ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ವೈರಸ್ ದೇಶದಲ್ಲಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
वैश्विक महामारी कोरोना वायरस के बढ़ते प्रकोप के संबंध में कुछ महत्वपूर्ण बातें देशवासियों के साथ साझा करूंगा। आज, 24 मार्च रात 8 बजे देश को संबोधित करूंगा।
Will address the nation at 8 PM today, 24th March 2020, on vital aspects relating to the menace of COVID-19.
— Narendra Modi (@narendramodi) March 24, 2020
ಇದೇ ಮೊದಲ ಬಾರಿಗೆ ಒಂದು ವಾರದಲ್ಲಿ ಎರಡು ಬಾರಿ ದೇಶವನ್ನುದ್ದೇಶಿಸಿ ಮಾತನಾಡುತ್ತಿರುವ ಪ್ರಧಾನಿಯವರು ಯಾವ ಮಹತ್ವದ ವಿಚಾರ ಪ್ರಸ್ತಾಪ ಮಾಡಲಿದ್ದಾರೆ ಎಂಬ ತೀವ್ರ ಕುತೂಹಲ ಕೆರಳಿಸಿದೆ.
9 ದಿನ ರಾಜ್ಯ ಶಟ್’ಡೌನ್: ಆದೇಶ ಉಲ್ಲಂಘಿಸಿ ಓಡಾಡಿದರೆ ಐಪಿಸಿ ಅಡಿಯಲ್ಲಿ ಕ್ರಿಮಿನಲ್ ಕೇಸ್ ಎದುರಿಸುತ್ತೀರಿ ಎಚ್ಚರ
ಭಾನುವಾರದಂತೆ ಮತ್ತೆ ಜನತಾ ಕರ್ಫ್ಯೂ ಘೋಷಣೆ ಮಾಡಲಿದ್ದಾರಾ ಅಥವಾ ಕೊರೋನಾ ಹರಡದಂತೆ ಜಾಗೃತಿ ಸಂದೇಶಗಳನ್ನು ನೀಡಲಿದ್ದಾರಾ ಅಥವಾ ರಾಜ್ಯಗಳಿಗೆ ಏನಾದರೂ ವಿಶೇಷ ಪ್ಯಾಕೇಜ್’ಗಳನ್ನು ಘೋಷಣೆ ಮಾಡಲಿದ್ದಾರಾ ಎಂಬ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
Get in Touch With Us info@kalpa.news Whatsapp: 9481252093
Discussion about this post