದಿ
Share207Tweet123Send
Previous Post

ಮಂಗಳೂರು ಗಲಭೆ: ತಪ್ಪಿತಸ್ಥರೆಂದು ಸಾಬೀತಾದರೆ ಸತ್ತವರ ಕುಟುಂಬಕ್ಕೆ ಒಂದು ರೂ. ಸಹ ಪರಿಹಾರ ನೀಡಲ್ಲ: ಸಿಎಂ ಬಿಎಸ್’ವೈ

Next Post

ಅವ್ಯವಹಾರ ಆರೋಪ: ವಿದುರಾಶ್ವತ್ಥ ದೇವಾಲಯ ಅಧಿಕಾರಿ ಅಮಾನತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅವ್ಯವಹಾರ ಆರೋಪ: ವಿದುರಾಶ್ವತ್ಥ ದೇವಾಲಯ ಅಧಿಕಾರಿ ಅಮಾನತು

ಅವ್ಯವಹಾರ ಆರೋಪ: ವಿದುರಾಶ್ವತ್ಥ ದೇವಾಲಯ ಅಧಿಕಾರಿ ಅಮಾನತು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

March 26, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಮಡಿಕೇರಿ | ಬೇಸಿಗೆ ಶಿಬಿರ | ಏನೆಲ್ಲಾ ಹೇಳಿಕೊಡಲಾಗುತ್ತದೆ? ಇಲ್ಲಿದೆ ಮಾಹಿತಿ

March 26, 2026
ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

March 26, 2026
ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

March 26, 2026
ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL